Date : Monday, 21-12-2015
ಉಡುಪಿ : ಭಾರತೀಯರು ವಿದೇಶಿ ಸಂಸ್ಕೃತಿಗೆ ಮಾರುಹೋಗುತ್ತಿದ್ದೇವೆ. ಅಲ್ಲಿನ ಫುಡ್‍ಗೆ ಫಿದಾ ಆಗಿ ಅದರ ಹಿಂದೆಯೇ ಬೀಳುತ್ತೇವೆ. ಆದರೆ ವಿದೇಶೀಯರು ಕಡಲೆಕಾಯಿ ತಿನ್ನುತ್ತಾರೆ, ಧ್ಯಾನ ಮಾಡುತ್ತಾರೆ.ಹೌದು. ಉಡುಪಿಯ ವಿದ್ಯಾಸಮುದ್ರ ರಸ್ತೆಯಲ್ಲಿ ಇಬ್ಬರು ವಿದೇಶಿಯರು ಕಡಲೆಕಾಯಿ ಖರೀದಿಸುತ್ತಿದ್ದರು. ವಿಚಾರಿಸಿದರೆ ಅವರು ಫ್ರಾನ್ಸ್ ಪ್ರವಾಸಿಗ...
Date : Monday, 21-12-2015
ನವದೆಹಲಿ: ರಾಜ್ಯಸಭೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಅಧಿವೇಶನದ ಹಲವು ಮಸೂದೆಗಳ ಮಂಡನೆಗೆ ವಿರೋಧ ಪಕ್ಷಗಳಿಂದ ಸರ್ಕಾರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಸೋಮವಾರದಿಂದ ಅಧಿವೇಶನ ಸರಾಗವಾಗಿ ಸಾಗುವ ವಿಶ್ವಾಸವಿದೆ. ಲೋಕಸಭೆ ಅಧಿವೇಶನವು ಉತ್ತಮವಾಗಿ ನಡೆಯುತ್ತಿದ್ದು,...
Date : Monday, 21-12-2015
ಬೆಂಗಳೂರು : ಎತ್ತಿನಹೊಳೆ ಯೋಜನೆ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪರಿಸರವಾದಿಗಳು ಸಲ್ಲಿಸಿರುವ ಅರ್ಜಿ ಸೋಮವಾರ ಚೆನ್ನೈನ ಹಸಿರು ಪೀಠದಲ್ಲಿ ವಿಚಾರಣೆ ಬರಲಿದೆ. ಈ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ವಿರೋಧ ವ್ಯಕ್ತವಾಗುತ್ತಿದ್ದು, ಕೇಂದ್ರ ಪರಿಸರ ಇಲಾಖೆಯ ಅನುಮತಿ ಪಡೆಯದೆಯೆ...
Date : Monday, 21-12-2015
ನವದೆಹಲಿ: ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿಯ ಇತರ ಐದು ಸದಸ್ಯರ ವಿರುದ್ಧ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ದೆಹಲಿ ಕ್ರಿಕೆಟ್ ಅಸೋಸಿಯೇಶನ್ ಮುಖ್ಯಸ್ಥರಾಗಿದ್ದ...
Date : Monday, 21-12-2015
ನವದೆಹಲಿ: ನಿರ್ಭಯಾ ಗ್ಯಾಂಗ್‌ರೇಪ್ ಪ್ರಕರಣದ ಬಾಲಪರಾಧಿಯ ಬಿಡುಗಡೆಯನ್ನು ವಿರೋಧಿಸಿದ ಆಕೆಯ ಪೋಷಕರು ಮತ್ತು ಕೆಲವೊಂದು ಎನ್‌ಜಿಓಗಳ ಸದಸ್ಯರುಗಳು ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಸೋಮವಾರವೂ ಮುಂದುವರೆದಿದೆ. ಬಾಲಪರಾಧಿಯನ್ನು ಬಾಲ ಗೃಹದಿಂದ ಬಿಡುಗಡೆಗೊಳಿಸಲಾಗಿದ್ದರೂ ದೆಹಲಿಯಲ್ಲಿನ ಎನ್‌ಜಿಓವೊಂದರ ಸುಪರ್ದಿಗೆ ನೀಡಲಾಗಿದೆ. ಆತನನ್ನು ಯಾವುದೇ ಕಾರಣಕ್ಕೂ...
Date : Monday, 21-12-2015
ಅಯೋಧ್ಯಾ: ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾರ್ಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಎರಡು ಲೋಡ್ ಕಲ್ಲುಗಳನ್ನು ತಂದು ಹಾಕಿದೆ. ರಾಮ ಮಂದಿರ ನಿರ್ಮಾಣಕ್ಕೆ ಕಲ್ಲುಗಳನ್ನು ಸಂಗ್ರಹಿಸುವ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಆರು ತಿಂಗಳ ಹಿಂದೆ ವಿಎಚ್‌ಪಿ ಕರೆ ನೀಡಿತ್ತು. ಇದೀಗ ಎರಡು ಲೋಡ್ ಕಲ್ಲುಗಳನ್ನು...
Date : Sunday, 20-12-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಜ.27 ರಿಂದ ಫೆ.2 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಳೆದ 20 ದಿನಗಳಿಂದ ನಿರಂತರ ಶ್ರಮಸೇವೆ ನಡೆಯುತ್ತಿದ್ದು ಭಕ್ತಾದಿಗಳು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಭಾನುವಾರ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು, ದೇವಚಳ್ಳ...
Date : Sunday, 20-12-2015
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿರುವ ಸಿರಿ ಮಳಿಗೆಗೆ ಶನಿವಾರ ಭೇಟಿ ನೀಡಿದರು. ಮಳಿಗೆಯಲ್ಲಿರುವ ಖಾದಿ ಉಡುಪುಗಳ ಬಗೆ ಸಿಬ್ಬಂದಿಗಳಿಂದ ಮಾಹಿತಿ ಪಡಕೊಂಡರಲ್ಲದೆ...
Date : Sunday, 20-12-2015
ಉಡುಪಿ : ಉಡುಪಿ ಎಂದಾಕ್ಷಣ ಕಣ್ಣೆದುರು ಕಟ್ಟುವ ದೃಶ್ಯ ಶ್ರೀಕೃಷ್ಣಮಠ, ಪರ್ಯಾಯೋತ್ಸವ. ಪ್ರತಿ ಎರಡು ವರ್ಷಗಳಿಗೊಮ್ಮೆ ಪರ್ಯಾಯೋತ್ಸವ ನಡೆಯುವುದಾದರೂ ಸುಮಾರು ಐದು ಶತಮಾನಗಳ ಇತಿಹಾಸದಲ್ಲಿ ದಾಖಲೆ ನಿರ್ಮಿಸುತ್ತಿರುವುದರಿಂದ ಶ್ರೀಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರ ಮುಂದಿನ ಪರ್ಯಾಯಕ್ಕೆ ಎಲ್ಲಿಲ್ಲದ ಮಹತ್ವ ಬಂದಿದೆ. ಇದೇ...
Date : Sunday, 20-12-2015
ಸುಳ್ಯ : ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹೆತ್ತವರಿಗಾಗಿ ವಾರ್ಷಿಕ ಕ್ರೀಡಾಕೂಟ ಜರುಗಿತು. 150 ಕ್ಕೂ ಅಧಿಕ ಸಂಖ್ಯೆಯಲ್ಲಿ ಹಾಜರಿದ್ದ ಹೆತ್ತವರ ಕ್ರೀಡಾಕೂmವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಉದ್ಘಾಟಿಸಿ, ಶುಭ ಹಾರೈಸಿದರು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯು...