Date : Tuesday, 08-09-2015
ನವದೆಹಲಿ: ಭಾರತದ ಪುರಾತನ ಪರಂಪರೆಗೆ ಪ್ರಾಮುಖ್ಯತೆ ನೀಡುವ ಸಲುವಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಗುರುಕುಲ ಪದ್ಧತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ. ಸಿಬಿಎಸ್ಸಿ ಮಾದರಿಯಲ್ಲೇ ಗುರುಕುಲ ವ್ಯವಸ್ಥೆಯನ್ನು ಜಾರಿಗೊಳಿಸಲು ಶಿಕ್ಷಣ ಸಚಿವಾಲಯ ನಿರ್ಧರಿಸಿದೆ. ಸ್ವಾಮಿ ವಿವೇಕಾನಂದ, ಸರ್ದಾರ್ ಪಟೇಲ್, ನಾನಾಜಿ ದೇಶ್ಮುಖ್,...
Date : Tuesday, 08-09-2015
ದುಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಂಸ್ಥೆಗಳಿಗೆ ಸೇರಿದ ಆಸ್ತಿಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಲು ಯುಎಇ ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರದಿಂದ ದಾವೂದ್ ಆಸ್ತಿಗಳ ಸೀಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಪಟ್ಟಿಯಲ್ಲಿರುವ ಆತನ 50...
Date : Tuesday, 08-09-2015
ಮಂಗಳೂರು : ನಗರದ ಶಾರದಾ ವಿದ್ಯಾ ಸಂಸ್ಥೆಯಲ್ಲಿ ಈ ದಿನ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಅದೇ ರೀತಿ ವಿದ್ಯಾ ಸಂಸ್ಥೆಯ ವತಿಯಿಂದ ಪ್ರತೀ ವರ್ಷ ಅಧ್ಯಾಪನಾ ಕಾರ್ಯದಲ್ಲಿ ಗಣನೀಯ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹಿರಿಯ ಶಿಕ್ಷಕರನ್ನು ಗೌರವಿಸಿ,...
Date : Tuesday, 08-09-2015
ಬಂಟ್ವಾಳ : ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಮತ್ತು ಮಂಗಳೂರು ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ , ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಮತ್ತು ಶ್ರೀ ಶಾರದಾಂಬಿಕಾ ಮಂದಿರ ಶಾರದಾನಗರ, ಹಿಂದೂ ಜಾಗರಣಾ ವೇದಿಕೆ...
Date : Tuesday, 08-09-2015
ನವದೆಹಲಿ: ಜಾಗತಿಕ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಯಮಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ರಿಲಾಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾಣಿ, ಟಾಟಾ ಗ್ರೂಪ್ ಮುಖ್ಯಸ್ಥ ಸೈರಸ್ ಮಿಸ್ತ್ರೀ, ಆರ್ಬಿಐ ಗವರ್ನರ್ ರಘುರಾಮ್ ರಾಜನ್,...
Date : Monday, 07-09-2015
ಕಲ್ಲಡ್ಕ : ಶಿಕ್ಷಕರು ಕೇವಲ ಮಾಹಿತಿಯನ್ನು ನೀಡುವ ಕಾರ್ಯವನ್ನು ಮಾಡುವುದಲ್ಲ ವಿದ್ಯಾರ್ಥಿಗಳ ಮನದಲ್ಲಿ ಉತ್ತಮ ಭಾವ ಉದ್ದೀಪನ ಮಾಡುವ ಕಾರ್ಯವನ್ನು ಮಾಡಬೇಕು. ಶಿಕ್ಷಕ ವಿದ್ಯಾರ್ಥಿಗಳ ಜೀವನಕ್ಕೆ ಕೇವಲ ಬೆಳಕನ್ನು ನೀಡುವುದಲ್ಲದೇ ಸಮಾಜಕ್ಕೆ ಆದರ್ಶವಾಗಿ ಸಮಾಜವನ್ನು ತಿದ್ದುವ ಕಾರ್ಯದಲ್ಲೂ ತೊಡಗಿಸಿಕೊಳ್ಳಬೇಕು. ಈ ರೀತಿಯ...
