Date : Friday, 09-10-2015
ಬಂಟ್ವಾಳ : ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತಿ 3 ನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯು ಕೊರಂ ಇಲ್ಲದ ಕಾರಣ ಮುಂದೂಡಲ್ಪಟ್ಟು ಅ.13 .ಕ್ಕೆ ಸಭೆ ಕರೆಯಲಾಗಿದೆ. 33 ಸದಸ್ಯ ರನ್ನು ಹೊಂದಿರುವ ಪುದು ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ 9, ಎಸ್.ಡಿ.ಪಿ.ಐ 1 ಉಳಿದ ಕಾಂಗ್ರೆಸ್ಸ್...
Date : Friday, 09-10-2015
ಉಡುಪಿ: ಸಂಘಟನೆಯಿಂದ ಶಕ್ತಿ ದೊರೆಯುತ್ತದೆ. ಇದರ ಮೂಲಕವೇ ಸರಕಾರದಿಂದ ದೊರೆಯಬೇಕಾದ ಸವಲತ್ತು ಪಡೆಯಲು ಸಾಧ್ಯವಾಗುತ್ತದೆ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್ ಹೇಳಿದರು.ಅವರು ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆದ ಸೌತ್ ಕೆನರಾ ಪೊಟೋಗ್ರಾಫರ್...
Date : Friday, 09-10-2015
ಓಸ್ಲೋಂ: ಟುನೇಶಿಯಾದ ನ್ಯಾಷನಲ್ ಡೈಲಾಗ್ ಕ್ವಾರ್ಟರ್ 2015ನೇ ಸಾಲಿನ ನೋಬೆಲ್ ಶಾಂತಿ ಪುರಸ್ಕಾರಕ್ಕೆ ಪಾತ್ರವಾಗಿದೆ. 2011ರ ಜಾಸ್ಮೀನ್ ರಿವಲ್ಯೂಷನ್ ಬಳಿಕ ಈ ಸಂಸ್ಥೆ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ ನೋಬೆಲ್ ಶಾಂತಿ ಪುರಸ್ಕಾರ ನೀಡಲಾಗುತ್ತಿದೆ ಎಂದು ನೋಬೆಲ್ ಸಮಿತಿ ತಿಳಿಸಿದೆ....
Date : Friday, 09-10-2015
ಬ್ರಹ್ಮಾವರ: ಇಂದು ಎಲ್ಲರೂ ರೈತರ ಸಾವಿನ ಬಗ್ಗೆ ಮಾತನಾಡುತ್ತಾರೆ. ಆದರೆ ಸಾವಿಗೆ ಕಾರಣವಾದ ಸಮಸ್ಯೆಗಳ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ನಿಜವಾದ ರೈತ ಪರಿಹಾರಕ್ಕೆ ಕಾಯುವ ಭಿಕ್ಷುಕನಲ್ಲ ಆತ ಸ್ವಾಭಿಮಾನಿ ಅನ್ನದಾತ ಎಂದು ಭಾರತೀಯ ವಿಕಾಸ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಕೆ.ಎಂ. ಉಡುಪ ಹೇಳಿದರು....
Date : Friday, 09-10-2015
ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅ.10 ರಿಂದ ಅ.13 ರ ವರೆಗೆ ಎತ್ತಿನಹೊಳೆ ಯೋಜನೆ ವಿರೋಧಿಸಿ ಹಮ್ಮಿಕೊಂಡಿರುವ ಬೃಹತ್ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಲಿರುವುದರಿಂದ ಸದ್ರಿ ದಿನಗಳಲ್ಲಿ ಮೊಬೈಲ್ ದೂರವಾಣಿಯಲ್ಲಿ ಲಭ್ಯರಿರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಈ ದಿನಗಳಲ್ಲಿ ತುರ್ತು...
