Date : Wednesday, 02-12-2015
ಸ್ಯಾನ್ ಫ್ರಾನ್ಸಿಸ್ಕೋ: ಫೇಸ್ಬುಕ್ ನಲ್ಲಿನ ತಮ್ಮ ಶೇ.99ರಷ್ಟು ಶೇರ್ಗಳನ್ನು ಚಾರಿಟಿಗೆ ನೀಡುವುದಾಗಿ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಝುಕರ್ಬರ್ಗ್ ಡಾ.ಪ್ರಿಸಿಲ್ಲಾ ಚಾನ್ ದಂಪತಿಗಳು ಘೋಷಿಸಿದ್ದಾರೆ. ಕಳೆದ ವಾರ ಜನಿಸಿದ ತಮ್ಮ ಮಗಳು ಮಾಕ್ಸ್ಗೆ ಬಹಿರಂಗ ಪತ್ರ ಬರೆದಿರುವ ಝಕರ್ಬರ್ಗ್ ದಂಪತಿಗಳು, ಫೇಸ್ಬುಕ್ನಲ್ಲಿನ ತಮ್ಮ...
Date : Wednesday, 02-12-2015
ಬೆಳ್ತಂಗಡಿ : ಉಜಿರೆಯ ಶ್ರೀ ಧ. ಮಂ. ಪದವಿ ಕಾಲೇಜು ಸಾರ್ಥಕ ಐವತ್ತು ವರ್ಷಗಳನ್ನು ಪೂರೈಸಿದೆ. ಸುವರ್ಣ ಮಹೋತ್ಸವದ ಸಂಭ್ರಮವನ್ನು ಡಿ. 17 ರಂದು ಅರ್ಥಪೂರ್ಣ ಚಟುವಟಿಕೆಗಳೊಂದಿಗೆ ಆಚರಿಸಲು ಸಿದ್ದವಾಗಿದೆ. ಇದಕ್ಕಾಗಿ ಭರದ ಸಿದ್ಧತೆಗಳು ನಡೆದಿದ್ದು ವರ್ಷದುದ್ದಕ್ಕೂ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು...
Date : Wednesday, 02-12-2015
ಚೆನ್ನೈ: ಸುರಿಯುತ್ತಿರುವ ಮಹಾಮಳೆಗೆ ತಮಿಳುನಾಡು ತತ್ತರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಕೇಂದ್ರದ ವತಿಯಿಂದ ಸಂಪೂರ್ಣ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ತಮಿಳುನಾಡಿನ ಮನವಿಯ...
Date : Wednesday, 02-12-2015
ಮಂಗಳೂರು: ಡಿಸೆಂಬರ್ 5ರ ಮಧ್ಯರಾತ್ರಿ 12 ರಿಂದ ಡಿಸೆಂಬರ್ 6ರ ಮಧ್ಯರಾತ್ರಿ 12ರವರೆಗೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯಾವುದೇ ಸಾರ್ವಜನಿಕ, ರಾಜಕೀಯ, ಧಾರ್ಮಿಕ ಸಭೆ ಸಮಾರಂಭಗಳನ್ನು, ಮೆರವಣಿಗೆಗಳನ್ನು, ಜಾಥಾ, ಧರಣಿ, ಪ್ರತಿಭಟನೆ, ರಸ್ತೆ ತಡೆ ನಡೆಸುವುದನ್ನು ಮತ್ತು ಪೋಸ್ಟರ್ಗಳನ್ನು ಅಂಟಿಸುವುದನ್ನು, ಗುಂಪು ಸೇರುವುದನ್ನು, ಮುತ್ತಿಗೆ...
Date : Tuesday, 01-12-2015
ಉಡುಪಿ : ಮಣಿಪಾಲ ಅಕ್ಯಾಡೆಮಿಯ ಅಂಗಸಂಸ್ಥೆ ಉಡುಪಿ ಬೈಲೂರಿನ ವಾಸುದೇವಕೃಪಾ ಆಂಗ್ಲಮಾಧ್ಯಮ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ‘ವಿಶ್ವಪ್ರಭಾ’ ರಂಗಮಂದಿರದ ಉದ್ಘಾಟನಾ ಸಮಾರಂಭ ಹಾಗೂ ವಾರ್ಷಿಕ ಕ್ರೀಡೋತ್ಸವವು ಶಾಲಾ ಸಂಚಾಲಕ ಶ್ರೀ ಕೆ ಅಣ್ಣಪ್ಪ ಶೆಣೈಯವರ ಅಧ್ಯಕ್ಷತೆಯಲ್ಲಿ ಜರಗಿತು. ವೇದಿಕೆಯಲ್ಲಿ ಟಿ. ಎಮ್.ಎ.ಪೈ...