Date : Monday, 07-09-2015
ಬೆಳ್ತಂಗಡಿ : ಕಳೆದ ಎರಡು ವರ್ಷ ಮೂರು ತಿಂಗಳಲ್ಲಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಬಡವರಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿದೆ. ಈ ಬಾರಿ ಬಡವರ ವಸತಿಗಾಗಿ ನೀಡಿದ ಸಾಲ 2488.99 ರೂ.ಕೋಟಿಯನ್ನುರಾಜ್ಯದಲ್ಲಿ ಮನ್ನಾ ಮಾಡಲಾಗಿದೆಎಂದು ಶಾಸಕ ಕೆ.ವಸಂತ ಬಂಗೇರ ಹೇಳಿದರು. ಅವರು...
Date : Monday, 07-09-2015
ಲಂಡನ್: ಮುಸ್ಲಿಮರ ವಿರುದ್ಧದ ದ್ವೇಷದ ಪ್ರಕರಣಗಳು ಲಂಡನ್ನಿನಲ್ಲಿ ಶೇ.70ರಷ್ಟು ಹೆಚ್ಚಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರ ಅಂಕಿಅಂಶದಿಂದ ತಿಳಿದು ಬಂದಿದೆ. 2013-14ರ ಸಾಲಿನಲ್ಲಿ 478 ಮುಸ್ಲಿಂ ದ್ವೇಷಿ ಪ್ರಕರಣಗಳು ವರದಿಯಾಗಿದ್ದವು, 2015ರ ಜುಲೈನಲ್ಲಿ ಇದರ ಸಂಖ್ಯೆ 816ಕ್ಕೆ ಏರಿದೆ ಎಂದು ವರದಿಯಿಂದ ತಿಳಿದು...
Date : Monday, 07-09-2015
ತಿರುವನಂತಪುರಂ: ಕೇರಳದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಆಚರಣೆ ಮಾಡಿದ್ದ ಸಿಪಿಐ(ಎಂ) ಮೆರವಣಿಗೆಯಲ್ಲಿ ಮಹಾನ್ ದಾರ್ಶನಿಕ ನಾರಾಯಣ ಗುರುವನ್ನು ಶಿಲುಬೆಗೆ ಹಾಕಿ ಎಡವಟ್ಟು ಮಾಡಿಕೊಂಡಿದೆ. ಟ್ಯಾಬ್ಲೋದಲ್ಲಿ ಗುರುವಿನ ವೇಷಧಾರಿಯ ಹಿಂದೆ ಶಿಲುಬೆಯನ್ನು ಇಡಲಾಗಿದೆ. ಮತ್ತು ಅವರ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ...
Date : Monday, 07-09-2015
ಮುಂಬಯಿ: ಚೀನಾ ಮತ್ತು ಅಮೆರಿಕಾದಲ್ಲಾಗುತ್ತಿರುವ ಬದಲಾವಣೆಗಳಿಂದಾಗಿ ದೇಶೀಯ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲಗಳಾಗುತ್ತಿವೆ. ಸೋಮವಾರದ ವಹಿವಾಟಿನಲ್ಲಿ ಶೇ.1.2ರಷ್ಟು ಕುಸಿತವಾಗಿ ಮುಂಬಯಿ ಸಂವೇದಿ ಸೂಚ್ಯಾಂಕ 25,000ಗಳಿಗಿಂತ ಕೆಳಗಿಳಿದಿದೆ. ಜೂನ್ 4, 2014ರ ಬಳಿಕ ಇದೇ ಮೊದಲ ಬಾರಿಗೆ ಮುಂಬಯಿ ಸಂವೇದಿ ಸೂಚ್ಯಾಂಕ ಮೊದಲ...