Date : Friday, 18-12-2015
ನವದೆಹಲಿ: ಸಂಪುಟ ಸಹೋದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ‘ಚಾಯ್ ಪೇ ಚರ್ಚಾ’ ಏರ್ಪಡಿಸಿದ್ದರು. ಈ ವೇಳೆ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಪ್ರತಿಪಕ್ಷಗಳ ಕುತಂತ್ರವನ್ನು ಜನರ ಮುಂದೆ ಬಹಿರಂಗಪಡಿಸುವಂತೆ ಸೂಚಿಸಿದ್ದಾರೆ. ಪ್ರತಿಪಕ್ಷಗಳ ದಾಳಿಗೆ ಧೃತಿಗೆಡದೆ ಕಳೆದ 18 ತಿಂಗಳಿನಿಂದ ಸರ್ಕಾರ ಮಾಡಿದ ಸಾಧನೆಯನ್ನು ಜನರ...
Date : Friday, 18-12-2015
ಬಂಟ್ವಾಳ : ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಪುದು ಗ್ರಾಮದ ಮಾರಿಪಲ್ಲ ಕುಲಾಲ ಭವನದಲ್ಲಿ ಪುದು , ತುಂಬೆ , ಮೇರಮಜಲು ಗ್ರಾಮ ಪಂಚಾಯತ್ ಸದಸ್ಯ ರನ್ನು ಉದ್ದೇಶಿಸಿ ವಿಧಾನ ಪರಿಷತ್ ಬಿ ಜೆ ಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಯವರು...
Date : Friday, 18-12-2015
ಬೆಳ್ತಂಗಡಿ : ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 50ನೇ ವರ್ಷದ ಸಂಭ್ರಮಾಚರಣೆ ಸಂದರ್ಭ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದ್ದ ಪ್ರೇಕ್ಷಕರನ್ನು ಹೊಸ ಲೋಕಕ್ಕೆ ಕೊಂಡೊಯ್ಯಿತು. ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಹಿರಿಯ ವಿದ್ಯಾರ್ಥಿಗಳು, ಆಹ್ವಾನಿತರು, ಊರವರು...
Date : Friday, 18-12-2015
ನವದೆಹಲಿ: ಉತ್ತಮ ಸೌಲಭ್ಯಗಳೊಂದಿಗೆ ಭಾರತೀಯ ರೈಲ್ವೆಯನ್ನು ಉನ್ನತ ದರ್ಜೆಗೆ ಏರಿಸಿ ಅದನ್ನು ಆಧುನೀಕರಣಗೊಳಿಸಲು ರೈಲ್ವೆ ಸಚಿವ ಸುರೇಶ್ ಪ್ರಭು ಬಯಸಿದ್ದಾರೆ. ಮೇಕ್ ಇನ್ ಇಂಡಿಯಾ ಯೋಜನೆಯ ಮೂಲಕ ರೈಲುಗಳಿಗೆ ಉತ್ತಮ ಸೌಲಭ್ಯಗಳುಳ್ಳ ರೈಲು ಬೋಗಿಗಳನ್ನು ಅಳವಡಿಸುವ ಯೋಜನೆ ಹೊಂದಿರುವ ರೈಲ್ವೆ ಸಚಿವಾಲಯವು...
Date : Friday, 18-12-2015
ಬೆಳ್ತಂಗಡಿ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭ ಗುರುವಾರ ಸಂಜೆ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯಿತು. ಈ ಸಂದರ್ಭ ಐದು ದಶಕಗಳ ಕಾಲ ಕಾಲೇಜಿನಲ್ಲಿ ಪ್ರಥಮ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದ ಪ್ರೋ. ಎಸ್. ಪ್ರಭಾಕರ್ ಅವರನ್ನು...
Date : Friday, 18-12-2015
ನವದೆಹಲಿ: ಅಫ್ಘಾನಿಸ್ಥಾನಕ್ಕೆ ಭಾರತ ಸಾಂಕೇತಿಕ ಉಡುಗೊರೆಯಾಗಿ ನಿರ್ಮಿಸಿಕೊಡುತ್ತಿರುವ ಸಂಸತ್ತು ಕಟ್ಟಡದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಲಿದ್ದಾರೆ. ಇದಕ್ಕಾಗಿ ಶೀಘ್ರದಲ್ಲೇ ಅವರು ಕಾಬೂಲ್‌ನತ್ತ ಪ್ರಯಾಣ ಬೆಳೆಸಲಿದ್ದಾರೆ. ಕಳೆದ 10 ವರ್ಷಗಳಿಂದ ಅಫ್ಘಾನಿಸ್ಥಾನದಲ್ಲಿ ಭಾರತದ ಅನುದಾನದಿಂದ ಸಂಸತ್ತು ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಕಾಮಗಾರಿ ವಿಳಂಬದಿಂದಾಗಿ...
