News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 26th August 2026

×
Home About Us Advertise With s Contact Us

ಕಳೆದ ಐದು ವರ್ಷಗಳಲ್ಲಿ ಮಣಿಪುರಲ್ಲಿ 10,675 ಅಕ್ರಮ ವಲಸಿಗರ ಪತ್ತೆ: ಬಿರೇನ್‌ ಸಿಂಗ್

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಮಣಿಪುರ ರಾಜ್ಯದಲ್ಲಿ ಸುಮಾರು 10,675 ಅಕ್ರಮ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಶುಕ್ರವಾರ ಹೇಳಿದ್ದಾರೆ. ಈ ಅಕ್ರಮ ವಲಸಿಗರ ಮ್ಯಾನ್ಮಾರ್, ಬಾಂಗ್ಲಾದೇಶ, ನಾರ್ವೆ, ಚೀನಾ ಮತ್ತು ನೇಪಾಳಕ್ಕೆ ಸೇರಿದವರು ಎಂದು...

Read More

ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಅಮಿತ್‌ ಶಾ ಕರೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಾ ನಾಗರಿಕರಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಆಂದೋಲನವನ್ನು ಮತ್ತಷ್ಟು ಉತ್ತೇಜಿಸಲು ಮತ್ತೆ ಅದೇ ಹಿಂದಿನ ಉತ್ಸಾಹದಿಂದ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಎಕ್ಸ್‌ ಪೋಸ್ಟ್‌ ಮಾಡಿರುವ ಅಮಿತ್ ಶಾ‌ ಅವರು,  ಆಗಸ್ಟ್...

Read More

ಬಿಜೆಪಿ- ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ

ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಕೆಂಗೇರಿಯಲ್ಲಿ ಇಂದು ಬಿಜೆಪಿ- ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು...

Read More

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು: ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಜಾಗರೂಕರಾಗಿರಲು ಸಲಹೆ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಇಸ್ರೇಲ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮಹತ್ವದ ಸಲಹೆ ಸೂಚನೆಗಳನ್ನು ಬಿಡುಗಡೆ ಮಾಡಿದ್ದಾರೆ. ಸ್ಥಳೀಯ ಅಧಿಕಾರಿಗಳು ನೀಡಿದ ಸುರಕ್ಷತಾ ಪ್ರೋಟೋಕಾಲ್ ಅನ್ನು ಪಾಲಿಸುವಂತೆ ಮತ್ತು ದೇಶದೊಳಗೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ...

Read More

“ಭಾರತವು ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಯನ್ನು ಉತ್ತೇಜಿಸುತ್ತಿದೆ”- ಮೋದಿ

ನವದೆಹಲಿ: ಭಾರತವು ಆಹಾರ ಹೆಚ್ಚುವರಿ ದೇಶವಾಗಿದೆ ಮತ್ತು ಜಾಗತಿಕ ಆಹಾರ ಭದ್ರತೆ ಮತ್ತು ಜಾಗತಿಕ ಪೌಷ್ಟಿಕಾಂಶದ ಭದ್ರತೆಗೆ ಪರಿಹಾರಗಳನ್ನು ಒದಗಿಸುವಲ್ಲಿ ನಿರತವಾಗಿದೆ. ರೈತರ ಬದುಕನ್ನು ಸುಧಾರಿಸುವ ಉದ್ದೇಶದಿಂದ ಸರ್ಕಾರವು ಸುಧಾರಣೆಗಳು ಮತ್ತು ಕ್ರಮಗಳೊಂದಿಗೆ ಕೃಷಿ ಕ್ಷೇತ್ರವನ್ನು ಬಲಪಡಿಸುತ್ತಿದೆ ಎಂದು ಪ್ರಧಾನಿ ನರೇಂದ್ರ...

Read More

ಪಿಎಂ ಕೇರ್ಸ್ ಯೋಜನೆಯಡಿ ಪ್ರಯೋಜನ ಪಡೆದುಕೊಂಡಿದ್ದಾರೆ 4532 ಮಕ್ಕಳು

ನವದೆಹಲಿ: ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಯಡಿ 4532 ಮಕ್ಕಳು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿಯನ್ನು ನೀಡಿದೆ. ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರು ಮಹಾರಾಷ್ಟ್ರದಿಂದ ಗರಿಷ್ಠ 855...

