Date : Thursday, 08-08-2024
ಭೋಪಾಲ್: ಐತಿಹಾಸಿಕ ಸ್ಮಾರಕಗಳ ಮೇಲೆ ಮಧ್ಯಪ್ರದೇಶ ವಕ್ಫ್ ಮಂಡಳಿ ಸಾಧಿಸುತ್ತಿರುವ ಹಕ್ಕನ್ನು ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಸರಿಸುಮಾರು 4.448 ಹೆಕ್ಟೇರ್‌ಗಳಷ್ಟು ವಿಸ್ತೀರ್ಣ ಹೊಂದಿರುವ ಬುರ್ಹಾನ್‌ಪುರ ಕೋಟೆಯ ಮೇಲಿನ ಮಾಲೀಕತ್ವದ ಬಗ್ಗೆ ವಕ್ಫ್ ಮಂಡಳಿ ನೀಡುತ್ತಿರುವ ಸಮರ್ಥನೆಯನ್ನು ತಿರಸ್ಕರಿಸಿದ ನ್ಯಾಯಾಲಯವು,...
Date : Thursday, 08-08-2024
ಬೆಂಗಳೂರು: ಕಾಂಗ್ರೆಸ್ಸಿಗರು ದೇಶದಲ್ಲಿ ಅರಾಜಕತೆಯನ್ನು ಹುಟ್ಟುಹಾಕುವ ಸಂಚು ನಡೆಸುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಇದು ಆತಂಕಕಾರಿ. ಇದು ಪ್ರಜಾಪ್ರಭುತ್ವ- ಸಂವಿಧಾನ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೃತ್ಯ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...
Date : Thursday, 08-08-2024
ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಇದಕ್ಕೂ ಮುನ್ನ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿಯೋಗ ಇಂದು ಶ್ರೀನಗರಕ್ಕೆ ತಲುಪಿದೆ. ಚುನಾವಣಾ ಆಯುಕ್ತರಾದ...
Date : Thursday, 08-08-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 10 ರಂದು ಕೇರಳದ ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಲಿದ್ದಾರೆ ಮತ್ತು ದುರಂತದಲ್ಲಿ ಬದುಕುಳಿದ ಸಂತ್ರಸ್ತರನ್ನು ಭೆಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ಕಣ್ಣೂರಿಗೆ ಬಂದಿಳಿಯಲಿರುವ ಪ್ರಧಾನಿ ವಿಶೇಷ ವಿಮಾನದಲ್ಲಿ ವಯನಾಡಿಗೆ ಆಗಮಿಸಲಿದ್ದಾರೆ. ಅಲ್ಲಿ...
Date : Thursday, 08-08-2024
ಬೈಂದೂರು: ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕಾರ ಹಾಗೂ ಈ ಬಗ್ಗೆ ವದಂತಿಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಜನರ ವಿಶ್ವಾಸ ಪಡೆದು ವಿವಿಧೆಡೆ ಜನಜಾಗೃತಿ ಮೂಡಿಸುವ ಕಾರ್ಯವನ್ನು ತ್ವರಿತವಾಗಿ ವ್ಯಾಪಕ ರೀತಿಯಲ್ಲಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ. ಕಳ್ಳತನ...
Date : Thursday, 08-08-2024
ನವದೆಹಲಿ: ಬಾಂಗ್ಲಾದೇಶದಲ್ಲಿನ ಅರಾಜಕತೆ ಅಲ್ಲಿನ ಹಿಂದೂಗಳ ಬದುಕನ್ನು ನರಕ ಸದೃಶ್ಯಗೊಳಿಸಿದೆ. ಜೀವ ಭಯದಿಂದಾಗಿ ಅಲ್ಲಿನ ನೂರಾರು ಹಿಂದೂಗಳು ಭಾರತಕ್ಕೆ ಬರಲು ಮುಂದಾಗುತ್ತಿದ್ದಾರೆ. ಈಗಾಗಲೇ ಭಾರತದ ಗಡಿಯಲ್ಲಿ ಅನೇಕರು ಜಮಾಯಿಸಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ಗುರುವಾರ ಹೇಳಿದ್ದಾರೆ. ಶೇಖ್ ಹಸೀನಾ ಅವರನ್ನು ಹೊರಹಾಕಿದ...
Date : Thursday, 08-08-2024
ನವದೆಹಲಿ: ಕೇಂದ್ರ ಸರ್ಕಾರವು ಮೊದಲ ರಾಷ್ಟ್ರೀಯ ವಿಜ್ಞಾನ ಪುರಸ್ಕಾರ 2024 ಪುರಸ್ಕೃತರ ಸಂಪೂರ್ಣ ಪಟ್ಟಿಯನ್ನು ಪ್ರಕಟಿಸಿದೆ. ಚಂದ್ರಯಾನ-3 ಯಶಸ್ಸಿನ ಗೌರವಾರ್ಥ ಆ.23ರಂದು ಆಚರಿಸಲಾಗುವ ರಾಷ್ಟ್ರೀಯ ಬಾಹ್ಯಾಕಾಶ ವಿಜ್ಞಾನ ದಿನದಂದು ಈ ಪ್ರಶಸ್ತಿಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ...
Date : Thursday, 08-08-2024
ಬೆಂಗಳೂರು: ನಮ್ಮ ಹೋರಾಟದ ಪರಿಣಾಮವಾಗಿ ಸಿದ್ದರಾಮಯ್ಯನವರು ಮನೆಗೆ ಹೋಗಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮೈಸೂರು ಚಲೋ ಪಾದಯಾತ್ರೆ ಸಂದರ್ಭದಲ್ಲಿ ಮಾಧ್ಯಮವೊಂದರ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕರೂ...
Date : Thursday, 08-08-2024
ನವದೆಹಲಿ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಮಂಡಿಸಿದ್ದಾರೆ. 1995 ರ ವಕ್ಫ್ ಕಾಯಿದೆಗೆ ತಿದ್ದುಪಡಿ ಮಾಡುವ ಗುರಿಯನ್ನು ಇದು ಹೊಂದಿದೆ. ವಕ್ಫ್ ಬೋರ್ಡ್ ಹೊಂದಿರುವ...
Date : Thursday, 08-08-2024
ನವದೆಹಲಿ: ಕೇಂದ್ರದ ಮೀನುಗಾರಿಕೆ ಇಲಾಖೆಯ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್‌ವೈ) ಅಡಿಯಲ್ಲಿನ ವಿಮಾ ಯೋಜನೆಗೆ 131.3 ಲಕ್ಷ ಮೀನುಗಾರರು ಒಳಪಟ್ಟಿದ್ದಾರೆ ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಬುಧವಾರ ರಾಜ್ಯಸಭೆಗೆ ಮಾಹಿತಿ...