Date : Monday, 28-09-2015
ಬೆಳ್ತಂಗಡಿ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2014-15ನೇ ಸಾಲಿನಲಿ ಒಟ್ಟು 81 ಕೋಟಿ 13 ಲಕ್ಷರೂ ವ್ಯವಹಾರ ನಡೆಸಿದ್ದು ರೂ.26,98,208.78 ನಿವ್ವಳ ಲಾಭ ಗಳಿಸಿದ ಇತಿಹಾಸದಾಖಲಾಗಿದೆ ಎಂದು ಸಂಘದ ಅಧ್ಯಕ್ಷ ವಸಂತ ಮಜಲು ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ಸಂಘದ ವಾರ್ಷಿಕ...
Date : Monday, 28-09-2015
ನವದೆಹಲಿ: ದೆಹಲಿ ಸೇರಿದಂತೆ ದೇಶದ ನಾನಾ ಭಾಗದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಲುವಾಗಿ 15-20 ಉಗ್ರರು ಪಂಜಾಬ್ ಗಡಿಯ ಮೂಲಕ ಭಾರತಕ್ಕೆ ಒಳುನುಸುಳಿರುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಈ ಉಗ್ರರ ಗುಂಪು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಟೋರಿಯಸ್...
Date : Monday, 28-09-2015
ನವದೆಹಲಿ: ಸ್ವಚ್ಛ ಭಾರತದ ಅಭಿಯಾನಕ್ಕಾಗಿ ರಚಿಸಲಾದ ಗೀತೆಗೆ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಅವರೂ ಧ್ವನಿ ನೀಡಿದ್ದಾರೆ. ಈ ಗೀತೆಯನ್ನು ಶಂಕರ್ ಮಹಾದೇವನ್, ಎಸ್ಸಾನ್ ಮತ್ತು ಲಾಯ್ ಅವರು ಕಂಪೋಸ್ ಮಾಡಿದ್ದು, ಪ್ರಸೂನ್ ಜೋಶಿ ಸಾಹಿತ್ಯ ನೀಡಿದ್ದಾರೆ. ಶಂಕರ್ ಮಹಾದೇವನ್ ಹಾಡಿದ್ದಾರೆ,...
Date : Monday, 28-09-2015
ನೀರ್ಚಾಲು : ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವಂತೆ ಕೇರಳದಲ್ಲಿ ವ್ಯವಸ್ಥಿತವಾಗಿ ಪ್ರತಿವರ್ಷವೂ ಆಯೋಜಿಸಲ್ಪಡುತ್ತಿರುವ ಕ್ರೀಡಾಕೂಟಗಳು ಅತ್ಯಂತ ಪರಿಣಾಮಕಾರಿಯಾಗಿವೆ. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗುವ ಈ ಕ್ರೀಡಾಕೂಟವು ಕುಂಬಳೆ ಉಪ ಜಿಲ್ಲಾ ಮಟ್ಟದಲ್ಲಿ ನಮ್ಮ ಗ್ರಾಮೀಣ ಪ್ರದೇಶವಾದ ನೀರ್ಚಾಲಿನಲ್ಲಿ ನಡೆಯಲಿರುವುದು ಸಂತಸದ...
Date : Monday, 28-09-2015
ಮಂಗಳೂರು : ಪ್ರಸಿದ್ಧ ಪತ್ರಕಾರ, ಅಂಕಣಕಾರ ಹಾಗೂ ಲೇಖಕರಾದ ಎಂ.ಜೆ.ಅಕ್ಬರ್‌ರವರು ಸಂತ ಅಲೋಶಿಯಸ್ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಶೈಕ್ಷಣಿಕ ಮಂಡಳಿ ಸಭೆಯ ಸದಸ್ಯರನ್ನುದ್ದೇಶಿಸಿ ಮಾತನಾಡಿದರು. ಉನ್ನತ ಶಿಕ್ಷಣದ ಬಗ್ಗೆ ವ್ಯಾಖ್ಯಾನಿಸುತ್ತಾ ಶಿಕ್ಷಣದ ನೀತಿ ನಿರೂಪಣೆಗಳು ಯಾವುದೇ ಸರಕಾರದ ಜನಪ್ರಿಯ ಕಾರ್ಯಕ್ರಮದ...
