News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 26th August 2026

×
Home About Us Advertise With s Contact Us

ಬಾಂಗ್ಲಾದೇಶದಲ್ಲಿ ಹದಗೆಟ್ಟ ಪರಿಸ್ಥಿತಿ: ಪ್ರಧಾನಿ ಹುದ್ದೆಗೆ ಶೇಖ್‌ ಹಸೀನಾ ರಾಜೀನಾಮೆ

ಢಾಕಾ: ಬಾಂಗ್ಲಾದೇಶದಲ್ಲಿ ರಾಜಕೀಯ ಪರಿಸ್ಥಿತಿ ಹದಗೆಟ್ಟಿತ್ತು ಪ್ರಧಾನಿ ಹುದ್ದೆಗೆ ಶೇಖ್‌ ಹಸೀನಾ ಅವರು ರಾಜೀನಾಮೆಯನ್ನು ನೀಡಿದ್ದಾರೆ. ಮಿಲಿಟರಿಯ ಆದೇಶದಂತೆ ಅವರು ಪಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಮತ್ತು ಸುರಕ್ಷಿತ ಸ್ಥಳಕ್ಕೆ ಹಾರಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಈ ನಡುವೆ ಹಿಂಸಾಚಾರವನ್ನು ಕೊನೆಗೊಳಿಸಿ,...

Read More

ಬೈಂದೂರು ಕ್ಷೇತ್ರಕ್ಕೆ ಪಶುವೈದ್ಯರನ್ನು ನೇಮಿಸುವಂತೆ ಶಾಸಕ ಗಂಟಿಹೊಳೆ ಆಗ್ರಹ: ಹೋರಾಟದ ಎಚ್ಚರಿಕೆ

ಬೈಂದೂರು: ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಿಗೆ ಪಶು ವೈದ್ಯರನ್ನು ನೇಮಕ ಮಾಡುತ್ತಿದ್ದು, ಬೈಂದೂರು ತಾಲೂಕಿಗೆ ಇನ್ನೂ ಪಶುವೈದ್ಯರ ನೇಮಕ ಮಾಡದೆ ಇರುವ ರಾಜ್ಯ ಸರ್ಕಾರದ ಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ತೀವ್ರವಾಗಿ ಖಂಡಿಸಿದ್ದಾರೆ. ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಪಶುವೈದ್ಯರ ಕೊರತೆಯಿಂದ ಆಗುತ್ತಿರುವ...

Read More

ಕಳೆದ 10 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ 164% ಹೆಚ್ಚಾಗಿದೆ: ಕೇಂದ್ರ

‌ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಬಜೆಟ್‌ ಹಂಚಿಕೆಯಲ್ಲಿ ಏರಿಕೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರತಿಪಾದಿಸಿದ್ದಾರೆ. ಲೋಕಸಭೆಯಲ್ಲಿ 2024-25ರ ಆರೋಗ್ಯ ಮತ್ತು...

Read More

ಪರಿಸರ ಸೂಕ್ಷ್ಮ ವಲಯಕ್ಕೆ ಸರಿಯಾದ ಯೋಜನೆ ರೂಪಿಸಿ- ಕೇರಳಕ್ಕೆ ಕೇಂದ್ರ ಸಚಿವರ ಸಲಹೆ

ನವದೆಹಲಿ: ವಯನಾಡು ಭೂಕುಸಿತದಿಂದ ಜರ್ಜರಿತಾಗಿರುವ ಕೇರಳಕ್ಕೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ಮಹತ್ವದ ಸಲಹೆಯನ್ನು ನೀಡಿದ್ದಾರೆ,  ಪರಿಸರ ಸೂಕ್ಷ್ಮ ವಲಯಕ್ಕೆ ಸರಿಯಾದ ಯೋಜನೆ ರೂಪಿಸಬೇಕು ಎಂದಿದ್ದಾರೆ. ಅಲ್ಲದೇ ಆಡಳಿತದ ರಕ್ಷಣೆಯಲ್ಲಿ ಅಕ್ರಮ ಜನವಸತಿಗಳು ಮತ್ತು ಅಕ್ರಮ ಗಣಿಗಾರಿಕೆಗಳು ಪರಿಸರ ಸೂಕ್ಷ್ಮ...

Read More

370 ನೇ ವಿಧಿ ರದ್ಧತಿಯ ಐದನೇ ವಾರ್ಷಿಕೋತ್ಸವ: ಜಮ್ಮು-ಕಾಶ್ಮೀರದಾದ್ಯಂತ ಬಿಗಿ ಬಂದೋಬಸ್ತ್

ನವದೆಹಲಿ: ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಐದನೇ ವಾರ್ಷಿಕೋತ್ಸವವನ್ನು ಇಂದು ಗುರುತಿಸಲಾಗುತ್ತಿರುವ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂಯ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಅಖ್ನೂರ್ ಎಲ್‌ಒಸಿ ಪ್ರದೇಶದಲ್ಲಿ ವಿವಿಧ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸುವುದರೊಂದಿಗೆ ಗಸ್ತು ತೀವ್ರಗೊಳಿಸಲಾಗಿದೆ. ವಾಹನಗಳು ಮತ್ತು...

