Date : Tuesday, 22-12-2015
ಬೆಳ್ತಂಗಡಿ : ಕೆಪಿಟಿಸಿಎಲ್ ಗರುವಾಯನಕೆರೆ 110/33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಪಾಲನಾ ಕಾಮಗಾರಿ ಇರುವುದರಿಂದ ಡಿ. 23 ರಂದು(ಬುಧವಾರ) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಳ್ತಂಗಡಿ, ಧರ್ಮಸ್ಥಳ, ಕಕ್ಕಿಂಜೆ ಮತ್ತು ವಗ್ಗ (ಬಂಟ್ವಾಳ ತಾಲೂಕು) ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ...
Date : Tuesday, 22-12-2015
ನವದೆಹಲಿ: ಅಯೋಧ್ಯಾದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಿರ್ಮಾಣ ಸಾಮಾಗ್ರಿಗಳನ್ನು ತಂದು ಹಾಕುವ ಪ್ರಕ್ರಿಯೆ 1990ರಿಂದಲೂ ನಡೆಯುತ್ತಿದೆ, ಇವುಗಳನ್ನು ರಾಮ್ ಸೇವಕ್ ಧಾಮ್‌ನಲ್ಲಿ ಸಂಗ್ರಹಿಸಿಡಲಾಗುತ್ತಿದೆ ಎಂದು ವಿಎಚ್‌ಪಿ ಹೇಳಿದೆ. ಅಯೋಧ್ಯೆಯಲ್ಲಿ ಎರಡು ಲೋಡ್ ಕಲ್ಲುಗಳನ್ನು ತಂದು ಹಾಕಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಎಚ್‌ಪಿ, ನಮಗೆ...
Date : Tuesday, 22-12-2015
ಬೆಂಗಳೂರು : ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಡಿ. 22 ಹಾಗೂ 23 ರಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಎರಡು ದಿನಗಳ ಕಾಲ ರಾಷ್ಟ್ರಪತಿಗಳು ಸಂಚರಿಸುವ ಮಾರ್ಗಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಈ ಸಂದರ್ಭ ಪರ್ಯಾಯ ಮಾರ್ಗಗಳನ್ನು ಬಳಸಬೇಕೆಂದು ನಗರ ಪೊಲೀಸ್ ಆಯುಕ್ತರ ಕಚೇರಿ...
Date : Tuesday, 22-12-2015
ಕೋಲ್ಕತ್ತಾ: ಕೋಲ್ಕತ್ತಾ ಏರ್‌ಪೋರ್ಟ್‌ನಲ್ಲಿ ನಿಲ್ಲಿಸಲಾಗಿದ್ದ ಏರ್ ಇಂಡಿಯಾ ವಿಮಾನಕ್ಕೆ ಜೆಟ್ ಏರ್‌ವೇಸ್ ಬಸ್ ಢಿಕ್ಕಿ ಹೊಡೆದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಏರ್‌ಕ್ರಾಫ್ಟ್‌ನೊಳಗೆ ಯಾವುದೇ ಪ್ರಯಾಣಿಕರು ಇಲ್ಲದೇ ಇದ್ದ ಕಾರಣ ಯಾವುದೇ ಜೀವ ಹಾನಿ ಸಂಭವಿಸಿಲ್ಲ, ಆದರೆ ವಿಮಾನ ತೀವ್ರ ಸ್ವರೂಪದಲ್ಲಿ...
Date : Monday, 21-12-2015
ಬೆಳ್ತಂಗಡಿ : ಮನೆ ಹಾಗೂ ಮನದಲ್ಲಿ ಧರ್ಮವನ್ನು ಬೆಳೆಸಿಕೊಳ್ಳುವ ಮನೋಭಾವವನ್ನು ಇರಬೇಕು. ಅಭಿವೃದ್ಧಿಯ ಪಥದತ್ತ ಸಾಗುವಾಗ ಅಹಂಕಾರ ಸಲ್ಲದು. ಜೀವನದಲ್ಲಿ ಪ್ರತಿಫಲವನ್ನು ಪಡೆದು, ಅಹಂ ಇಲ್ಲದೆ ನಮ್ರತೆಯಿಂದ ವರ್ತಿಸಿದಾಗ ವ್ಯಕ್ತಿತ್ವ ನಾಶವಾಗದು ಎಂದು ಧ. ಗ್ರಾ. ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ|...
