Date : Tuesday, 22-12-2015
ನವದೆಹಲಿ: ಈ ವರ್ಷ ಹೆಚ್ಚಿನ ಚರ್ಚೆಯಲ್ಲಿದ್ದ ‘ಗೋವು’ ಯಾಹೂ ಇಂಡಿಯಾದ ‘ಪರ್ಸನಾಲಿಟಿ ಆಫ್ ದಿ ಇಯರ್’ ಆಗಿ ಹೊರಹೊಮ್ಮಿದೆ. ಮಹಾರಾಷ್ಟ್ರ ಸರ್ಕಾರದ ಗೋಹತ್ಯೆ ನಿಷೇಧ, ದಾದ್ರಿ ಘಟನೆಯ ಬಳಿಕ ದೇಶದಾದ್ಯಂತ ಆನ್‌ಲೈನ್, ಆಫ್‌ನೈಲ್‌ಗಳಲ್ಲಿ ಗೋವಿನ ಬಗ್ಗೆ ಭಾರೀ ಚರ್ಚೆಗಳು ನಡೆದವು. ಹೀಗಾಗಿ...
Date : Tuesday, 22-12-2015
ದೇಶದಲ್ಲಿ ಅತಿ ಹೆಚ್ಚು ನಕ್ಸಲ್ ಉಪಟಳಕ್ಕೆ ಗುರಿಯಾಗುತ್ತಿರುವ ಪ್ರದೇಶ ಛತ್ತೀಸ್‌ಗಢದ ಬಸ್ತರ್ ಜಿಲ್ಲೆ. ಇಲ್ಲಿ ಒಂದು ಅಂಗಡಿಯನ್ನು ತೆರೆಯಲೂ ಜನ ಹಿಂದು ಮುಂದು ನೋಡುತ್ತಾರೆ. ಅಂತಹುದರಲ್ಲಿ 87 ವರ್ಷದ ಧರ್ಮಪಾಲ್ ಸೈನಿ ಎಂಬ ಸಮಾಜ ಸೇವಕ ಆಶ್ರಮವನ್ನು ನಡೆಸುತ್ತಿದ್ದಾರೆ. ಇವರ ಆಶ್ರಮದಲ್ಲಿ...
Date : Tuesday, 22-12-2015
ನವದೆಹಲಿ: ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪ ಎದುರಿಸುತ್ತಿರುವ ವಿತ್ತ ಸಚಿವ ಅರುಣ್ ಜೇಟ್ಲಿಯವರ ಬೆಂಬಲಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ನಿಂತಿದ್ದಾರೆ. ಎಲ್.ಕೆ.ಅಡ್ವಾಣಿ ಅವರು ಹವಾಲ ಆರೋಪಗಳಿಂದ ಮುಕ್ತರಾದಂತೆ ಅರುಣ್ ಜೇಟ್ಲಿಯವರು ತಮ್ಮ ಮೇಲಿನ ಆರೋಪಗಳಿಂದ ಮುಕ್ತರಾಗಲಿದ್ದಾರೆ ಎಂದು ಮೋದಿ...
Date : Tuesday, 22-12-2015
ಕಾಬೂಲ್: ಅಫ್ಘಾನಿಸ್ತಾನದಲ್ಲಿನ ಭಾರತೀಯ ರಾಯಭಾರ ಕಛೇರಿಯ ಮೇಲೆ ನಡೆಯಬಹುದಾಗಿದ್ದ ಆತ್ಮಾಹುತಿ ಬಾಂಬ್ ದಾಳಿಯನ್ನು ವಿಫಲಗೊಳಿಸಲಾಗಿದೆ. ಡಿ.25ರಂದು ಪ್ರಧಾನಿ ನರೇಂದ್ರ ಮೋದಿಯವರು ಕಾಬೂಲ್‌ಗೆ ಭೇಟಿ ನೀಡಲಿದ್ದಾರೆ, ಈ ವೇಳೆ ಜಲಲಾಬಾದ್‌ನಲ್ಲಿನ ರಾಯಭಾರ ಕಛೇರಿಯ ಮೇಲೆ ದಾಳಿಯನ್ನು ನಡೆಸಲು ಉಗ್ರರು ಮುಂದಾಗಿದ್ದರು ಎನ್ನಲಾಗಿದೆ. ಸಂಚು...
