Date : Saturday, 26-12-2015
ಬಂಟ್ವಾಳ : ದೈವರಾಜ ಕೋರ್ದಬ್ಬು ದೈವಸ್ಥಾನ ಸುಜೀರು ಮಲ್ಲಿ ಪುದುಗ್ರಾಮ ಇದರ ವಾರ್ಷಿಕ ನೇಮೋತ್ಸವದ ಅಂಗವಾಗಿ ನಡೆದ ಸಾರ್ವಜನಿಕ ಶ್ರೀ ಶನಿ ಪೂಜೆ ಶ್ರೀ ಶನಿ ಪೂಜೆ ಮತ್ತು ಧಾರ್ಮಿಕ ಸಭೆಯಲ್ಲಿ ದಿವ್ಯ ಉಪಸ್ಥಿತಿವಹಿಸಿದ ಶ್ರೀ ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ...
Date : Saturday, 26-12-2015
ಮುಂಬಯಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ವಿರುದ್ಧ ಮಾತನಾಡುವುದಿರಲಿ, ಅವರಿಗೆ ಸಲಹೆಗಳನ್ನೂ ನೀಡಲು ಕಾಂಗ್ರೆಸ್ ಮುಖಂಡರು ಮುಂದೆ ಬರುವುದಿಲ್ಲ, ಅಂತಹುದರಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌವ್ಹಾಣ್ ಅವರು ಒಂದಿಷ್ಟು ಪ್ರಯೋಜನಕಾರಿ ಸಲಹೆಗಳನ್ನು ನೀಡುವ ಧೈರ್ಯ ತೋರಿಸಿದ್ದಾರೆ. ಸೋಲಿನ ಬಳಿಕ ರಾಹುಲ್...
Date : Saturday, 26-12-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸರ್‌ಪ್ರೈಸ್ ಪಾಕಿಸ್ಥಾನ ಭೇಟಿ ಮುಂಬಯಿ ದಾಳಿಯ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ನ ಆಕ್ರೋಶಕ್ಕೆ ಕಾರಣವಾಗಿದೆ. ಜಮಾತ್ ಉದ್ ದಾವಾ ಸಂಘಟನೆಯ ಈ ಉಗ್ರ, ಮೋದಿ ವಿರುದ್ಧ ಅವಹೇಳನಕಾರಿ ಮತ್ತು ಅಪಮಾನಕರ ಹೇಳಿಕೆ ನೀಡಿದ್ದಾನೆ. ಟ್ವಿಟರ್‌ನಲ್ಲಿ ವೀಡಿಯೋ ಹಾಕಿರುವ...
Date : Saturday, 26-12-2015
ಸಂಗ್ರೂರ್: ಪಂಜಾಬ್‌ನಲ್ಲಿ ಎಎಪಿ ಪಕ್ಷದ 21 ಮಂದಿ ಸದಸ್ಯರು ಶನಿವಾರ ಕಾಂಗ್ರೆಸ್‌ಗೆ ಸೇರಿದ್ದಾರೆ. ಪಂಜಾಬ್‌ನಲ್ಲಿ ಅಧಿಕಾರಕ್ಕೇರುವ ಕನಸು ಹೊತ್ತಿರುವ ಎಎಪಿಗೆ ಇದು ದೊಡ್ಡ ಹೊಡೆತ ನೀಡಿದೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರ ನೇತೃತ್ವದಲ್ಲಿ ಇವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು....
Date : Saturday, 26-12-2015
ಬೆಂಗಳೂರು : ಯಡಿಯೂರಪ್ಪನವರು ರಾಜ್ಯಾಧ್ಯಕ್ಷರಾಗಲು ಸಮರ್ಥರಿದ್ದಾರೆ. ಅವರು ಪಕ್ಷ ಕಟ್ಟಿ ಬೆಳೆಸಲು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೇ ಅವರು ನಮ್ಮ ನಾಯಕರು ಕೂಡಾ ಆದರೆ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ ರಾಷ್ಟ್ರೀಯ ನಾಯಕರ ತೀರ್ಮಾನವೇ ಅಂತಿಮ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಹೇಳಿದ್ದಾರೆ....