Read More

ಕೆಂಗಲ್‌ನಿಂದ ಹೊರಟ ಬಿಜೆಪಿಯ 3ನೇ ದಿನದ ಪಾದಯಾತ್ರೆ

ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನವಾದ ಇಂದು ಕೆಂಗಲ್‌ನಲ್ಲಿ ಕೆಂಗಲ್ ಶ್ರೀ ಹನುಮಂತ ಸ್ವಾಮಿಯ ಆಶೀರ್ವಾದ ಪಡೆದು ಪಾದಯಾತ್ರೆ ಆರಂಭಗೊಂಡಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ...

Read More

ಫಿಜಿ, ನ್ಯೂಜಿಲೆಂಡ್ ಮತ್ತು ಟಿಮೋರ್-ಲೆಸ್ಟೆ ರಾಷ್ಟ್ರಗಳ ಭೇಟಿಗೆ ತೆರಳಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೂರು ರಾಷ್ಟ್ರ ಫಿಜಿ, ನ್ಯೂಜಿಲೆಂಡ್ ಮತ್ತು ಟಿಮೋರ್-ಲೆಸ್ಟೆಗಳಿಗೆ ಪ್ರಯಾಣ ಆರಂಭಿಸಿದ್ದಾರೆ. ಇಂದಿನಿಂದ ಆಗಸ್ಟ್ 7 ರವರೆಗೆ ಮೊದಲ ಹಂತದ ಭೇಟಿಯಲ್ಲಿ ಫಿಜಿಗೆ ಭೇಟಿ ನೀಡಲಿದ್ದಾರೆ. ಈ ಭೇಟಿ ಉಭಯ ದೇಶಗಳ ನಡುವಿನ ಐತಿಹಾಸಿಕ ಬಾಂಧವ್ಯಕ್ಕೆ...

Read More

ದೇಶದಲ್ಲಿ ದಾಖಲೆಯ ಅನಿಲ ಉತ್ಪಾದನೆ: ಮೋದಿ ಶ್ಲಾಘನೆ

ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ದಾಖಲೆಯ ಅನಿಲ ಉತ್ಪಾದನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಸಾಧಿಸುವಲ್ಲಿ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಬಹಳ ಮುಖ್ಯ ಎಂದು ಪ್ರತಿಪಾದಿಸಿದ್ದಾರೆ. ಅನಿಲ ಉತ್ಪಾದನೆ ಕ್ಷೇತ್ರದಲ್ಲಿ ದೇಶವು ಹೊಸ ದಾಖಲೆಯನ್ನು...

Read More

ವಯನಾಡು ಭೂಕುಸಿತ ಸ್ಥಳಕ್ಕೆ ಸೇನಾ ಸಮವಸ್ತ್ರದಲ್ಲಿ ತೆರಳಿದ ನಟ ಮೋಹನ್‌ ಲಾಲ್‌ ಭೇಟಿ

ವಯನಾಡು: ಟೆರಿಟೋರಿಲ್‌ ಆರ್ಮಿಯ ಲೆಫ್ಟಿನೆಂಟ್‌ ಕರ್ನಲ್‌ ಕೂಡ ಆಗಿರುವ ಮಲಯಾಳಂ ನಟ ಮೋಹನ್‌ಲಾಲ್ ಅವರು ಇಂದು ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ಸ್ಥಳಕ್ಕೆ ಸೇನಾ ಸಮವಸ್ತ್ರದಲ್ಲಿ ಭೇಟಿ ನೀಡಿ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿದರು ಮತ್ತು ಸಂತ್ರಸ್ತರನ್ನು ಭೇಟಿಯಾದರು. ರಕ್ಷಣಾ ಕಾರ್ಯದಲ್ಲಿ ತೊಡಗಿರುವ...

Read More

ಯುಪಿ: ಅತ್ಯಾಚಾರಿ ಸಮಾಜವಾದಿ ಮುಖಂಡನ ಬೇಕರಿ ಬುಲ್ಡೋಜರ್‌ ಮೂಲಕ ಧ್ವಂಸ

ಅಯೋಧ್ಯಾ: ಅಯೋಧ್ಯೆ ಅತ್ಯಾಚಾರ ಪ್ರಕರಣದ ಆರೋಪಿ ಸಮಾಜವಾದಿ ಮುಖಂಡನ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಬುಲ್ಡೋಜರ್‌ ಕ್ರಮಕೈಗೊಂಡಿದೆ. ಸಂತ್ರಸ್ತೆಯ ತಾಯಿಯನ್ನು ಭೇಟಿಯಾಗಿ ನ್ಯಾಯದ ಭರವಸೆ ನೀಡಿದ ಒಂದು ದಿನದ ನಂತರ, ಅಯೋಧ್ಯೆಯಲ್ಲಿ 12 ವರ್ಷದ ಬಾಲಕಿಯ...

Read More

Recent News

Back To Top