Date : Saturday, 27-07-2024
ನವದೆಹಲಿ: 2047ರ ವೇಳೆಗೆ ವಿಕಸಿತ ಭಾರತ ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ನೀತಿ ಆಯೋಗದ 9 ನೇ ಆಡಳಿತ ಮಂಡಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿದಮೋದಿ, ರಾಜ್ಯಗಳು ನೇರವಾಗಿ ಜನರೊಂದಿಗೆ ಸಂಪರ್ಕ ಹೊಂದುವ ಮೂಲಕ ವಿಕಸಿತ...
Date : Saturday, 27-07-2024
ಉಪ್ಪುಂದ: ಬೈಂದೂರು ಕ್ಷೇತ್ರದಲ್ಲಿ ಮೀನುಗಾರಿಕಾ ಮನೆಗಳು ಖಾಸಗಿಯಾಗಿ ಬಿಕರಿ ಆಗುತ್ತಿರುವ ಆರೋಪ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಸಮಗ್ರ ತನಿಖೆಗೆ ಆಗ್ರಹಿಸಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಗಂಟಿಹೊಳೆ...
Date : Saturday, 27-07-2024
ನವದೆಹಲಿ: ಭಾರತದಲ್ಲಿ ಸ್ಟಾರ್ಟ್‌ಅಪ್‌ಗಳ ಸಂಖ್ಯೆ 1.4 ಲಕ್ಷಕ್ಕೂ ಹೆಚ್ಚಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ ರಾಜ್ಯಸಭೆಯಲ್ಲಿ ಹೈಲೈಟ್ ಮಾಡಿದ್ದಾರೆ. ಶುಕ್ರವಾರ ಸದನದಲ್ಲಿ ಸಚಿವರು ನೀಡಿದ ಲಿಖಿತ ಪ್ರತಿಕ್ರಿಯೆಯ ಪ್ರಕಾರ, ಉದ್ಯಮ ಮತ್ತು ಆಂತರಿಕ ವ್ಯಾಪಾರದ...
Date : Saturday, 27-07-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ದೋಡಾ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಮೂವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅವರನ್ನು ಸೆರೆಹಿಡಿಯಲು ಸಹಾಯ ಮಾಡುವವರಿಗೆ ರೂ 5 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ದೋಡಾ ಮತ್ತು ಡೆಸ್ಸಾ ಪ್ರದೇಶದ ಮೇಲ್ಭಾಗದಲ್ಲಿ ಕಾರ್ಯಾಚರಿಸುತ್ತಿರುವ...
Date : Saturday, 27-07-2024
ನವದೆಹಲಿ: ಮ್ಯಾನ್ಮಾರ್ ಪ್ರಧಾನಿ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೇನ್ ಅವರು ಇಂದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿ ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಕ್ರಮಗಳ ಕುರಿತು ಚರ್ಚಿಸಿದ್ದಾರೆ. ಬಹು-ವಲಯ ತಾಂತ್ರಿಕ ಮತ್ತು ಆರ್ಥಿಕ...
Date : Saturday, 27-07-2024
ನವದೆಹಲಿ: ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಪಾಕಿಸ್ತಾನದ ಐಎಸ್‌ಐ ಮತ್ತು ಖಲಿಸ್ತಾನಿ ಭಯೋತ್ಪಾದಕ ಗುಂಪು ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ ಸಂಚು ರೂಪಿಸಿರುವುದನ್ನು ಗುಪ್ತಚರ ಸಂಸ್ಥೆಗಳು ಬಹಿರಂಗಪಡಿಸಿವೆ. ಪಂಜಾಬ್‌ನ ದರೋಡೆಕೋರರ ಜಾಲಗಳು, ತೀವ್ರಗಾಮಿ ಗುಂಪುಗಳು ಮತ್ತು ಭಯೋತ್ಪಾದಕ ಸಂಘಟನೆಗಳನ್ನು ಬಳಸಿಕೊಂಡು ಅಮರನಾಥ ಯಾತ್ರಾರ್ಥಿಗಳನ್ನು ಗುರಿಯಾಗಿಸಿಕೊಂಡು...
Date : Saturday, 27-07-2024
ಜೈಪುರ: ರಾಜಸ್ಥಾನ ಸರ್ಕಾರವು ಜೈಲು ಮತ್ತು ಅರಣ್ಯ ಸಿಬ್ಬಂದಿ ಮತ್ತು ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ಅಗ್ನಿವೀರ್‌ಗಳಿಗೆ ಮೀಸಲಾತಿಯನ್ನು ನೀಡುತ್ತದೆ ಎಂದು ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಹೇಳಿದ್ದಾರೆ. ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಶರ್ಮಾ ಅವರು ಅಗ್ನಿವೀರರಿಗಾಗಿ ದೊಡ್ಡ ಘೋಷಣೆ ಮಾಡಿದ್ದಾರೆ. “ರಾಜಸ್ಥಾನ...
Date : Saturday, 27-07-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಇಂದು ಭಯೋತ್ಪಾದಕರು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಒಬ್ಬ “ಪಾಕಿಸ್ತಾನಿ ವ್ಯಕ್ತಿ” ಕೂಡ ಸಾವನ್ನಪ್ಪಿದ್ದಾನೆ ಮತ್ತು ಇಬ್ಬರು ಸೈನಿಕರಿಗೆ ಗಾಯಗಳಾಗಿವೆ ಎಂದು ಸೇನೆ...
Date : Saturday, 27-07-2024
ಪ್ಯಾರಿಸ್ : ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ನಿನ್ನೆ 33ನೇ ವರ್ಷದ ಒಲಿಂಪಿಕ್ ಸಮಾರಂಭಕ್ಕೆ ಅದ್ಧೂರಿ ಆರಂಭ ದೊರೆತಿದೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ‘ಪ್ಯಾರೆಡ್ ಆಫ್ ದಿ ನೇಷನ್ಸ್’ನಲ್ಲಿ ಪ್ರಾರಂಭವಾಯಿತು. ಈ ಬಾರಿಯ ಒಲಿಂಪಿಕ್ಸ್ ನಲ್ಲಿ 206 ದೇಶಗಳ 10 ಸಾವಿರಕ್ಕೂ ಅಧಿಕ...
Date : Saturday, 27-07-2024
ನವದೆಹಲಿ: ರಾಷ್ಟ್ರಪತಿ ಮತ್ತು ಮಾಜಿ ರಾಷ್ಟ್ರಪತಿಗಳಿಗೆ ವಿವಿಧ ಸಂದರ್ಭಗಳಲ್ಲಿ ನೀಡಿದ ಆಯ್ದ ಉಡುಗೊರೆಗಳನ್ನು ವೆಬ್ ಪೋರ್ಟಲ್ ಮೂಲಕ ರಾಷ್ಟ್ರಪತಿ ಭವನ ಹರಾಜು ಹಾಕಲಿದೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಮೊದಲ ಹಂತದಲ್ಲಿ, ಸುಮಾರು 250 ಸೊಗಸಾದ ಉಡುಗೊರೆಗಳನ್ನು ಹರಾಜು ಮಾಡಲಾಗುತ್ತದೆ...