Date : Monday, 21-12-2015
ಬೆಳ್ತಂಗಡಿ : ಮಂಗಳೂರಿನ ಕೊಂಚಾಡಿ ಶಾಲೆಯಲ್ಲಿ ನಡೆದ ಅಂತರ್ ಜಿಲ್ಲಾ ಮಹಿಳಾ ಕಬ್ಬಡಿ ಪಂದ್ಯಾಟದಲ್ಲಿ ಉಜಿರೆ ಎಸ್‌ಡಿಎಂ ಕಾಲೇಜಿನ ಮಹಿಳಾ ಕಬ್ಬಡಿ ತಂಡ ಪ್ರಥಮ ಸ್ಥಾನ ಗಳಿಸಿದೆ. 15 ಸಾವಿರ ನಗದು ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ತರಬೇತುದಾರರಾದ ಎಸ್‌ಡಿಎಂ ಕಾಲೇಜಿನ ದೈಹಿಕ ಶಿಕ್ಷಣ...
Date : Monday, 21-12-2015
ಬೆಂಗಳೂರು : ದೇಶದ ಮೂಲೆ ಮೂಲೆಗಳ ಹಾಗೂ ನಾಲ್ಕಕ್ಕೂ ಅಧಿಕ ದೇಶಗಳ ಜ್ಯೋತಿಷಿಗಳನ್ನು ಒಂದೆಡೆ ಸೇರಿಸಿ ನಡೆಸುವ 6 ನೇ ಅಂತರರಾಷ್ಟ್ರೀಯ ಜ್ಯೋತಿಷ ಸಮ್ಮೇಳನ ಡಿಸೆಂಬರ್ 23, 24, ಮತ್ತು 25 ರಂದು 3 ದಿನಗಳ ಕಾಲ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯಲಿದೆ. ವ್ಯಕ್ತಿಯ ‘ಜಾತಕದ ಆಧಾರದ...
Date : Monday, 21-12-2015
ಬಂಟ್ವಾಳ : ರಸ್ತೆ ಅಗಲೀಕರಣಗೊಂಡು ಧೂಳಿನಿಂದ ಕೂಡಿದ್ದ ಮೆಲ್ಕಾರ್ ಜಂಕ್ಷನ್‌ಗೆ ರಾ.ಹೆ. ಕಾರ್ಯನಿರ್ವಾಹಕ ಅಭಿಯಂತರರು ದಿಢೀರ್ ಭೇಟಿ ನೀಡಿದ್ದರು. ಇಲ್ಲಿನ ಪರಿಸ್ಥಿತಿಯನ್ನು ಜನರ ಬೇಡಿಕೆಗಳನ್ನು ಅವಲೋಕಿಸಿದರು. ಬಳಿಕ ಮೆಲ್ಕಾರ್ ರಸ್ತೆ ಅಗಲೀಕರಣದ ರೂವಾರಿ ಟ್ರಾಫಿಕ್ ಠಾಣೆಯ ಉಪನಿರೀಕ್ಷಕ ಚಂದ್ರಶೇಖರ್ ಅಯ್ಯ ಅವರು...
Date : Monday, 21-12-2015
ಬೆಂಗಳೂರು : ಮಕ್ಕಳ ರಕ್ಷಣೆ ಜತೆಗೆ ಪೋಷಕರ ನೆಮ್ಮದಿಗೆ ಒಂದು ತಾಂತ್ರಿಕ ಅಚ್ಚರಿ ಎದುರಾಗಿದೆ. ಅದುವೇ ಸ್ಪ್ಯಾಚ್ ವಾಚ್! ಆತ್ಮ ರಕ್ಷಕ ಕೈಗಡಿಯಾರ. ಹೌದು. ಮಕ್ಕಳಿಗೆ ಸಂಬಂಧಿಸಿದಂತೆ ಈಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿರುವುದರಿಂದ ಸಹಜವಾಗಿಯೇ ಪೋಷಕರು ನಿದ್ದೆ...
Date : Monday, 21-12-2015
ಬಂಟ್ವಾಳ : ಶಾರುಖ್ ಖಾನ್ ಅವರ ‘ದಿಲ್ ವಾಲೆ’ ಚಲನ ಚಿತ್ರ ಪ್ರದರ್ಶನಕ್ಕೆ ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಘಟಕದ ವತಿಯಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಡೆ ಒಡ್ಡಿದ್ದಾರೆ. ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಅಮೀರ್ ಖಾನ್ ನೀಡಿದ ಹೇಳಿಕೆಯನ್ನು ಶಾರುಖ್...