Date : Wednesday, 31-07-2024
ನವದೆಹಲಿ: 2023-24ರ 5G ಸ್ಪೆಕ್ಟ್ರಮ್ ಹರಾಜು ಮೂಲಕ ಸರ್ಕಾರದ ಬೊಕ್ಕಸಕ್ಕೆ 11, 340 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಇಂದು ಲೋಕಸಭೆಯಲ್ಲಿ ನೀಡಿದ ಉತ್ತರದಲ್ಲಿ ಸಿಂಧಿಯಾ ಅವರು ಈ ಮಾಹಿತಿಯನ್ನು ನೀಡಿದ್ದಾರೆ, ಸ್ಪೆಕ್ಟ್ರಮ್...
Date : Wednesday, 31-07-2024
ಬೆಂಗಳೂರು: ಅತಿವೃಷ್ಟಿ, ಪ್ರವಾಹದ ಕಡೆ ಗಮನ ಕೊಡಬೇಕಾದ ರಾಜ್ಯದ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ರಾಜ್ಯ ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು. ಯಾದಗಿರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದಿನಕ್ಕೊಂದರಂತೆ ಹಗರಣಗಳು...
Date : Wednesday, 31-07-2024
ಬೈಂದೂರು: ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಮತ್ತು ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಇಂದು ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಬೈಂದೂರಿನ ಒತ್ತಿನೆಣೆಯಲ್ಲಿ ʼಮೂಕಾಂಬಿಕಾ ವಿಮಾನ ನಿಲ್ದಾಣʼ ಮಂಜೂರು ಮಾಡುವಂತೆ ಮನವಿ...
Date : Wednesday, 31-07-2024
ನವದೆಹಲಿ: ಸಂಭಾವ್ಯ ಭೂಕುಸಿತದ ಬಗ್ಗೆ ಜುಲೈ 23 ರಂದು ಕೇರಳ ಸರ್ಕಾರಕ್ಕೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಇಂದು ಸಂಸತ್ತಿನಲ್ಲಿ ಹೇಳಿದ್ದಾರೆ. ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು...
Date : Wednesday, 31-07-2024
ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದು, ಜೀವ ಮತ್ತು ವೈದ್ಯಕೀಯ ವಿಮಾ ಕಂತುಗಳ ಮೇಲಿನ ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ. ಗಡ್ಕರಿ ಅವರು ನಿರ್ಮಲಾ ಸೀತಾರಾಮನ್ ಅವರಿಗೆ ಬರೆದ ಪತ್ರದಲ್ಲಿ ನಾಗ್ಪುರ...
Date : Wednesday, 31-07-2024
ನವದೆಹಲಿ: ‘ಚೀನಾ ಗಡಿ’ ಎಂಬ ಪದವನ್ನು ಮರುಪರಿಶೀಲಿಸುವಂತೆ ಮತ್ತು ಬದಲಿಗೆ ‘ಟಿಬೆಟ್ ಗಡಿ’ಯನ್ನು ಬಳಸುವಂತೆ ಸಿಕ್ಕಿಂ ಸಂಸದ ದೋರ್ಜಿ ತ್ಶೆರಿಂಗ್ ಲೆಪ್ಚಾ ಅವರು ಇಂದು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಲೆಪ್ಚಾ, ಲೇಹ್, ಲಡಾಖ್ ಮತ್ತು ಅರುಣಾಚಲ ಪ್ರದೇಶದಿಂದ ಸಿಕ್ಕಿಂವರೆಗಿನ...
Date : Wednesday, 31-07-2024
ನವದೆಹಲಿ: ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ಹ್ ಅವರು ಮೂರು ದಿನಗಳ ಪ್ರವಾಸಕ್ಕಾಗಿ ಮಂಗಳವಾರ ತಡರಾತ್ರಿ ನವದೆಹಲಿಗೆ ಆಗಮಿಸಿದ್ದು, ಉಭಯ ದೇಶಗಳ ನಡುವಿನ ಹಳೆಯ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ನಿರೀಕ್ಷೆಯಿದೆ. “ವಿಯೆಟ್ನಾಂನ ಪ್ರಧಾನಮಂತ್ರಿ ಫಾಮ್ ಮಿನ್ಹ್ ಚಿನ್ಹ್ ಅವರು ರಾಜ್ಯ ಭೇಟಿಗಾಗಿ...
Date : Wednesday, 31-07-2024
ನವದೆಹಲಿ: 1983 ರ ಬ್ಯಾಚ್ ಐಎಎಸ್ ಅಧಿಕಾರಿ ಮತ್ತು ಮಾಜಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುದಾನ್ ಅವರನ್ನು ಹೊಸ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ, ಅವರ ಅಧಿಕಾರವಧಿ 6 ಆಗಸ್ಟ್ 1, 2024 ರಿಂದ ಜಾರಿಗೆ...
Date : Wednesday, 31-07-2024
ನವದೆಹಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳು ಮದರಸಾಗಳ ಕಾರ್ಯನಿರ್ವಹಣೆಯ ಸುತ್ತ ನಿಯಮಗಳನ್ನು ಹೆಚ್ಚು ಬಿಗಿಗೊಳಿಸುತ್ತಿವೆ. ಮಧ್ಯಪ್ರದೇಶ ಸರ್ಕಾರವು 56 ಮದರಸಾಗಳು ಹಣದ ದುರುಪಯೋಗಪಡಿಸಿಕೊಂಡಿರುವುದನ್ನು ಪತ್ತೆ ಮಾಡಿದ್ದು ಇದೀಗ ಅವುಗಳ ಮುಚ್ಚಲಕ್ಕೆ ಆದೇಶಿಸಿದೆ. ಮಧ್ಯಪ್ರದೇಶ ಮದರಸ ಮಂಡಳಿಯು ಶಿಯೋಪುರ್ ಜಿಲ್ಲೆಯ 56 ಮದರಸಾಗಳ ಅನುಮತಿ...
Date : Wednesday, 31-07-2024
ಟೆಹ್ರಾನ್: ಇಸ್ರೇಲ್ ಪಾಲಿಗೆ ಮಹಾನ್ ಕಂಟಕವಾಗಿದ್ದ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಇರಾನ್‌ನ ಟೆಹ್ರಾನ್‌ನಲ್ಲಿರುವ ನಿವಾಸದಲ್ಲಿ ಬುಧವಾರ ಬೆಳಗಿನ ಜಾವ ಕೊಲೆಗೀಡಾಗಿದ್ದಾನೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಇರಾನ್ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಈ ಹತ್ಯೆಯನ್ನು ದೃಢಪಡಿಸಿದೆ. ಇಸ್ಮಾಯಿಲ್...