Date : Tuesday, 06-08-2024
ನವದೆಹಲಿ: ಜಲ ಜೀವನ್ ಮಿಷನ್ – ಹರ್ ಘರ್ ಜಲ್ ಯೋಜನೆಯು ಆಗಸ್ಟ್ 2019 ರಲ್ಲಿ ಪ್ರಾರಂಭವಾಗಿ, ಐದು ವರ್ಷಗಳಲ್ಲಿ 11.8 ಕೋಟಿ ಗ್ರಾಮೀಣ ಕುಟುಂಬಗಳಿಗೆ ಪೈಪ್‌ಲೈನ್ ನೀರಿನ ಸಂಪರ್ಕವನ್ನು ಒದಗಿಸಿದೆ. ಯೋಜನೆಯನ್ನು ಪ್ರಾರಂಭಿಸಿದಾಗ, ಕೇವಲ 3.23 ಕೋಟಿ (ಶೇ. 16.8)...
Date : Tuesday, 06-08-2024
ನವದೆಹಲಿ: ಶೇಖ್ ಹಸೀನಾ ಸರ್ಕಾರದ ಪತನ ಮತ್ತು ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ನೆರೆಯ ಬಾಂಗ್ಲಾದೇಶದ ಆಡಳಿತವನ್ನು ಸೇನೆ ಸ್ವಾಧೀನಪಡಿಸಿಕೊಂಡಿದೆ. ಈ ಎಲ್ಲಾ ಬೆಳವಣಿಗೆಳನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಈ ಕುರಿತು ಚರ್ಚಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದು ಸರ್ವಪಕ್ಷಗಳ...
Date : Tuesday, 06-08-2024
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರ ಸೋಮವಾರ ಪತನಗೊಂಡ ನಂತರ ಭಾರತ ಸರ್ಕಾರ ಅವರಿಗೆ ತಾತ್ಕಾಲಿಕ ಆಶ್ರಯವನ್ನು ನೀಡಿದ್ದು, ಶೀಘ್ರದಲ್ಲೇ ಅವರು ಲಂಡನ್‌ಗೆ ಶಿಫ್ಟ್ ಆಗುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಭಾರತದಲ್ಲಿ ತಂಗುವ...
Date : Tuesday, 06-08-2024
ಕೋಲ್ಕತ್ತಾ: ಬಾಂಗ್ಲಾದೇಶದಲ್ಲಿ ರಾಜಕೀಯ ಅಶಾಂತಿಯ ನಡುವೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು, ಮುಂದಿನ ಕೆಲವೇ ದಿನಗಳಲ್ಲಿ ನೆರೆಯ ದೇಶದಿಂದ ಸುಮಾರು ಒಂದು ಕೋಟಿ ಹಿಂದೂ ನಿರಾಶ್ರಿತರು ಪಶ್ಚಿಮಬಂಗಾಳವನ್ನು ಪ್ರವೇಶಿಸಬಹುದು ಎಂದು ಹೇಳಿದ್ದಾರೆ....
Date : Tuesday, 06-08-2024
ಬೆಂಗಳೂರು: ತಾವು ಕಾನೂನು ಓದಿದ್ದಾಗಿ ಸಿದ್ದರಾಮಯ್ಯನವರು ಮಾತುಮಾತಿಗೆ ಹೇಳುತ್ತಾರೆ. ಲಾ ಎಲ್ಲರಿಗೂ ಒಂದೇ ಎಂಬ ಕನಿಷ್ಠ ಜ್ಞಾನ ಮುಖ್ಯಮಂತ್ರಿಗಳಿಗೆ ಇರಬೇಕಿತ್ತು ಎನ್ನುವ ಮೂಲಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಸಿಎಂ ವಿರುದ್ಧ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಶಾಸಕ ಡಿ.ಸಿ.ತಮ್ಮಣ್ಣರವರ...
Date : Monday, 05-08-2024
ನವದೆಹಲಿ: ಬಾಂಗ್ಲಾದೇಶದ ನಾಯಕಿ ಶೇಖ್ ಹಸೀನಾ ಸೋಮವಾರ ಸಂಜೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್ ವಾಯುಪಡೆ ನೆಲೆಗೆ ಬಂದಿಳಿದಿದ್ದಾರೆ. ಶೀಘ್ರವೇ ಅವರು ಲಂಡನ್‌ಗೆ ತೆರಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 76 ವರ್ಷ ವಯಸ್ಸಿನ ಹಸೀನಾ ಅವರು ಐದು ಬಾರಿ ಪ್ರಧಾನ...
Date : Monday, 05-08-2024
ನವದೆಹಲಿ: 2014 ರಿಂದ ವಿವಿಧ ದೇಶಗಳಿಂದ ಒಟ್ಟು 345 ಪುರಾತನ ವಸ್ತುಗಳನ್ನು ಸ್ವದೇಶಕ್ಕೆ ತರಲಾಗಿದೆ ಎಂದು ಸರ್ಕಾರ ಇಂದು ಮಾಹಿತಿ ನೀಡಿದೆ. ಲಿಖಿತ ಉತ್ತರದಲ್ಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಕಳೆದ 10 ವರ್ಷಗಳಲ್ಲಿ ಯುನೈಟೆಡ್ ಸ್ಟೇಟ್ಸ್‌ನಿಂದ...
Date : Monday, 05-08-2024
ನವದೆಹಲಿ: ಕಳೆದ ತಿಂಗಳ ಅಂತ್ಯದ ವೇಳೆಗೆ ಅಸಂಘಟಿತ ವಲಯದ 50 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮಾಹಿತಿ ನೀಡಿದೆ. 18 ರಿಂದ 40 ವರ್ಷದೊಳಗಿನ...
Date : Monday, 05-08-2024
ನವದೆಹಲಿ: ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ಭಾರತ ಸಾಧಿಸಿದ ಪ್ರಗತಿಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಪಾರ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ರಫ್ತು ಜಾಗತಿಕವಾಗಿ ಅಗ್ರ 3 ಸ್ಥಾನಗಳನ್ನು ತಲುಪಿದ್ದು, ಇದರ ಮನ್ನಣೆಯನ್ನು ಮೋದಿ ನವೀನ ಯುವ ಶಕ್ತಿಗೆ ನೀಡಿದ್ದಾರೆ. ಮುಂದಿನ ಸಮಯದಲ್ಲೂ...
Date : Monday, 05-08-2024
ಬೆಂಗಳೂರು: ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ, ರಾಜ್ಯ ಸರಕಾರಕ್ಕೆ ಮುಟ್ಟಿದೆ. ಇದರ ಪರಿಣಾಮವಾಗಿ ಕಾಂಗ್ರೆಸ್ ಸರಕಾರವು ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಕೆಂಗಲ್‌ನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...