Date : Saturday, 05-12-2015
ನವದೆಹಲಿ: ಕೇಂದ್ರ ಸರ್ಕಾರದ ಚಿನ್ನ ನಗದೀಕರಣ ಯೋಜನೆ ಜಾರಿಗೆ ಬಂದಿದ್ದು, ಇದೀಗ ಜಗತ್ತಿನ ಅತ್ಯಂತ ಶ್ರೀಮಂತ ದೇಗುಲ ತಿರುಪತಿ ಚಿನ್ನ ಠೇವಣಿ ಯೋಜನೆಯಲ್ಲಿ ಚಿನ್ನ ವಿನಿಯೋಗಿಸಲು ಆಸಕ್ತಿ ತೋರಿದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಚಿನ್ನ ನಗದೀಕರಣ ಯೋಜನೆ ಇದಾಗಿದೆ....
Date : Saturday, 05-12-2015
ಬೆಂಗಳೂರು : ಚೆನೈ ಹಸಿರು ಪೀಠದ ಮುಂದೆ ಎತ್ತಿನಹೊಳೆ ಯೋಜನೆ ಪುನರಾರಂಭ ಸಂಬಂಧ ನಡೆಯಲಿರುವ ವಿಚಾರಣೆಯಲ್ಲಿ ವಾದ ಮಂಡಿಸುವ ಬಗ್ಗೆ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಯೋಜನೆಗೆ ದೊರೆತ ಎಲ್ಲಾ ರೀತಿಯ ಅನುಮತಿಯನ್ನು ಪ್ರಸ್ತುತ ಪಡಿಸಿ ತಡೆಯನ್ನು ಮುಕ್ತಗೊಳಿಸುವಂತೆ ಸರಕಾರ ಚಿಂತಿಸುತ್ತಿದ್ದು...
Date : Saturday, 05-12-2015
ನವದೆಹಲಿ: ರಿಸರ್ವೇಶನ್ ಮಾಡಿ ಪ್ರಯಾಣಿಸುವ 5 ವರ್ಷ ಮೇಲ್ಪಟ್ಟ ಮಕ್ಕಳಿಗೂ ಇನ್ಮುಂದೆ ಫುಲ್ ಟಿಕೆಟ್ ಖರೀದಿಸಬೇಕು. ಭಾರತೀಯ ರೈಲ್ವೆ ಇಲಾಖೆಯು ಮಕ್ಕಳ ಪ್ರಯಾಣ ಶುಲ್ಕ ನಿಯಮವನ್ನು ಪರಿಷ್ಕರಿಸಿದ್ದು, ರೈಲು ಪ್ರಯಾಣ ಸಮಯದಲ್ಲಿ ಮೊದಲೇ ಟಿಕೆಟ್ ಖಾಯ್ದಿರಿಸಿದರೆ ವಯಸ್ಕರ ಟಿಕೆಟ್‌ಗೆ ಎಷ್ಟು ಹಣ ಪಾವತಿಸಬೇಕೋ...
Date : Saturday, 05-12-2015
ಕುಂದಾಪುರ : ಕುಂದಾಪುರದ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಇಲ್ಲಿನ ಕಲಾಮಂದಿರದಲ್ಲಿ : ಡಿ.10-13 ರ ವರೆಗೆ ಕಾರ್ಟೂನ್ ಹಬ್ಬ ಜರುಗಲಿದ್ದು ಉದ್ಯಮಿ ಆನಂದ ಸಿ. ಕುಂದರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಟೂನ್ ಹಬ್ಬ ಹಾಸ್ಯದ ಹೈವೇ ಎಂಬ ನಾಲ್ಕು...