Date : Tuesday, 01-12-2015
ಉಜಿರೆ : ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗವು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನ ಪ್ರತಿಷ್ಠಾನ ಮತ್ತು ಉಜಿರೆಯ ಶ್ರೀ ಧ. ಮಂ.ಕಾಲೇಜಿನಡಾ. ಹಾ.ಮಾ. ನಾಯಕ ಸಂಶೋಧನಾ ಕೇಂದ್ರ ಹಾಗೂ ಕನ್ನಡ ವಿಭಾಗದ ಸಹಯೋಗದೊಂದಿಗೆ ಎರಡು ದಿನಗಳ ಅಖಿಲ ಕರ್ನಾಟಕ ಹನ್ನರಡನೆಯ...
Date : Tuesday, 01-12-2015
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ಗಿರಿ ಪ್ರಕರಣಗಳು, ಸಂಘರ್ಷ ಗಲಭೆಗಳು ಹೆಚ್ಚು ನಡೆಯುತ್ತಿವೆ ಎಂದು ಕೇಂದ್ರ ಸರಕಾರದ ವಿರುದ್ಧದ ಪ್ರತಿಭಟನೆಯನ್ನು ದ.ಕ.ಜಿಲ್ಲೆಯಿಂದ ಪ್ರಾರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷರು ಹೇಳಿರುವುದು ಹಾಸ್ಯಸ್ಪದವಾಗಿರುವುದು, ಈ ಪ್ರತಿಭಟನೆಯನ್ನು ವಿಧಾನ ಸೌಧದ ಎದುರಿನಿಂದ ಪ್ರಾರಂಭಿಸಿದ್ದರೆ...
Date : Tuesday, 01-12-2015
ವಾಷಿಂಗ್ಟನ್: ಟೈಮ್ ವರ್ಷದ ವ್ಯಕ್ತಿ ಓದುಗರ ಆಯ್ಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟಾಪ್ 10ರ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಮೋದಿಗೆ ಈ ಪಟ್ಟಿಯಲ್ಲಿ 8ನೇ ಸ್ಥಾನ ಲಭಿಸಿದ್ದು ಅವರು ಶೇ.2.7ರಷ್ಟು ಮತ ಪಡೆದಿದ್ದಾರೆ. ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಬರ್ನಿ ಸ್ಯಾಂಡರ್ ಶೇ.10.5ರಷ್ಟು ಮತ...
Date : Tuesday, 01-12-2015
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಹಾಗೂ ಮಹಿಳಾ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕಾರ್ಯದಕ್ಷತೆ ತರಬೇತಿ ಶಿಬಿರವು ಬಾಲ ಭವನ, ಕದ್ರಿ, ಮಂಗಳೂರು ಇದರ ಸಭಾಂಗಣದಲ್ಲಿ...
Date : Tuesday, 01-12-2015
ಮುಂಬಯಿ: 1993ರ ಮುಂಬಯಿ ಸ್ಫೋಟ ಪ್ರಕರಣದ ಆರೋಪಿ ಭೂಗತ ಪಾತಕಿ ಅಬುಸಲೇಂಗೆ ಜೈಲಿನಲ್ಲಿ ರಾಜಾತಿಥ್ಯ ದೊರೆಯುತ್ತಿದೆ. ಸಹಕೈದಿಗಳಿಗೆ ಪಾರ್ಟಿ ಕೊಡುತ್ತಾ, ಕೆಎಫ್ಸಿ ಚಿಕನ್ ಸವಿಯುತ್ತಾ ಆತ ಜೈಲು ಕಂಬಿಗಳ ಹಿಂದೆ ದುಬಾರಿ ಜೀವನ ನಡೆಸುತ್ತಿದ್ದಾನೆ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ....