Date : Thursday, 01-08-2024
ನವದೆಹಲಿ: ಯುಪಿಎ ಆಡಳಿತಕ್ಕೆ ಹೋಲಿಸಿದರೆ ಈಗ ರೈಲು ಅಪಘಾತಗಳ ಸಂಖ್ಯೆ ಶೇಕಡಾ 68 ರಷ್ಟು ಕಡಿಮೆಯಾಗಿದೆ, ದೇಶದಲ್ಲಿನ ರೈಲು ಅಪಘಾತಗಳ ಘಟನೆಗಳನ್ನು ಪರಿಶೀಲಿಸಲು ಕೇಂದ್ರ ಬದ್ಧವಾಗಿದೆ ಎಂದು ಲೋಕಸಭೆಯಲ್ಲಿ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರು ಹೇಳಿದ್ದಾರೆ. ತಮ್ಮ ಸಚಿವಾಲಯದ...
Date : Thursday, 01-08-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರು ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಸಭೆ ನಡೆಸಿದರು. ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಸೇರಿದಂತೆ ಭಾರತ-ವಿಯೆಟ್ನಾಂ ಬಾಂಧವ್ಯವನ್ನು ಮತ್ತಷ್ಟು ಶಕ್ತಿಯುತಗೊಳಿಸಲು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಮಾತುಕತೆಯ...
Date : Thursday, 01-08-2024
ಪ್ಯಾರಿಸ್: ಭಾರತವು ಪ್ಯಾರಿಸ್ ಒಲಿಂಪಿಕ್‌ನಲ್ಲಿ ಮಹತ್ವದ ಸಾಧನೆಯನ್ನು ಮಾಡುತ್ತಿದೆ. ಇದೀಗ ಭಾರತಕ್ಕೆ ಮೂರನೇ ಒಲಿಂಪಿಕ್ ಪದಕ ಒಲಿದಿದೆ. ಗುರುವಾರ ನಡೆದ 50 ಮೀಟರ್ ರೈಫಲ್ 3 ಪೊಸಿಷನ್ ಸ್ಪರ್ಧೆಯಲ್ಲಿ ಸ್ವಪ್ನಿಲ್ ಕುಸಾಲೆ ಅವರು ಕಂಚಿನ ಪದಕವನ್ನು ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ...
Date : Thursday, 01-08-2024
ಮಂಗಳೂರು: ರೈಲ್ವೆ ಸಚಿವಾಲಯವು ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು – ಯಶವಂತಪುರ ಎಕ್ಸ್‌ಪ್ರೆಸ್ ರೈಲಿನ ಸಮಯಗಳಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಬಗ್ಗೆ ದಕ್ಷಿಣಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಎಕ್ಸ್ ಪೋಸ್ಟ್ ಮೂಲಕ ಮಾಹಿತಿ...
Date : Thursday, 01-08-2024
ನವದೆಹಲಿ: ಲೆಫ್ಟಿನೆಂಟ್ ಜನರಲ್ ಸಾಧನಾ ಸಕ್ಸೇನಾ ನಾಯರ್ ಅವರು ಭಾರತೀಯ ಶಸ್ತ್ರಾಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶಕರಾಗಿ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜನರಲ್ ಆಸ್ಪತ್ರೆ ಸೇವೆಗಳ (ಸಶಸ್ತ್ರ ಪಡೆಗಳು) ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಮೊದಲ ಮಹಿಳೆ ಮತ್ತು...
Date : Thursday, 01-08-2024
ನವದೆಹಲಿ: ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ ದತ್ತಾಂಶದ ಪ್ರಕಾರ ಜುಲೈನಲ್ಲಿ ಯುಪಿಐ ವಹಿವಾಟಿನ ಮೌಲ್ಯವು ಸತತ ಮೂರನೇ ತಿಂಗಳಿಗೆ 20 ಲಕ್ಷ ಕೋಟಿ ರೂ.ಗಿಂತ ಹೆಚ್ಚಾಗಿದೆ. ಹಿಂದಿನ ತಿಂಗಳು 20.64 ಲಕ್ಷ ಕೋಟಿ ರೂಪಾಯಿಗಳಿದ್ದ ಡಿಜಿಟಲ್ ಪಾವತಿ ಸೇವೆಯ ಮೂಲಕ...
Date : Thursday, 01-08-2024
ನವದೆಹಲಿ: ಶ್ರೀಲಂಕಾ ನೌಕಾಪಡೆಯ ನೌಕೆ ಮತ್ತು ಭಾರತೀಯ ಮೀನುಗಾರಿಕಾ ದೋಣಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೀನುಗಾರ ಮೃತಪಟ್ಟು ಮತ್ತೊಬ್ಬ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಭಾರತ ಗುರುವಾರ ಶ್ರೀಲಂಕಾಕ್ಕೆ ತೀವ್ರ ಪ್ರತಿಭಟನೆಯನ್ನು ಸಲ್ಲಿಸಿದೆ. ಘಟನೆಯ ಕುರಿತು ಪ್ರತಿಭಟನೆಯನ್ನು ದಾಖಲಿಸಲು ವಿದೇಶಾಂಗ ವ್ಯವಹಾರಗಳ...
Date : Thursday, 01-08-2024
ವಯನಾಡು: ಭಾರೀ ಭೂಕುಸಿತಕ್ಕೆ ಒಳಗಾದ ಕೇರಳದ ವಯನಾಡು ಈಗ ಅಕ್ಷರಶಃ ಸ್ಮಶಾನವಾಗಿ ಮಾರ್ಪಟ್ಟಿದೆ. ತಮ್ಮವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲುಮುಟ್ಟಿದೆ. ಭಾರತೀಯ ಸೇನೆಯ ಯೋಧರು ಅವಶೇಷಗಳಡಿ ಸಿಲುಕಿದ ಶವಗಳನ್ನು ಮೇಲೆತ್ತಲು ಮತ್ತು ಅಪಾಯದಲ್ಲಿರುವವರನ್ನು ರಕ್ಷಿಸಲು ನಿರಂತರ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಕ್ಲಿಷ್ಟಕರ ಸನ್ನಿವೇಶದಲ್ಲಿ ಅತ್ಯಂತ...
Date : Thursday, 01-08-2024
ಬೈರುತ್: ಲೆಬನಾನ್‌ನಲ್ಲಿ ಯುದ್ಧ ಪರಿಸ್ಥಿತಿ ಇರುವುದರಿಂದ ಆ ದೇಶಕ್ಕೆ ಅನಿವಾರ್ಯವಲ್ಲದ ಭೇಟಿಯನ್ನು ತಪ್ಪಿಸಬೇಕು ಎಂದು ಭಾರತೀಯ ರಾಯಭಾರ ಕಚೇರಿಯು ಭಾರತೀಯರಿಗೆ ಸಲಹೆ ನೀಡಿದೆ. ಅಲ್ಲದೇ ಈಗಾಗಲೇ ಅಲ್ಲಿರುವ ಭಾರತೀಯರು ಎಚ್ಚರಿಕೆ ವಹಿಸಬೇಕು, ಚಲನೆಯನ್ನು ನಿರ್ಬಂಧಿಸಬೇಕು ಮತ್ತು ಬೈರುತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ...
Date : Thursday, 01-08-2024
ಮುಂಬಯಿ: ಮಹಾರಾಷ್ಟ್ರದ ರಾಜ್ಯಪಾಲರಾಗಿ ಸಿ ಪಿ ರಾಧಾಕೃಷ್ಣನ್ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. 1960 ರಲ್ಲಿ ರಾಜ್ಯ ರಚನೆಯಾದ ನಂತರ...