Date : Saturday, 26-12-2015
ನವದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ದೆಹಲಿ ಸರ್ಕಾರ ನೇಮಕ ಮಾಡಿದ್ದ 3 ಮಂದಿಯ ತಂಡ ಕಳೆದ ತಿಂಗಳು ವರದಿ ಸಲ್ಲಿಸಿತ್ತು, ಆದರೆ ಈ ವರದಿಯನ್ನು ವಿತ್ತ ಸಚಿವ ಅರುಣ್ ಜೇಟ್ಲಿಯವರ ಹೆಸರು ಇಲ್ಲ...
Date : Saturday, 26-12-2015
ನವದೆಹಲಿ: 61 ನಿಮಿಷ ಮತ್ತು 90 ನಿಮಿಷಗಳ ನಡುವೆ ಪ್ರಯಾಣ ಬೆಳೆಸುವ ಏರ್ ಇಂಡಿಯಾ ವಿಮಾನಗಳಲ್ಲಿ ಇನ್ನು ಮುಂದೆ ಬಿಸಿಯಾದ ಶಾಖಾಹಾರಿ ಆಹಾರಗಳು ಮಾತ್ರ ಲಭ್ಯವಾಗಲಿದೆ. ಹೊಸ ವರ್ಷದಿಂದ ಈ ನಿಯಮ ಜಾರಿಗೆ ಬರಲಿದೆ. ಡಿ.23ರಂದು ಆಹಾರದಲ್ಲಿನ ಬದಲಾವಣೆಯ ನೂತನ ಸೆರ್ಕ್ಯುಲರ್‌ನ್ನು...
Date : Saturday, 26-12-2015
ಮಂಗಳೂರು : ವಿಶ್ವ ತುಳುವೆರೆ ಪರ್ಬ ಮಂಗಳೂರು ಪ್ರಸ್ತುತ ಪಡಿಸಿದ ತುಳುನಾಡ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಯನ್ನು ಅಪುಲ್ ಆಳ್ವಾ ಇರಾ ಪಡೆದಿರುತ್ತಾರೆ. ದ್ವಿತೀಯ ಪ್ರಶಸ್ತಿಯನ್ನು ನಿತ್ಯಾಪ್ರಕಾಶ್ ಬಂಟ್ವಾಳ, ತೃತೀಯ ಪ್ರಶಸ್ತಿಯನ್ನು ರವಿ ಪೊಸವಣಿಕೆ ಪಡೆದಿದ್ದಾರೆ. ಪ್ರಥಮ ಬಹುಮಾನ ಐದು ಸಾವಿರ...
Date : Saturday, 26-12-2015
ಮುಂಬಯಿ: ಇಸಿಸ್ ಸೇರಲು ಬಯಸಿದ್ದ ನಾಗಪುರದ ಮೂರು ವ್ಯಕ್ತಿಗಳನ್ನು ಭಯೋತ್ಪಾದನಾ ವಿರೋಧಿ ದಳದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ನಾಗಪುರ ವಿಮಾನಿಲ್ದಾಣದಲ್ಲಿ ಬಂಧಿಸಲಾಗಿದೆ. ಇಸಿಸ್ ಉಗ್ರ ಸಂಘಟನೆಗೆ ಸಂಬಂಧಿಸಿದಂತೆ ಕೇಂದ್ರ ಮಹತ್ವದ ಯಶಸ್ಸನ್ನು ಕಂಡಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು...
Date : Saturday, 26-12-2015
ಮುಂಬಯಿ: ಭಾರತದ ವಾಣಿಜ್ಯ ರಾಜಧಾನಿ ಮುಂಬಯಿಯ ಮೇಲೆ ಮತ್ತೊಮ್ಮೆ ಉಗ್ರರ ವಕ್ರದೃಷ್ಟಿ ಬಿದ್ದಿದೆ. ನ್ಯೂ ಇಯರ್ ಪಾರ್ಟಿಗಳ ಮೇಲೆ ದಾಳಿಗಳನ್ನು ನಡೆಸಲು ಸಂಚು ರೂಪಿಸಲಾಗಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಹೈಅಲರ್ಟ್ ಘೋಷಿಸಿದ್ದು, ಕರಾವಳಿ ತಟದಲ್ಲಿ ಡಿ.31ರಂದು ರಾತ್ರಿ ನಡೆಯುವ ಖಾಸಗಿ...