Date : Saturday, 26-12-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸರ್‌ಪ್ರೈಸ್ ಪಾಕಿಸ್ಥಾನ ಭೇಟಿ ಮುಂಬಯಿ ದಾಳಿಯ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ನ ಆಕ್ರೋಶಕ್ಕೆ ಕಾರಣವಾಗಿದೆ. ಜಮಾತ್ ಉದ್ ದಾವಾ ಸಂಘಟನೆಯ ಈ ಉಗ್ರ, ಮೋದಿ ವಿರುದ್ಧ ಅವಹೇಳನಕಾರಿ ಮತ್ತು ಅಪಮಾನಕರ ಹೇಳಿಕೆ ನೀಡಿದ್ದಾನೆ. ಟ್ವಿಟರ್‌ನಲ್ಲಿ ವೀಡಿಯೋ ಹಾಕಿರುವ...
Date : Saturday, 26-12-2015
ಸಂಗ್ರೂರ್: ಪಂಜಾಬ್‌ನಲ್ಲಿ ಎಎಪಿ ಪಕ್ಷದ 21 ಮಂದಿ ಸದಸ್ಯರು ಶನಿವಾರ ಕಾಂಗ್ರೆಸ್‌ಗೆ ಸೇರಿದ್ದಾರೆ. ಪಂಜಾಬ್‌ನಲ್ಲಿ ಅಧಿಕಾರಕ್ಕೇರುವ ಕನಸು ಹೊತ್ತಿರುವ ಎಎಪಿಗೆ ಇದು ದೊಡ್ಡ ಹೊಡೆತ ನೀಡಿದೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರ ನೇತೃತ್ವದಲ್ಲಿ ಇವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು....
Date : Saturday, 26-12-2015
ಬೆಂಗಳೂರು : ಯಡಿಯೂರಪ್ಪನವರು ರಾಜ್ಯಾಧ್ಯಕ್ಷರಾಗಲು ಸಮರ್ಥರಿದ್ದಾರೆ. ಅವರು ಪಕ್ಷ ಕಟ್ಟಿ ಬೆಳೆಸಲು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೇ ಅವರು ನಮ್ಮ ನಾಯಕರು ಕೂಡಾ ಆದರೆ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ ರಾಷ್ಟ್ರೀಯ ನಾಯಕರ ತೀರ್ಮಾನವೇ ಅಂತಿಮ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಹೇಳಿದ್ದಾರೆ....
Date : Saturday, 26-12-2015
ನವದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ದೆಹಲಿ ಸರ್ಕಾರ ನೇಮಕ ಮಾಡಿದ್ದ 3 ಮಂದಿಯ ತಂಡ ಕಳೆದ ತಿಂಗಳು ವರದಿ ಸಲ್ಲಿಸಿತ್ತು, ಆದರೆ ಈ ವರದಿಯನ್ನು ವಿತ್ತ ಸಚಿವ ಅರುಣ್ ಜೇಟ್ಲಿಯವರ ಹೆಸರು ಇಲ್ಲ...
Date : Saturday, 26-12-2015
ನವದೆಹಲಿ: 61 ನಿಮಿಷ ಮತ್ತು 90 ನಿಮಿಷಗಳ ನಡುವೆ ಪ್ರಯಾಣ ಬೆಳೆಸುವ ಏರ್ ಇಂಡಿಯಾ ವಿಮಾನಗಳಲ್ಲಿ ಇನ್ನು ಮುಂದೆ ಬಿಸಿಯಾದ ಶಾಖಾಹಾರಿ ಆಹಾರಗಳು ಮಾತ್ರ ಲಭ್ಯವಾಗಲಿದೆ. ಹೊಸ ವರ್ಷದಿಂದ ಈ ನಿಯಮ ಜಾರಿಗೆ ಬರಲಿದೆ. ಡಿ.23ರಂದು ಆಹಾರದಲ್ಲಿನ ಬದಲಾವಣೆಯ ನೂತನ ಸೆರ್ಕ್ಯುಲರ್‌ನ್ನು...
