Date : Thursday, 04-06-2015
ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚದ ಬಗ್ಗೆ ’ಸತ್ಯ ಮತ್ತು ನಿಖರ’ ಅಂಕಿಅಂಶಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿಯವರು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಅವರನ್ನು ಸಂಸದ ಹುದ್ದೆಯಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದೆ. ಎಐಸಿಸಿ ಕಾನೂನು ಘಟಕದ ಕಾರ್ಯದರ್ಶಿ ಕೆ.ಸಿ.ಮಿತ್ತಲ್...
Date : Thursday, 04-06-2015
ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ರಾಜ್ಯದ ಸರ್ಕಾರಿ ಅಥವಾ ಇನ್ನಾವುದೇ ಕಾಲೇಜುಗಳಲ್ಲಿ ಎಂಬಿಬಿಎಸ್ ವೈದ್ಯ ಪದವಿ ಪಡೆದರೂ ಗ್ರಾಮೀಣ ಪ್ರದೇಶಗಳಲ್ಲಿ ಒಂದು ವರ್ಷ ಸೇವೆ ಸಲ್ಲಿಸುವುದು ಅನಿವಾರ್ಯವಾಗಲಿದೆ. ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ. ಆರೋಗ್ಯ ಸಚಿವ ಯು.ಟಿ....
Date : Thursday, 04-06-2015
ನವದೆಹಲಿ: ಕೇಂದ್ರ ಸರ್ಕಾರವು ಅಡಿಕೆ ಬೆಳೆಗಾರರ ಸಮಸ್ಯೆ ನಿವಾರಿಸುವ ದೃಷ್ಟಿಯಿಂದ ಅಡಿಕೆ ಆಮದು ದರವನ್ನು ಕೆ.ಜಿ.ಗೆ 110 ರೂಪಾಯಿಯಿಂದ 160.ರೂ. ಗೆ ಏರಿಸಿದೆ. ನೆರೆಯ ದೇಶಗಳಿಂದ ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡುತ್ತಿದ್ದು, ಇದರಿಂದ ದೇಶದ ಅಡಿಕೆ ಮಾರುಕಟ್ಟೆ ವ್ಯಾಪಾರ ಇಳಿಕೆಯಾಗಿದೆ....
Date : Thursday, 04-06-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನವದೆಹಲಿಗೆ ತೆರಳಿ ಪ್ರಧಾನಿಯನ್ನು ಭೇಟಿಯಾದರು. ಬುಧವಾರ ಸಂಜೆ ಪ್ರಧಾನಿ ನಿವಾಸ ರೇಸ್ಕೋರ್ಸ್ ರಸ್ತೆಯಲ್ಲಿನ 7 ಆರ್ಸಿಆರ್ಗೆ ತೆರಳಿ ಮೋದಿಯನ್ನು ಭೇಟಿಯಾದ ಅವರು, ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದರು....
Date : Thursday, 04-06-2015
ಬೆಂಗಳೂರು: ಇತ್ತೀಚಿಗಷ್ಟೇ ನಿಧನ ಹೊಂದಿದ ಆರ್ಎಸ್ಎಸ್ ಮುಖಂಡ ಚಕ್ರವರ್ತಿ ತಿರುಮಗನ್ ಅವರಿಗೆ ಬುಧವಾರ ಸಂಜೆ ಬೆಂಗಳೂರಿನ ಜಯನಗರದಲ್ಲಿರುವ ಆರ್.ವಿ ಟೀಚರ್ಸ್ ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿತ್ತು. ತಿರುಮಗನ್ ಅವರು ಆರ್ಎಸ್ಎಸ್ ಪ್ರಚಾರಕರಾಗಿ, ಸಂಸ್ಕಾರ ಭಾರತೀಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಇವರು ಸುಮಾರು...
Date : Thursday, 04-06-2015
ನವದೆಹಲಿ: ಟಾಪ್ 10 ಕ್ರಿಮಿನಲ್ಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನೂ ಪ್ರಕಟಿಸಿದ ಅಂತರ್ಜಾಲ ದಿಗ್ಗಜ ಗೂಗಲ್ ಸಂಸ್ಥೆ ಕ್ಷಮೆಯಾಚನೆ ಮಾಡಿದೆ. ಗೊಂದಲ ಮತ್ತು ತಪ್ಪು ತಿಳುವಳಿಕೆಯ ಪರಿಣಾಮವಾಗಿ ಮೋದಿ ಭಾವಚಿತ್ರ ಪ್ರಕಟಗೊಂಡಿದೆ ಎಂದು ಅದು ಸ್ಪಷ್ಟನೆ ನೀಡಿದೆ. ‘ಮೋದಿ ಚಿತ್ರ...
Date : Wednesday, 03-06-2015
ಬೆಂಗಳೂರು : ಭಯೋತ್ಪಾದಕ ಸಂಘಟನೆಗಳಾದ ಲಷ್ಕರೆ ತೊಯಿಬಾ ದಂತಹ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಕೋಮುವಾದ ಸಂಘಟನೆಗಳಾದ ಪಿ.ಎಫ್.ಐ ಮತ್ತು ಕೆ.ಎಫ್.ಡಿ. ಸಂಘಟನೆಯ ಕಾರ್ಯಕರ್ತರ ಮೇಲಿನ 40 ಕ್ಕೂ ಹೆಚ್ಚು ಮೊಕದ್ದಮೆಗಳನ್ನು ಹಿಂಪಡೆದಿರುವ ರಾಜ್ಯ ಸರಕಾರದ ನಿರ್ಧಾರವನ್ನು ಬಜರಂಗದಳ ಅತ್ಯಂತ ಉಗ್ರವಾಗಿ ಖಂಡಿಸುತ್ತದೆ. ಇದು...
Date : Wednesday, 03-06-2015
ಬಂಟ್ವಾಳ : ಉಪತಹಶೀಲ್ದಾರರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರೋಹಿನಾಥ ಮತ್ತು ಪ್ರಭಾರ ಶಿಶು ಅಭಿವೃದ್ದಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುಬ್ರಹ್ಮಣ್ಯ ಅವರನ್ನು ಕರ್ನಾಟಕ ರಾಜ್ಯ ಸರಕಾರ ನೌಕರರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಸನ್ಮಾನಿಸಲಾಯಿತು. ರಾಜ್ಯ ಸರಕಾರ ನೌಕರರ...
Date : Wednesday, 03-06-2015
ನವದೆಹಲಿ: ಪ್ರತಿವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ತಾವೇ ಸ್ವತಃ ಗಿಡಗಳನ್ನು ನೆಟ್ಟು ದೇಶದ ಜನತೆಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ‘ಪರಿಸರವನ್ನು ಸ್ವಚ್ಛ ಹಾಗೂ ಹಸಿರಾಗಿ ಇಡಿ’ ಎಂದು ಮೋದಿ...
Date : Wednesday, 03-06-2015
ನವದೆಹಲಿ: ಭಾರೀ ವಿವಾದಕ್ಕೆ ಒಳಗಾಗಿರುವ ಮ್ಯಾಗಿಯನ್ನು ಎನ್ಸಿಡಿಆರ್ಸಿ(National Consumer Disputes Redressal Commission) ತನಿಖೆಗೊಳಪಡಿಸುವುದಾಗಿ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ. ಬುಧವಾರ ನವದೆಹಲಿಯಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮ್ಯಾಗಿಯಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿರುವುದು ಗಂಭೀರ...