News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 26th August 2026

×
Home About Us Advertise With s Contact Us

ಇದುವರೆಗೆ ಪಿಎಂ-ಕಿಸಾನ್ ಅಡಿ 11 ಕೋಟಿಗೂ ಹೆಚ್ಚು ರೈತರಿಗೆ 3.24 ಲಕ್ಷ ಕೋಟಿ ರೂ ವಿತರಣೆ

ನವದೆಹಲಿ: ಪಿಎಂ-ಕಿಸಾನ್ ಯೋಜನೆಯಡಿ 11 ಕೋಟಿಗೂ ಹೆಚ್ಚು ರೈತರಿಗೆ 3.24 ಲಕ್ಷ ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಮಾಹಿತಿ ನೀಡಿದೆ. ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಪಿಎಂ-ಕಿಸಾನ್...

Read More

ಭಾರತ ಜಾಗತಿಕವಾಗಿ 3ನೇ ಅತಿದೊಡ್ಡ ಆರ್ಥಿಕತೆಯಾಗುವ ದಿನ ದೂರವಿಲ್ಲ: ಮೋದಿ

ನವದೆಹಲಿ: ದೇಶದ ಜಿಡಿಪಿ ಶೇಕಡ ಎಂಟರಷ್ಟಿದ್ದು, ಜಾಗತಿಕವಾಗಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ದಿನ ದೂರವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು ‘ವಿಕ್ಷಿತ್ ಭಾರತ್ ಕಡೆಗೆ ಪಯಣ: ಕೇಂದ್ರ ಬಜೆಟ್ ನಂತರ 2024-25 ಸಮ್ಮೇಳನ’ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ...

Read More

ಪ್ಯಾರಿಸ್ ಒಲಿಂಪಿಕ್ಸ್‌: ಎರಡನೇ ಕಂಚು ಜಯಿಸಿದ ಮನು ಭಾಕರ್, ಸರಬ್ಜೋತ್ ಸಿಂಗ್

ನವದೆಹಲಿ: ಇಂದು ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರು ಮಿಶ್ರ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್‌ನಲ್ಲಿ ದಕ್ಷಿಣ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ಜೋಡಿಯನ್ನು 16-10 ರಿಂದ ಸೋಲಿಸುವ ಮೂಲಕ...

Read More

ಗೊಡ್ಡು ಬೆದರಿಕೆ ಮೂಲಕ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ- ಸಿಎಂಗೆ ಬಿಜೆಪಿ ಎಚ್ಚರಿಕೆ

ಬೆಂಗಳೂರು: ವಿಪಕ್ಷಗಳಿಗೆ ಗೊಡ್ಡು ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ...

Read More

ಆ.3 ರಂದು ಬೆಳಿಗ್ಗೆ 8.30ಕ್ಕೆ ಪಾದಯಾತ್ರೆ ಉದ್ಘಾಟನೆ -ವಿಜಯೇಂದ್ರ 

ಬೆಂಗಳೂರು: ಹಗರಣ ನಡೆದಿರುವುದನ್ನು ಕಾಂಗ್ರೆಸ್ ಸರಕಾರ ಒಪ್ಪಿಕೊಂಡಿದೆ. ಆದರೆ, ಮುಡಾ ಹಗರಣದ ಕುರಿತು ಚರ್ಚಿಸಲು ಧೈರ್ಯ ತೋರದ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳು ಸದನವನ್ನು ಮೊಟಕುಗೊಳಿಸಿ ಪಲಾಯನವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು....

