Date : Wednesday, 23-09-2015
ಪಾಟ್ನಾ: ಐದು ಹಂತಗಳಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಅ.12 ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡಿದೆ. ಆರ್‌ಜೆಡಿ, ಜೆಡಿಯು, ಕಾಂಗ್ರೆಸ್ ಮಹಾ ಮೈತ್ರಿಕೂಟದ 242 ಅಭ್ಯರ್ಥಿಗಳ ಪಟ್ಟಿಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಡುಗಡೆಗೊಳಿಸಿದ್ದಾರೆ. ರಾಜಗೀರ್‌ನಿಂದ ಸೆಣಸಲಿರುವ ಜೆಡಿಯು...
Date : Wednesday, 23-09-2015
ನವದೆಹಲಿ: ಭಾರತೀಯ ಜನತಾ ಪಕ್ಷವು ಮುಂಬರುವ ಬಿಹಾರ ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರ ನೇಮಕ ಮಾಡಿದೆ. ಸಂಸದ ಶತ್ರುಘನ್ ಸಿನ್ಹಾ, ಲಾಲ್‌ಕೃಷ್ಣ ಆಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರ ಹೆಸರನ್ನು ಚುನಾವಣಾ ಪ್ರಚಾರದ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಚುನಾವಣಾ...
Date : Wednesday, 23-09-2015
ಛತ್ತೀಸಗಡ : ಮಹಿಳೆಯರು ಉದ್ಯೋಗಸ್ಥರಾಗಿರುವುದೇ ನಿರುದ್ಯೋಗ ಹೆಚ್ಚಾಗಲು ಕಾರಣವಂತೆ ! ಇಂತಹ ಪ್ರಮಾದವೊಂದು ಛತ್ತೀಸ್‌ಗಢದಲ್ಲಿ ನಡೆದಿದೆ. ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಈ ರೀತಿಯ ಹೇಳಿಕೆಯನ್ನು ನೀಡಲಾಗಿದೆ. ಸ್ವಾತಂತ್ರ್ಯಾನಂತರ ನಿರುದ್ಯೋಗ ಹೆಚ್ಚಾಗಲು ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವುದೇ ಪ್ರಮುಖ ಕಾರಣ ಎನ್ನಲಾಗಿದೆ. ಮಹಿಳಾ ಸಬಲೀಕರಣ, ಉದ್ಯೋಗಿಕರಣ ಮತ್ತು ಲಿಂಗ ಸಮಾನತೆಯನ್ನು...
Date : Wednesday, 23-09-2015
ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹಾಗೂ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರು ಈ ಬಾರಿಯ ವಿಶ್ವಕರ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಸವನಗುಡಿಯ ನ್ಯಾಷನಲ್ ಕಾಲೇಜು ಆವರಣದಲ್ಲಿ ಸೆ.27ರಂದು ನಡೆಯಲಿರುವ 7ನೇ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತಿ ಉತ್ಸವ ಸಂದರ್ಭ ಪ್ರಶಸ್ತಿ...
Date : Wednesday, 23-09-2015
ಮುಂಬಯಿ: ಮಹಾರಾಷ್ಟ್ರದಲ್ಲಿ ಮಾಂಸ ಮಾರಾಟ ನಿಷೇಧದ ಕುರಿತು ಹಿರಿಯ ಸಂಪಾದಕ ರಾಜ್‌ದೀಪ್ ಸರ್ದೇಸಾಯಿ ಅವರು ಬರೆದಿರುವ ಬಹಿರಂಗ ಪತ್ರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಸಿದ್ದಾರೆ. ರಾಜ್ಯ ಸರ್ಕಾರ ಮಾಂಸ ನಿಷೇಧದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅಲ್ಲದೇ ಸರ್ಕಾರದಿಂದ ಹೊಸ...
