Date : Friday, 25-09-2015
ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ಥಾನ ಪ್ರಧಾನಿ ನವಾಝ್ ಶರೀಫ್ ಅವರು ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದರೆ, ಅದಕ್ಕೆ ಸಮರ್ಪಕ ಪ್ರತಿಕ್ರಿಯೆಯನ್ನು ನೀಡುವುದಾಗಿ ಭಾರತ ಹೇಳಿದೆ. ಕಾಶ್ಮೀರದ ಪ್ರಾಮುಖ್ಯತೆಯನ್ನು ಅರಿತಿರುವ ನವಾಝ್ ಈ ಬಗ್ಗೆ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪ ಮಾಡಲಿದ್ದಾರೆ ಎಂದು ಪಾಕಿಸ್ಥಾನದ ಹಿರಿಯ...
Date : Friday, 25-09-2015
ಕಡಬ : ವಿದ್ಯಾ ಭಾರತೀ ಶಿಕ್ಷಣ ಸಂಸ್ಥಾನ ನವದೆಹಲಿ ಇದರ ಆಶ್ರಯದಲ್ಲಿ ಹೈದರಾಬಾದಿನಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಕ್ರೀಡಾಕೂಟ ಖೇಲ್-ಕೂಟ್ ಬಾಲವರ್ಗದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ ದ್ವೀತಿಯ ಸ್ಥಾನ ಪಡೆದಿದೆ. ವೀಜೆತ...
Date : Friday, 25-09-2015
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮತ್ತೆ ನಾಪತ್ತೆಯಾಗಿದ್ದಾರೆ. ಕಾಂಗ್ರೆಸ್ ಮೂಲಗಳು ಅವರು ಅಮೆರಿಕಾಗೆ ತೆರಳಿದ್ದಾರೆ ಎಂದು ಹೇಳುತ್ತಿದೆ. ಆಕಸ್ಮಿಕವೆಂದರೆ ಪ್ರಧಾನಿ ನರೇಂದ್ರ ಮೋದಿಯವರೂ ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಯುಎಸ್‌ನಲ್ಲಿ ನಡೆಯುತ್ತಿರುವ ಚಾರ್ಲಿ ರೋಸ್ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಳ್ಳಲು ರಾಹುಲ್ ಅಲ್ಲಿಗೆ ತೆರಳಿದ್ದಾರೆ...
Date : Friday, 25-09-2015
ನವದೆಹಲಿ: ತಮ್ಮ ಬಹುನಿರೀಕ್ಷಿತ ‘ಸಿಂಗ್ ಇಸ್ ಬ್ಲಿಂಗ್’ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಅವರು ಸ್ವಾತಂತ್ರ್ಯ ಯೋಧ ಭಗತ್ ಸಿಂಗ್ ಅವರ ಜನ್ಮದಿನದ ಅಂಗವಾಗಿ ಭಾನುವಾರ ಅವರಿಗೆ ಶ್ರದ್ಧಾಂಜಲಿ ಸಮರ್ಪಿಸಲಿದ್ದಾರೆ. ಅವರ ಇಡೀ ಚಿತ್ರ ತಂಡ...
Date : Friday, 25-09-2015
ಮಂಗಳೂರು : ಬೊಳ್ಳಿ ಮೂವೀಸ್ ಲಾಂಛನದಲ್ಲಿ ತಯಾರಾದ ಶರ್ಮಿಳಾ ಡಿ,ಕಾಪಿಕಾಡ್ ಮತ್ತು ಸಚಿನ್ ಎ.ಎಸ್.ಉಪ್ಪಿನಂಗಡಿ ನಿರ್ಮಾಣದ ದೇವದಾಸ್ ಕಾಪಿಕಾಡ್ ನಿರ್ದೇಶನದ ಚಂಡಿಕೋರಿ ತುಳು ಚಲನಚಿತ್ರ ಶುಕ್ರವಾರ ಸುಚಿತ್ರ ಟಾಕೀಸ್‌ನಲ್ಲಿ ಬಿಡುಗಡೆಗೊಂಡಿತು. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ದೀಪ ಬೆಳಗಿಸಿ...