Date : Saturday, 05-12-2015
ಮಂಗಳೂರು : ನೆರೆಸಂತ್ರಸ್ಥರ ಸಹಾಯಕ್ಕಾಗಿ ಮಂಗಳೂರಿನಿಂದ ಅರಕ್ಕೋಣಂಗೆ ದಕ್ಷಿಣ ರೈಲ್ವೆ ವಿಶೇಷ ರೈಲು ಸಂಚಾರವನ್ನು ಆರಂಭಿಸಿದೆ. ಈ ರೈಲುಗಳು ಕಾಸರಗೋಡು, ಕಣ್ಣೂರು,ಕೋಝಿಕೋಡು, ಶೋರನೂರ್,ಪಾಲಕ್ಕಾಡ್ ಕೊಯಮುತ್ತೂರು, ಈರೋಡ್ ಸೇಲಂನಿಂದ ಕಾಟ್ಪಾಡಿ ಜಂಕ್ಷನ್ ಗಳಲ್ಲಿ ನಿಲುಗಡೆಯಾಗಲಿದೆ. ಶುಕ್ರವಾರ ಬೆಳಗ್ಗೆ ಮಮಗಳೂರಿನಿಂದ ತಮಿಳುನಾಡಿಗೆ ಸಂಚರಿಸಿದೆ. ಶನಿವಾರ...
Date : Saturday, 05-12-2015
ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಆಪ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾರಣ, ಆಪ್ ಸರ್ಕಾರ ವಾಯುಮಾಲಿನ್ಯ ನಿಯಂತ್ರಿಸಲು ನೂತನ ಯೋಜನೆಯನ್ನು ಜಾರಿಗೆ ತರಲಿದೆ. ಪ್ರತಿನಿತ್ಯ ಸಂಚರಿಸುವ ಖಾಸಗಿ ವಾಹನಗಳಿಗೆ ಒಂದು ದಿನ ಬಿಟ್ಟು ಇನ್ನೊಂದು ದಿನ, ಅಂದರೆ...
Date : Saturday, 05-12-2015
ಬಂಟ್ವಾಳ : ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಇದರ ವತಿಯಿಂದ ಅಯೋಧ್ಯೆ ಶ್ರೀರಾಮ ಜನ್ಮಸ್ಥಾನದ ಮುಕ್ತಿ ಅಂದೋಲನದ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ಡಿ.6ರಂದು ಬೆಳಿಗ್ಗೆ ಗಂಟೆ 10ಕ್ಕೆ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ನಡೆಯಲದೆ. ಬೆಳಗ್ಗೆ 11 ಗಂಟೆಗೆ ಸಭಾ...
Date : Friday, 04-12-2015
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹೊನ್ನಮ್ಮರವರ ಮೇಲೆ ಗುರುವಾರ ನಡೆದ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು), ಜನವಾದಿ ಮಹಿಳಾ ಸಂಘಟನೆ ಜಂಟಿಯಾಗಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಶುಕ್ರವಾರ ಪ್ರತಿಭಟನೆ...
Date : Friday, 04-12-2015
ಬೆಳ್ತಂಗಡಿ : 50 ಸಾರ್ಥಕ ವರ್ಷಗಳನ್ನು ಪೂರೈಸಿರುವ ಉಜಿರೆ ಎಸ್.ಡಿ.ಎಂ ಕಾಲೇಜಿನ ಸುವರ್ಣ ಮಹೋತ್ಸವದ ಲಾಂಛನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ವಿಜಯ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಶೋರ್ ಸಾನ್ಸಿ ಎಸ್.ಡಿ.ಎಂ ಸುವರ್ಣ ಸಂಭ್ರಮದ ಲಾಂಛನವನ್ನು ಅನಾವರಣಗೊಳಿಸಿದರು.ಸಂಸ್ಥೆಯ...
Date : Friday, 04-12-2015
ಬಂಟ್ವಾಳ : ನರಿಕೊಂಬು ಗ್ರಾಮದ ಅಕ್ಕರಂಗಡಿ ಜುಮಾ ಮಸೀದಿಗೆ ಸಂಬಂಧಿಸಿದ ಜಮೀನು ಮರು ಸರ್ವೇ ತಯಾರಿಸಿ ವರದಿ ಸಲ್ಲಿಸುವಂತೆ ಉಪ ಲೋಕಾಯುಕ್ತ ಸುಭಾಶ್ ಅಡಿ ಅವರು ಮಂಗಳೂರು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ಆದೇಶಿಸಿದ್ದಾರೆ. ಜಮೀನಿನ ಮಂಜೂರಾತಿ ನಕ್ಷೆಗೆ ವಿರುದ್ಧವಾಗಿ ತಯಾರಿಸಲಾದ...