Date : Friday, 09-10-2015
ಲಕ್ನೋ: ದಾದ್ರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಆರೋಪ ಪ್ರತ್ಯಾರೋಪಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಹೇಳಿಕೆ ನೀಡಿರುವ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯಗಳ ಪ್ರಮುಖ ಜವಾಬ್ದಾರಿ ಎಂದಿದ್ದಾರೆ. ಕಾನೂನು ಸುವ್ಯವಸ್ಥೆಯ ವಿಷಯ ರಾಜ್ಯಕ್ಕೆ ನೇರವಾಗಿ...
Date : Friday, 09-10-2015
ಔರಂಗಬಾದ್: ಬಿಹಾರದ ಜನತೆ ಚುನಾವಣೆಯಲ್ಲಿ ಆಸಕ್ತಿ ತೋರಿಸುತ್ತಿದ್ದಾರೆ. ಈ ಚುನಾವಣೆ ಸರ್ಕಾರ ರಚಿಸುವ ಸಲುವಾಗಿ ಮಾತ್ರ ನಡೆಯುತ್ತಿಲ್ಲ, ಬದಲಾಗಿ ಬಿಹಾರವನ್ನು ನಾಶಪಡಿಸಿದ ಹಿಂದಿನ ಸರ್ಕಾರವನ್ನು ಶಿಕ್ಷಿಸುವ ಸಲುವಾಗಿ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಚುನಾವಣಾ ಅಖಾಡ ಬಿಹಾರದ ಔರಂಗಬಾದ್ನಲ್ಲಿ...
Date : Friday, 09-10-2015
ಅಮರಾವತಿ: ಆಂಧ್ರದ ರಾಜಧಾನಿ ಅಮರಾವತಿಯನ್ನು ತಮ್ಮ ಭಾಗದಲ್ಲಿ ನಿರ್ಮಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಗುಂಟೂರು ಜಿಲ್ಲೆಯ ಜನ ವಿಶೇಷ ರೀತಿಯಲ್ಲಿ ಧನ್ಯವಾದಗಳು ಅರ್ಪಿಸಲು ಮುಂದಾಗಿದ್ದಾರೆ. ಗುಂಟೂರಿನ ತುಲ್ಲುರ್ ಮಂಡಲ್ನಲ್ಲಿ ಬಾಬು ಅವರಿಗಾಗಿ ದೇಗುಲವೊಂದನ್ನು ನಿರ್ಮಿಸಲು ಒಂದು ತಂಡ ಮುಂದಾಗಿದೆ,...
Date : Friday, 09-10-2015
ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸಕ್ಕಾಗಿ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಬೆಳಿಗ್ಗೆ ಮಂಡ್ಯಕ್ಕೆ ಭೇಟಿ ನೀಡಿದರು. ಬೆಳಿಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಬಂದಿಳಿದ ಅವರು, ಅಲ್ಲಿಂದ ಹೆಲಿಕಾಫ್ಟರ್ ಮೂಲಕ ಮಂಡ್ಯಕ್ಕೆ ಆಗಮಿಸಿದರು. ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ...
Date : Friday, 09-10-2015
ಮುಂಬಯಿ: ಈಗಾಗಲೇ ಫಿಕ್ಸಿಂಗ್, ಬೆಟ್ಟಿಂಗ್ನಿಂದ ತೀವ್ರ ಮುಜುಗರವನ್ನು ಅನುಭವಿಸಿರುವ ಐಪಿಎಲ್ಗೆ ಮತ್ತೊಂದು ಆಘಾತ ಎದುರಾಗಿದೆ. ಪ್ರಮುಖ ಟೈಟಲ್ ಪ್ರಾಯೋಜಕತ್ವ ಹೊಂದಿದ್ದ ಪೆಪ್ಸಿಕೋ ಇದೀಗ ಐಪಿಎಲ್ನಿಂದ ಹೊರಬರಲು ಮುಂದಾಗಿದೆ. ಐಪಿಎಲ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ನಿಂದ ತನ್ನ ಘನತೆಯನ್ನು ಕುಗ್ಗಿಸಿಕೊಂಡಿರುವ ಹಿನ್ನಲೆಯಲ್ಲಿ ಟೈಟಲ್ ಪ್ರಾಯೋಜಕತ್ವದಿಂದ...