Read More

ಭಯೋತ್ಪಾದಕರಿಂದ ತಂತ್ರಜ್ಞಾನ ಬಳಕೆ: ಕ್ವಾಡ್‌ ನಾಯಕರ ಕಳವಳ

ನವದೆಹಲಿ: ಕ್ವಾಡ್ ವಿದೇಶಾಂಗ ಮಂತ್ರಿಗಳು ಹೊಸ ತಂತ್ರಜ್ಞಾನವನ್ನು ಬಳಸುವ ಭಯೋತ್ಪಾದಕರ ಬಗ್ಗೆ ಎಚ್ಚರಿಸಿದ್ದಾರೆ ಮತ್ತು ಲಷ್ಕರ್-ಎ-ತಯ್ಯಿಬಾ (ಎಲ್ಇಟಿ), ಜೈಶ್-ಎ-ಮೊಹಮ್ಮದ್ (ಜೆಎಂ), ಅಲ್-ಖೈದಾ ಮತ್ತು ಇಸ್ಲಾಮಿಕ್ ಸೇರಿದಂತೆ ಯುಎನ್ ಪಟ್ಟಿಯಲ್ಲಿರುವ ಭಯೋತ್ಪಾದಕ ಗುಂಪುಗಳ ವಿರುದ್ಧ ಅಂತರರಾಷ್ಟ್ರೀಯ ಕ್ರಮಕ್ಕೆ ಒತ್ತಾಯಿಸಿದ್ದಾರೆ. ನಿನ್ನೆ ಟೋಕಿಯೊದಲ್ಲಿ ಸಭೆಯ...

Read More

25ನೇ ಕಾರ್ಗಿಲ್ ವಿಜಯೋತ್ಸವ: ಬಿಜೆಪಿ ಯುವಮೋರ್ಚಾ ಬೈಂದೂರು‌ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ

ಬೈಂದೂರು : ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ವತಿಯಿಂದ ಆಯೋಜಿಸಿದ ಕಾರ್ಗಿಲ್ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಸಂಭ್ರಮಾಚಾರಣೆ ಪ್ರಯುಕ್ತ ಬ್ರಹತ್ ಪಂಜಿನ ಮೆರವಣಿಗೆ ಬಿಜೆಪಿ ಯುವಮೋರ್ಚಾ ಬೈಂದೂರು ನೇತೃತ್ವದಲ್ಲಿ ಬಹಳ ಯಶಸ್ವಿಯಾಗಿ ನೆಡೆಯಿತು. ಕಾರ್ಯಕ್ರಮದ ದಿಕ್ಸೂಚಿ ಭಾಷಣ ಜಿಲ್ಲಾ ಒಬಿಸಿ...

Read More

ವಯನಾಡ್‌ ಭೂ ಕುಸಿತ: ಅಗತ್ಯ ನೆರವು ನೀಡುವುದಾಗಿ ಕೇರಳ ಸರ್ಕಾರಕ್ಕೆ ಮೋದಿ ಭರವಸೆ

ತಿರುವನಂತಪುರಂ: ಕೇರಳದ ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತ ಸಂಭವಿಸಿ ಭಾರೀ ಅನಾಹುತ ಸೃಷ್ಟಿಯಾಗಿದೆ. ಅನೇಕರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಇದುವರೆಗೆ 20ಕ್ಕೂ ಅಧಿಕ ಮಂದಿಯ ಸಾವಿನ ಲೆಕ್ಕ ದೊರೆತಿದೆ. ಈ ನಡುವೆ ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಪ್ರಧಾನಿ...

Read More

ಪಿಎಂ ಆವಾಸ್ ಯೋಜನೆ- ನಗರದಡಿ ಇದುವರೆಗೆ 1 ಕೋಟಿ 18 ಲಕ್ಷ ಮನೆಗಳ ಮಂಜೂರು

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ- ನಗರ ಪ್ರದೇಶದಡಿ ಇದುವರೆಗೆ ಒಟ್ಟು 1 ಕೋಟಿ 18 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಇಂದು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ತೋಖಾನ್...

Read More

ಪ್ರತಿ ವರ್ಷ ಭಾರತದಾದ್ಯಂತ 30-40 ಲಕ್ಷ ಜನರಿಗೆ ಹಾವು ಕಡಿತ, 50,000 ಜನರ ಸಾವು

ನವದೆಹಲಿ: ದೇಶದಲ್ಲಿ ಹಾವು ಕಡಿತದಿಂದ ಪ್ರತಿ ವರ್ಷ ಸುಮಾರು 50,000 ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ಸೋಮವಾರ ಹೇಳಿದ್ದಾರೆ. ಪ್ರತಿ ವರ್ಷ, ಭಾರತದಾದ್ಯಂತ 30-40 ಲಕ್ಷ ಜನರು ಹಾವುಗಳಿಂದ...

Read More

Recent News

Back To Top