Read More

ಫಿಜಿ, ನ್ಯೂಜಿಲೆಂಡ್ ಮತ್ತು ಟಿಮೋರ್-ಲೆಸ್ಟೆಗೆ ಪ್ರಯಾಣಿಸಲು ಸಜ್ಜಾದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಸ್ಟ್‌ 5ರಿಂದ 10 ರವರೆಗೆ ಮೂರು ರಾಷ್ಟ್ರಗಳಿಗೆ ಫಿಜಿ, ನ್ಯೂಜಿಲೆಂಡ್ ಮತ್ತು ಟಿಮೋರ್-ಲೆಸ್ಟೆಗಳಿಗೆ ಭೇಟಿ ನೀಡಲಿದ್ದಾರೆ. ನಿನ್ನೆ ದೆಹಲಿಯಲ್ಲಿ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ರಾಷ್ಟ್ರಪತಿ ಭವನದ ಕಾರ್ಯದರ್ಶಿ (ಪೂರ್ವ) ಜೈದೀಪ್ ಮಜುಂದಾರ್...

Read More

8 ರಾಷ್ಟ್ರೀಯ ಹೈಸ್ಪೀಡ್ ರೋಡ್ ಕಾರಿಡಾರ್ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಎಂಟು ರಾಷ್ಟ್ರೀಯ ಹೈಸ್ಪೀಡ್ ರೋಡ್ ಕಾರಿಡಾರ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆಯು ದೇಶದ ಆರ್ಥಿಕ ಬೆಳವಣಿಗೆಯ ಮೇಲೆ ಗುಣಾತ್ಮಕ ಪರಿಣಾಮವನ್ನು ಬೀರುತ್ತದೆ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ನರೇಂದ್ರ...

Read More

2021 ರಿಂದ ಗ್ರಾಮ ಸಡಕ್ ಯೋಜನೆ ಅಡಿ 1.3 ಲಕ್ಷ ಕಿಮೀ ರಸ್ತೆ ನಿರ್ಮಾಣ

ನವದೆಹಲಿ: ಏಪ್ರಿಲ್ 2021 ರಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ಸರ್ಕಾರವು ಒಂದು ಲಕ್ಷದ ಮೂರು ಸಾವಿರ ಕಿಲೋಮೀಟರ್ ಉದ್ದದ ರಸ್ತೆಗಳನ್ನು ನಿರ್ಮಿಸಿದೆ ಎಂದು ಕೇಂದ್ರ ಸರ್ಕಾರ ಇಂದು ಮಾಹಿತಿ ನೀಡಿದೆ. ಇದನ್ನು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್...

Read More

ಶ್ರೀಲಂಕಾದ ಕೊಲಂಬೊ ಬಂದರು ತಲುಪಿದ ಭಾರತದ INS ಶಾಲ್ಕಿ ಜಲಾಂತರ್ಗಾಮಿ

ನವದೆಹಲಿ: ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ನೌಕೆ, INS ಶಾಲ್ಕಿ  ಇಂದು ಕೊಲಂಬೊ ಬಂದರಿಗೆ ತೆರಳಿದ್ದು, ಅಲ್ಲಿ ಎರಡು ದಿನಗಳ ಕಾಲ ನೆಲೆಸಲಿದೆ. ಜಲಾಂತರ್ಗಾಮಿ ನೌಕೆಯನ್ನು ಶ್ರೀಲಂಕಾ ನೌಕಾಪಡೆಯ ಸಿಬ್ಬಂದಿ ವಿಧ್ಯುಕ್ತವಾಗಿ ಬರಮಾಡಿಕೊಂಡರು. ಕೊಲಂಬೋ ಬಂದಿರನಲ್ಲಿ ಇರುವವರೆಗೆ ಶಾಲ್ಕಿಗೆ ಶ್ರೀಲಂಕಾ ನೌಕಾಪಡೆಯ ಸುಮಾರು...

Read More

Recent News

Back To Top