Date : Monday, 28-09-2015
ನವದೆಹಲಿ: ಇಡೀ ದೇಶ ವೀರ ಸೇನಾನಿ ಶಹೀದ್ ಭಗತ್ ಸಿಂಗ್ ಅವರ 108ನೇ ಜನ್ಮದಿನೋತ್ಸವವನ್ನು ಆಚರಿಸುತ್ತಿದೆ. ಇದರ ಬೆನ್ನಲ್ಲೇ ಅವರ ಕುಟುಂಬ ಸದಸ್ಯರೊಬ್ಬರು ಭಗತ್ ಹೆಸರನ್ನು ವಿಮಾನನಿಲ್ದಾಣಕ್ಕೆ ಇಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪಂಜಾಬ್‌ನ ಸಿವಿಲ್ ಏರ್ ಟರ್ಮಿನಲ್‌ಗೆ ಭಗತ್ ಅವರ...
Date : Monday, 28-09-2015
ಬಂಟ್ವಾಳ : ಹೈದರಾಬಾದ್‌ನಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಶ್ರೀರಾಮ ಪ್ರೌಢಶಾಲಾ ಕಲ್ಲಡ್ಕದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ...
Date : Monday, 28-09-2015
ನವದೆಹಲಿ: ಇಂಗ್ಲೀಷ್ ವ್ಯಾಮೋಹ ಹೆಚ್ಚಾಗುತ್ತಿರುವಂತೆ ತಮ್ಮ ಮಕ್ಕಳನ್ನು ಇಂಗ್ಲೀಷ್ ಮೀಡಿಯಂ ಶಾಲೆಗೆ ಸೇರಿಸುತ್ತಿರುವ ಪೋಷಕರ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಕಳೆದ 5 ವರ್ಷದಲ್ಲಿ ಇಂಗ್ಲೀಷ್ ಮಾಧ್ಯಮಕ್ಕೆ ಸೇರುತ್ತಿರುವ ಮಕ್ಕಳ ಸಂಖ್ಯೆ ದುಪ್ಪಟ್ಟಾಗಿದೆ. 2008-09ರಲ್ಲಿ 1.5 ಕೋಟಿ ಮಕ್ಕಳು ಇಂಗ್ಲೀಷ್ ಮಾಧ್ಯಮಕ್ಕೆ...
Date : Monday, 28-09-2015
ಮುಂಬಯಿ : ಉಪ ನಗರದ ಸಾಮಾಜಿಕ ಸಂಘಟನೆ ಮುಲುಂಡ್ ಫ್ರೆಂಡ್ಸ್ ಮಹಾನಗರದಲ್ಲಿನ ತುಳು ಕನ್ನಡಿಗ, ಊರಿನಲ್ಲಿನ ಯುವಕರಿಗಾಗಿ ವಾರ್ಷಿಕವಾಗಿ ಆಯೋಜಿಸುವಂತೆ ಈ ಬಾರಿಯೂ 2015ನೇ ವಾರ್ಷಿಕ ಕಬಡ್ಡಿ ಪಂದ್ಯಾಟವನ್ನು ಇದೇ ಅ.18ನೇ ರವಿವಾರ ಮುಲುಂಡ್ ಪೂರ್ವದ ರೈಲ್ವೇ ಪೋಲಿಸ್ ಫೋರ್ಸ್ (ಆರ್‌ಪಿಎಫ್)...
Date : Monday, 28-09-2015
ಇಸ್ಲಾಮಾಬಾದ್: ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಅಮೆರಿಕಾ ಸ್ಟಾರ್ ರೀತಿಯಲ್ಲಿ ಸ್ವಾಗತಿಸಿದೆ ಎಂದು ಪಾಕಿಸ್ಥಾನದ ’ದಿ ನೇಷನ್’ ಪತ್ರಿಕೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ರಾಜಕೀಯ ಹಾಗೂ ಮಿಲಿಟರಿಯಲ್ಲಿ ಭಾರತ ಪ್ರಾಬಲ್ಯ ಮೆರೆಯುವಂತೆ ಮಾಡುವುದು ಮೋದಿಯವರ ಉದ್ದೇಶ. ಈ ವಿಷಯದಲ್ಲಿ ಅಮೆರಿಕಾ ಭಾರತಕ್ಕೆ...