Date : Friday, 25-09-2015
ಬೆಳ್ತಂಗಡಿ : ರಾಜ್ಯದಲ್ಲಿ ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡುವ ಮೂಲಕ ಜನರನ್ನು ಕತ್ತಲೆಯಲ್ಲಿರಿಸಿರುವ ರಾಜ್ಯ ಸರಕಾರದ ರೈತ ವಿರೋಧಿ ನೀತಿಯನ್ನು ಹಾಗೂ ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ ಬೆಳ್ತಂಗಡಿ ಮಂಡಲ ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿಗೆ ಜಾಥಾ ನಡೆಸಿ ಕಚೇರಿಗೆ...
Date : Friday, 25-09-2015
ಮುಂಬಯಿ: ಬಾಕ್ಸಿಂಗ್‌ನಲ್ಲಿ ಕ್ರೀಡಾಳುಗಳನ್ನು ಆಯ್ಕೆ ಮಾಡುವ ವೇಳೆ ಭಾರತೀಯ ಆಯ್ಕೆಗಾರರು ಪ್ರಾದೇಶಿಕ ತಾರತಮ್ಯಗಳನ್ನು ಮಾಡುತ್ತಾರೆ ಎಂದು ಒಲಿಂಪಿಕ್ ಪದಕ ವಿಜೇತ ಬಾಕ್ಸಿಂಗ್ ಪಟು ಮೇರಿಕೋಮ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ನನಗೆ ಬೇಸರವಾಗುತ್ತದೆ. ಕೆಲವೊಂದು ರೆಫ್ರಿಗಳು ಮತ್ತು ಜಡ್ಜ್‌ಗಳು ನನ್ನ ಬೆಂಬಲಕ್ಕೆ...
Date : Friday, 25-09-2015
ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ತಂಡದ ಅತೀ ಯಶಸ್ವಿ ನಾಯಕ ಎನಿಸಿದ್ದ ಸೌರವ್ ಗಂಗೂಲಿ ಇದೀಗ ಯಶಸ್ವಿ ಕ್ರಿಕೆಟ್ ಆಡಳಿತಗಾರನಾಗುವತ್ತ ಹೆಜ್ಜೆಯಿಟ್ಟಿದ್ದಾರೆ. ಕ್ರಿಕೆಟ್ ಆಸೋಸಿಯೇಶನ್ ಆಫ್ ಬೆಂಗಾಳ್‌ನ ಅಧ್ಯಕ್ಷರಾಗಿ ಗುರುವಾರ ಅವರು ಆಯ್ಕೆಗೊಂಡಿದ್ದಾರೆ. ಜಗಮೋಹನ್ ದಾಲ್ಮಿಯಾ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಗಂಗೂಲಿ...
Date : Friday, 25-09-2015
ನವದೆಹಲಿ: ಮುಸ್ಲಿಂರ ಪವಿತ್ರ ಕ್ಷೇತ್ರ ಮೆಕ್ಕಾದಲ್ಲಿ ಹಜ್ ಯಾತ್ರೆಯ ವೇಳೆ ಗರುವಾರ ನಡೆದ ಭೀಕರ ಕಾಲ್ತುಳಿತದಲ್ಲಿ 700ಕ್ಕೂ ಅಧಿಕ ಮಂದಿ ಮೃತರಾಗಿದ್ದಾರೆ. ಇದರಲ್ಲಿ 14 ಮಂದಿ ಭಾರತೀಯರು ಎಂದು ಹೇಳಲಾಗಿದೆ. ಅಲ್ಲದೇ 13 ಮಂದಿ ಭಾರತೀಯರು ಗಾಯಗೊಂಡಿದ್ದಾರೆ. ಈ ಬಗ್ಗೆ ಸೌದಿ...
Date : Friday, 25-09-2015
ನ್ಯೂಯಾರ್ಕ್: 5 ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಹಣಕಾಸು ಸಂಸ್ಥೆಗಳೊಂದಿಗೆ, ಮಾಧ್ಯಮ ದಿಗ್ಗಜರೊಂದಿಗೆ, ವಿವಿಧ ಕಂಪನಿಗಳ 500 ಸಿಇಓಗಳೊಂದಿಗೆ ರೌಂಡ್ ಮೇಬಲ್ ಸಭೆ ನಡೆಸಿದರು. ಜೆಪಿ ಮೋರ್ಗನ್ ಮತ್ತು ಬ್ಲ್ಯಾಕ್ ಸ್ಟೋನ್ ಹಣಕಾಸು ಸಂಸ್ಥೆ ಮತ್ತು ರೂಪರ್ಟ್...