Date : Wednesday, 23-09-2015
ಬಂಟ್ವಾಳ : ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮನಾಭ ನಾಯಕ್ ತನ್ನ ಹೆಂಡತಿ ಹಾಗೂ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳದ ಮಂಚಿ ಗ್ರಾಮದಲ್ಲಿ ನಡೆದಿದೆ. ಮಂಚಿ ಗ್ರಾಮ ಪಂಚಾಯತ್ ಸದಸ್ಯ ಪದ್ಮನಾಭ ನಾಯಕ್(46) ತಮ್ಮ ಹೆಂಡತಿ ಪುಷ್ಪಾವತಿ ಹಾಗೂ...
Date : Wednesday, 23-09-2015
ನವದೆಹಲಿ : ಎರಡು ದೇಶಗಳ ಸಂಬಂಧ ಮತ್ತಷ್ಟು ಗಾಢವಾಗುವ ವಿಶ್ವಾಸದಿಂದ ಮೋದಿ ಇಂದು ಐರ್‍ಲೆಂಡ್ ಹಾಗೂ ಅಮೇರಿಕಾಗೆ ಪ್ರಯಾಣ ಬೆಳೆಸಿದ್ದಾರೆ. ವಿಶ್ವ ಸಂಸ್ಥೆ ಏರ್ಪಡಿಸಿರುವ 70 ನೇ ಮಹಾ ಅಧಿವೇಶನದಲ್ಲಿ ಪಾಲ್ಗೊಂಡು ಪ್ರಧಾನಿ ಮೋದಿಯವರು ಭಾಷಣ ಮಾಡಲಿದ್ದಾರೆ. ಹಾಗೂ ಶಾಂತಿಪಾಲನಾ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ....
Date : Tuesday, 22-09-2015
ಮೂಡಿಗೆರೆ : ಮಲೆನಾಡು ಭಾಗದಲ್ಲಿ ಕಾಳಿಂಗ ಸರ್ಪಗಳು ಮನೆ ಬಳಿ ಕಾಣಿಸಿಕೊಳ್ಳುವುದು ಸಹಜವಾಗಿದ್ದು ಜನ ಹಾವು ಹಿಡಿಸಲು ಪ್ರಫುಲ್ಲ ಭಟ್ಟರನ್ನೇ ನೆಚ್ಚಿಕೊಂಡಿದ್ದರು. ಸಾವಿರಾರು ಕಾಳಿಂಗ ಸರ್ಪಗಳನ್ನು ಹಿಡಿದು ರೂಢಿಯಿದ್ದ ಭಟ್ಟರು, ಮಂಗಳವಾರ ಎಂದಿನಂತೆ ಕಾಳಿಂಗವೊಂದನ್ನು ಹಿಡಿಯಲು ಕಲ್ಕೋಡಿಗೆ ತೆರಳಿದ್ದರು. ಅವರು, ಹಾವು...
Date : Tuesday, 22-09-2015
ಬೆಳ್ತಂಗಡಿ : 19 ನೇ ವರ್ಷದ ಉಂಡೆ ಮನೆ ಪ್ರಶಸ್ತಿಯನ್ನು ಸೆ.26ರಂದು ಹೊಸದಿಗಂತ ಪತ್ರಿಕೆಯ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಉಂಡೆಮನೆ ಶಂಭು ಭಟ್ಟರ ಸವಿನೆನಪಿನ ಶಿಕ್ಷಣ ಪ್ರೋತ್ಸಾಹ ಯೋಜನೆಯ ಸಂಚಾಲಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
Date : Tuesday, 22-09-2015
ಬೆಳ್ತಂಗಡಿ : ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟದಲ್ಲಿ ಎಸ್‌ಡಿಎಂ ಉಜಿರೆ ತಂಡವು ಉಡುಪಿ ಪೂರ್ಣಪ್ರಜ್ಞ ಕಾಲೇಜನ್ನು 3 ಸೆಟ್‌ಗಳಿಂದ ಮಣಿಸಿತು. ಉಜಿರೆ ಎಸ್‌ಡಿಎಂ ತಂಡವು ಪಿಪಿಸಿ ತಂಡವನ್ನು 25-12, 25-15, 25-15 ಅಂಕಗಳಿಂದ ಪರಾಭವಗೊಳಿಸಿ...