Date : Tuesday, 22-12-2015
ನವದೆಹಲಿ: ದೇಶದ 18 ಲಕ್ಷ ಪೊಲೀಸರನ್ನು ತಲುಪಲು ಪ್ರಧಾನಿ ನರೇಂದ್ರ ಮೋದಿ ಒಂದು ವಿಭಿನ್ನ ಪ್ರಯತ್ನವನ್ನು ನಡೆಸಿದ್ದು, ಗಣರಾಜ್ಯೋತ್ಸವದಂದು ಪ್ರತಿಯೊಬ್ಬ ಪೊಲೀಸರಿಗೂ ಅವರು ವೈಯಕ್ತಿಕವಾಗಿ ಎಸ್‌ಎಂಎಸ್ ರವಾನಿಸುವ ಸಾಧ್ಯತೆ ಇದೆ. ಎಲ್ಲಾ ರಾಜ್ಯಗಳ ಪೊಲೀಸ್ ಪಡೆಯ ಡೈರೆಕ್ಟರ್ ಜನರಲ್‌ರಿಂದ ಹಿಡಿದು ಕಾನ್ಸ್‌ಸ್ಟೇಬಲ್‌ವರೆಗೆ...
Date : Tuesday, 22-12-2015
ನವದೆಹಲಿ: ದೆಹಲಿಯಲ್ಲಿ ಮಂಗಳವಾರ ಬೆಳಿಗ್ಗೆ ಬಿಎಸ್‌ಎಫ್‌ಗೆ ಸೇರಿದ ವಿಮಾನವೊಂದು ಪತನಗೊಂಡಿದ್ದು, 4 ಮಂದಿ ಸಾವಿಗೀಡಾಗಿದ್ದಾರೆ. 15 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ದೆಹಲಿಯ ಸೆಕ್ಟರ್ 8 ದ್ವಾರಕಾದಲ್ಲಿನ ಬಗ್ದೋಲ ಗ್ರಾಮದಲ್ಲಿ ಈ ಘಟನೆ ನಡೆದಿದೆ....
Date : Tuesday, 22-12-2015
ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮ ಡಿ.27ರ ಭಾನುವಾರ ನಡೆಯಲಿದ್ದು, ಇದಕ್ಕಾಗಿ ಸಲಹೆ ಸೂಚನೆಗಳನ್ನು ನೀಡುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರವ ಅವರು, ‘ಈ ತಿಂಗಳ ರೇಡಿಯೋ ಕಾರ್ಯಕ್ರಮಕ್ಕೆ ನಿಮ್ಮ ಐಡಿಯಾವೇನು?...
Date : Tuesday, 22-12-2015
ಬೆಳ್ತಂಗಡಿ : ಕೆಪಿಟಿಸಿಎಲ್ ಗರುವಾಯನಕೆರೆ 110/33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಪಾಲನಾ ಕಾಮಗಾರಿ ಇರುವುದರಿಂದ ಡಿ. 23 ರಂದು(ಬುಧವಾರ) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಳ್ತಂಗಡಿ, ಧರ್ಮಸ್ಥಳ, ಕಕ್ಕಿಂಜೆ ಮತ್ತು ವಗ್ಗ (ಬಂಟ್ವಾಳ ತಾಲೂಕು) ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ...
Date : Tuesday, 22-12-2015
ನವದೆಹಲಿ: ಅಯೋಧ್ಯಾದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಿರ್ಮಾಣ ಸಾಮಾಗ್ರಿಗಳನ್ನು ತಂದು ಹಾಕುವ ಪ್ರಕ್ರಿಯೆ 1990ರಿಂದಲೂ ನಡೆಯುತ್ತಿದೆ, ಇವುಗಳನ್ನು ರಾಮ್ ಸೇವಕ್ ಧಾಮ್‌ನಲ್ಲಿ ಸಂಗ್ರಹಿಸಿಡಲಾಗುತ್ತಿದೆ ಎಂದು ವಿಎಚ್‌ಪಿ ಹೇಳಿದೆ. ಅಯೋಧ್ಯೆಯಲ್ಲಿ ಎರಡು ಲೋಡ್ ಕಲ್ಲುಗಳನ್ನು ತಂದು ಹಾಕಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಎಚ್‌ಪಿ, ನಮಗೆ...
Date : Tuesday, 22-12-2015
ಬೆಂಗಳೂರು : ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಡಿ. 22 ಹಾಗೂ 23 ರಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಎರಡು ದಿನಗಳ ಕಾಲ ರಾಷ್ಟ್ರಪತಿಗಳು ಸಂಚರಿಸುವ ಮಾರ್ಗಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಈ ಸಂದರ್ಭ ಪರ್ಯಾಯ ಮಾರ್ಗಗಳನ್ನು ಬಳಸಬೇಕೆಂದು ನಗರ ಪೊಲೀಸ್ ಆಯುಕ್ತರ ಕಚೇರಿ...