Date : Friday, 11-12-2015
ನವದೆಹಲಿ: ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಪಾದಯಾತ್ರೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯ ಮಾಡಿದ್ದಾರೆ. ಇದೀಗ ಸಂಸತ್ತಿನಲ್ಲೂ ಎತ್ತಿನಹೊಳೆ ಯೋಜನೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಈ...
Date : Friday, 11-12-2015
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತು ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ವಿರುದ್ಧ ಫೇಸ್ ಬುಕ್ ಪೋಸ್ಟ್‌ನಲ್ಲಿ ಕಿಡಿಕಾರಿರುವ ಅವರು, ‘ಕಾನೂನಿನ ಮುಂದೆ ಎಲ್ಲರಿಗೂ ಸಮಾನತೆ ಇದೆ....
Date : Thursday, 10-12-2015
ಮಂಗಳೂರು : ಪಾವೂರು ಗ್ರಾಮದ ಉಳಿಯ ದ್ವೀಪ (ಕುದ್ರು)ವಿನಲ್ಲಿ ವ್ಯಾಪಕ ಮರಳುಗಾರಿಕೆಯಿಂದ ಕುದ್ರುವಿನಲ್ಲಿರುವ ಮನೆಗಳು ನದಿ ಪಾಲಾಗುವ ಸಾಧ್ಯತೆಯಿದ್ದು ಈ ಮರಳುಗಾರಿಕೆಯನ್ನು ನಿಯಂತ್ರಿಸಲು ಆಗ್ರಹಿಸಿ ಡಿವೈಎಫ್‌ಐ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನಾ ಧರಣಿ ನಡೆಯಿತು. ಪ್ರತಿಭಟನಾ ಧರಣಿಯನ್ನು...
Date : Thursday, 10-12-2015
ಉಡುಪಿ : ಜಾಗತೀಕರಣ, ಉದಾರೀ ಕರಣಗಳ ಇಂದಿನ ಯುಗದಲ್ಲಿ ವಿಜ್ಞಾನ, ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸುತ್ತಿರುವ ನಾವು ಮಾನವೀಕರಣ ಮರೆಯುತ್ತಿದ್ದೇವೆ. ಮಾನವೀಯ ಸಂಸ್ಕೃತಿ ಬೆಳೆಸಿಕೊಂಡಾಗ ಮಾತ್ರ ಮಾನವ ಹಕ್ಕುಗಳ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು ರಾಜ್ಯ ಮಾನವ ಹಕ್ಕು ಆಯೋಗದ ಸದಸ್ಯ ಸಿ.ಜಿ.ಹುನಗುಂದ ಹೇಳಿದ್ದಾರೆ....
Date : Thursday, 10-12-2015
The Human Rights Cell of St Aloysius College (Autonomous) Mangaluru, is to organize a programme to commemorate “Human Rights Day” on Friday December 11, 2015 at 2:40pm at Eric Mathias...
Date : Thursday, 10-12-2015
ನೀರ್ಚಾಲು : ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿ ಶುಭರಾಜ್. ಕೆ 16 ವರ್ಷಕ್ಕಿಂತ ಕೆಳಗಿನ ಹುಡುಗರಿಗಾಗಿ ರಾಷ್ಟ್ರ ಮಟ್ಟದಲ್ಲಿ ನಡೆಯಲಿರುವ ಥ್ರೋ ಬಾಲ್ ಪಂದ್ಯಾಟದಲ್ಲಿ ಕೇರಳ ರಾಜ್ಯದ ತಂಡವನ್ನು ಪ್ರತಿನಿಧಿಸಿ ಆಡಲು ಆಯ್ಕೆಯಾಗಿದ್ದಾನೆ. ಈತ...
Date : Thursday, 10-12-2015
ಬೆಳ್ತಂಗಡಿ : ಭಾರತೀಯ ವೇದ-ಉಪನಿಷತ್ತುಗಳು, ರಾಮಾಯಣ, ಮಹಾಭಾರತ ಇತ್ಯಾದಿಗಳು ಎಂದಿಗೂ ಅಸಹಿಷ್ಣುತೆಗೆ ಕಾರಣವಾಗಿಲ್ಲ. ನೆಪಗಳಿಗೋಸ್ಕರ ವಿಚಾರವಾದಿಗಳೆನಿಸಿಕೊಂಡವರು ಕಿಚ್ಚನ್ನು ಹೊತ್ತಿಸುತ್ತಿದ್ದಾರೆ. ಕೆರಳಿಸುವ ಇಂತಹವರಿಗೆ ಭಗವಂತನು ಸನ್ಮತಿಯನ್ನು ನೀಡಲಿ ಎಂದು ಸಾಹಿತಿ ಡಾ| ಪ್ರಧಾನ ಗುರುದತ್ ಆಶಿಸಿದರು.ಅವರು ಗುರುವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ನಡೆದ...
Date : Thursday, 10-12-2015
ನೀರ್ಚಾಲು : ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಧನುಷಾ.ಬಿ 16 ವರ್ಷಕ್ಕಿಂತ ಕೆಳಗಿನ ಹುಡುಗಿಯರಿಗಾಗಿ ರಾಷ್ಟ್ರ ಮಟ್ಟದಲ್ಲಿ ನಡೆಯಲಿರುವ ಕಬಡ್ಡಿ ಪಂದ್ಯಾಟದಲ್ಲಿ ಕೇರಳ ರಾಜ್ಯದ ತಂಡವನ್ನು ಪ್ರತಿನಿಧಿಸಿ ಆಡಲು ಆಯ್ಕೆಯಾಗಿದ್ದಾಳೆ. ಈಕೆ ಬೇಳ...
Date : Thursday, 10-12-2015
ನವದೆಹಲಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿರಬೇಕು ಎಂಬ ಹರಿಯಾಣ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ಬೆಂಬಲಿಸಿದೆ. ಸೆ.7ರಂದು ಹರಿಯಾಣ ಸರ್ಕಾರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಸಾಮಾನ್ಯ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು, ಮಹಿಳೆ ಮತ್ತು ದಲಿತರು ಕನಿಷ್ಠ...
Date : Thursday, 10-12-2015
ಮುಂಬಯಿ: ಉತ್ತಮ ನಡವಳಿಕೆಯ ಆಧಾರದ ಮೇಲೆ 1993ರ ಮುಂಬಯಿ ಸ್ಫೋಟದ ಆರೋಪಿ ಸಂಜಯ್ ದತ್ತ್ ಅವರನ್ನು ಬಿಡುಗಡೆಗೊಳಿಸಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರದ ಕ್ರಮಕ್ಕೆ ವಿರೋಧಗಳು ವ್ಯಕ್ತವಾಗಿದೆ. ದತ್ತ್ ಅವರನ್ನು ಮುಂದಿನ ವರ್ಷ ಅಂದರೆ ಅವರ ಜೈಲು ಅವಧಿ ಪೂರ್ಣವಾಗುವುದಕ್ಕೂ ಮೂರುವರೆ ತಿಂಗಳು...