Date : Saturday, 26-12-2015
ಮಂಗಳೂರು : ವಿಶ್ವ ತುಳುವೆರೆ ಪರ್ಬ ಮಂಗಳೂರು ಪ್ರಸ್ತುತ ಪಡಿಸಿದ ತುಳುನಾಡ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಯನ್ನು ಅಪುಲ್ ಆಳ್ವಾ ಇರಾ ಪಡೆದಿರುತ್ತಾರೆ. ದ್ವಿತೀಯ ಪ್ರಶಸ್ತಿಯನ್ನು ನಿತ್ಯಾಪ್ರಕಾಶ್ ಬಂಟ್ವಾಳ, ತೃತೀಯ ಪ್ರಶಸ್ತಿಯನ್ನು ರವಿ ಪೊಸವಣಿಕೆ ಪಡೆದಿದ್ದಾರೆ. ಪ್ರಥಮ ಬಹುಮಾನ ಐದು ಸಾವಿರ...
Date : Saturday, 26-12-2015
ಮುಂಬಯಿ: ಇಸಿಸ್ ಸೇರಲು ಬಯಸಿದ್ದ ನಾಗಪುರದ ಮೂರು ವ್ಯಕ್ತಿಗಳನ್ನು ಭಯೋತ್ಪಾದನಾ ವಿರೋಧಿ ದಳದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ನಾಗಪುರ ವಿಮಾನಿಲ್ದಾಣದಲ್ಲಿ ಬಂಧಿಸಲಾಗಿದೆ. ಇಸಿಸ್ ಉಗ್ರ ಸಂಘಟನೆಗೆ ಸಂಬಂಧಿಸಿದಂತೆ ಕೇಂದ್ರ ಮಹತ್ವದ ಯಶಸ್ಸನ್ನು ಕಂಡಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು...
Date : Saturday, 26-12-2015
ಮುಂಬಯಿ: ಭಾರತದ ವಾಣಿಜ್ಯ ರಾಜಧಾನಿ ಮುಂಬಯಿಯ ಮೇಲೆ ಮತ್ತೊಮ್ಮೆ ಉಗ್ರರ ವಕ್ರದೃಷ್ಟಿ ಬಿದ್ದಿದೆ. ನ್ಯೂ ಇಯರ್ ಪಾರ್ಟಿಗಳ ಮೇಲೆ ದಾಳಿಗಳನ್ನು ನಡೆಸಲು ಸಂಚು ರೂಪಿಸಲಾಗಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಹೈಅಲರ್ಟ್ ಘೋಷಿಸಿದ್ದು, ಕರಾವಳಿ ತಟದಲ್ಲಿ ಡಿ.31ರಂದು ರಾತ್ರಿ ನಡೆಯುವ ಖಾಸಗಿ...
Date : Saturday, 26-12-2015
ತಿರುವನಂತಪುರಂ: ಸೌದಿಯಲ್ಲಿ ತಮ್ಮ ಮಾಲೀಕನಿಂದ ದೈಹಿಕ ಹಿಂಸೆಗೊಳಗಾಗುತ್ತಿದ್ದ ಇಟ್ಟಿಗೆ ಕಾರ್ಖಾನೆಯಲ್ಲಿ ದುಡಿಯುತ್ತಿದ್ದ ಭಾರತದ ಮೂವರನ್ನು ರಕ್ಷಿಸಲಾಗಿದ್ದು, ಇಂದು ಬೆಳಿಗ್ಗೆ ಅವರು ಸ್ವದೇಶಕ್ಕೆ ಮರಳಿದ್ದಾರೆ. ಈ ಮೂವರು ತಮ್ಮ ಮಾಲೀಕನಿಂದ ತೀವ್ರ ತರಹದ ಹಿಂಸೆಗೆ ಒಳಗಾಗುತ್ತಿರುವ ವಿಡಿಯೋವೊಂದು ಹರಿದಾಡಿ ಕೇರಳದಲ್ಲಿ ಆಭರೀ ಸಂಚಲನವನ್ನೇ...
Date : Saturday, 26-12-2015
ನವದೆಹಲಿ: ಲಾಹೋರ್‌ನಲ್ಲಿ ಪಾಕಿಸ್ಥಾನ ಪ್ರಧಾನಿ ನವಾಝ್ ಶರೀಫ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಅನಿರೀಕ್ಷಿತ ಭೇಟಿಯ ಬಳಿಕ ಇದೀಗ ಜನವರಿ 15 ರಂದು ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳ ಸಭೆ ನಡೆಯಲಿದೆ. ಜ.15ರಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಇಸ್ಲಾಮಾಬಾದ್‌ಗೆ...