Date : Friday, 18-12-2015
ನ್ಯೂಯಾರ್ಕ್: 2015ರ ಉದ್ಯಮ ಸ್ನೇಹಿ ರಾಷ್ಟ್ರಗಳ ಪಟ್ಟಿಯನ್ನು ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿದೆ. 144 ದೇಶಗಳ ಪಟ್ಟಿಯಲ್ಲಿ ಭಾರತ 95ನೇ ಸ್ಥಾನವನ್ನು ಪಡೆದುಕೊಂಡಿದೆ. ಪಟ್ಟಿಯಲ್ಲಿ ಡೆನ್ಮಾರ್ಕ್ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಅಮೆರಿಕ 22ನೇ ಸ್ಥಾನಕ್ಕೆ ಇಳಿದಿದೆ. 2009ರಲ್ಲಿ ಇದು ಎರಡನೇ ಸ್ಥಾನದಲ್ಲಿತ್ತು. ವಿತ್ತೀಯ...
Date : Friday, 18-12-2015
ಜೈಪುರ: ಸೆಟ್‌ಲೈಟ್ ಉಡಾವಣೆಯ ಪ್ರಮುಖ ಜಾಗತಿಕ ಸ್ಮರ್ಧಾತ್ಮಕ ಪೂರೈಕಾ ಸಂಸ್ಥೆಯಾಗಿ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಶರವೇಗದಲ್ಲಿ ಬೆಳೆಯುತ್ತಿದೆ. ಇಸ್ರೋದ ಆರ್ಮ್ ಅಂಟ್ರಿಕ್ಸ್ ಕಾರ್ಪೋರೇಶನ್ ಬಳಿ ಪ್ರಸ್ತುತ ವಿವಿಧ ದೇಶಗಳ 30 ಸೆಟ್‌ಲೈಟ್ ಉಡಾವಣಾ ಆರ್ಡರ್‌ಗಳಿವೆ. ಇನ್ನು ಎರಡು ಮೂರು...
Date : Friday, 18-12-2015
ಪುಣೆ: ಇಸಿಸ್ ಉಗ್ರ ಸಂಘಟನೆಯ ಬಗ್ಗೆ ಒಲವು ಹೊಂದಿದ್ದ, ಸಿರಿಯಾಗೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದ ಪುಣೆ ಮೂಲದ 16 ವರ್ಷದ ಬಾಲಕಿಯೊಬ್ಬಳನ್ನು ಪುಣೆಯ ಭಯೋತ್ಪಾದನ ನಿಗ್ರಹ ದಳ(ಎಟಿಎಸ್) ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಆಕೆಯ ಮನಸ್ಥಿತಿಯನ್ನು ಬದಲಾಯಿಸಲು ಮುಂದಾಗಿದ್ದಾರೆ. ತನ್ನ ವಿದೇಶಿ ಸಂಪರ್ಕಗಳಿಂದ...
Date : Thursday, 17-12-2015
ಇಸ್ಲಾಮಾಬಾದ್: ಭಾರತದ ಬಹು ನಿರೀಕ್ಷಿತ ಚಿತ್ರ ಬಾಜಿರಾವ್ ಮಸ್ತಾನಿಗೆ ಪಾಕಿಸ್ಥಾನ ನಿಷೇಧ ಹೇರಿದೆ. ಇನ್ನೊಂದು ಚಿತ್ರ ದಿಲ್‌ವಾಲೇಗೆ ಹಸಿರು ನಿಶಾನೆ ತೋರಿಸಿದೆ. ಬಾಜಿರಾವ್‌ನಲ್ಲಿ ಇಸ್ಲಾಂ ವಿರೋಧಿ ಅಂಶಗಳು ಇರುವ ಕಾರಣ ನಿಷೇಧ ಹೇರಲಾಗಿದೆ ಎಂದು ಅಲ್ಲಿನ ಸೆನ್ಸಾರ್ ಮಂಡಳಿ ತಿಳಿಸಿದೆ. 17ನೇ...