Date : Friday, 26-07-2024
ನವದೆಹಲಿ: 1999 ರಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯವನ್ನು ಸ್ಮರಿಸಲು ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸಲಾಗುತ್ತದೆ. ಈ ಬಾರಿ 25 ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ...
Date : Thursday, 25-07-2024
ಬೆಂಗಳೂರು: ಮೂಡ ಹಗರಣ, ವಾಲ್ಮೀಕಿ ನಿಗಮದ ಹಗರಣ ಸಂಬಂಧ ಮುಂದಿನ ದಿನಗಳಲ್ಲಿ ನಡೆಸಲಿರುವ ಹೋರಾಟದ ಕುರಿತು ನಾವು ಮತ್ತು ನಮ್ಮ ಎನ್‍ಡಿಎ ಭಾಗೀದಾರ ಪಕ್ಷ ಜೆಡಿಎಸ್ ಜೊತೆ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ...
Date : Thursday, 25-07-2024
ಬೆಂಗಳೂರು: 2018ರಲ್ಲಿ 25 ಲಕ್ಷ, 2023ರಲ್ಲಿ 8 ಕೋಟಿ, 2024ರಲ್ಲಿ ನಿವೇಶನ ವಾಪಸ್ ಕೊಡಬೇಕೆಂದು ಸಾರ್ವಜನಿಕರ ಒತ್ತಡ ಬಂದಾಗ ಮಾನ್ಯ ಮುಖ್ಯಮಂತ್ರಿಗಳು ಪರಿಹಾರ ಕೇಳುವುದು 65 ಕೋಟಿ ರೂ. ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಕ್ಷೇಪಿಸಿದರು. ಇಂದು ಮಾಧ್ಯಮಗಳ...
Date : Thursday, 25-07-2024
ನವದೆಹಲಿ: ಭಾರತದಲ್ಲಿ ಒಟ್ಟು 15,300 ಮೆಗಾ ವ್ಯಾಟ್ ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಸರ್ಕಾರ ಹೇಳಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಡಾ ಜಿತೇಂದ್ರ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು,...
Date : Thursday, 25-07-2024
ಶ್ರೀನಗರ: ಜಮ್ಮು ವಿಭಾಗದಲ್ಲಿ 55 ಸಕ್ರಿಯ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಸೇನೆ ಕಾರ್ಯಾಚರಣೆಗೆ ಇಳಿದಿದೆ. ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆಯು ಆಪರೇಷನ್ ಸರ್ಪ್ ವಿನಾಶ್ 2.0 ಅನ್ನು ಪ್ರಾರಂಭಿಸಿದೆ. ಇದು ಕಳೆದ 21 ವರ್ಷಗಳಲ್ಲಿ ನಡೆದ ಅತಿದೊಡ್ಡ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಾಗಿದೆ...
Date : Thursday, 25-07-2024
ನವದೆಹಲಿ: ವಿವಿಧ ವಿಧ್ಯುಕ್ತ ಕಾರ್ಯಕ್ರಮಗಳ ಸ್ಥಳಗಳಾದ ರಾಷ್ಟ್ರಪತಿ ಭವನದ ಸಾಂಪ್ರದಾಯಿಕ ‘ದರ್ಬಾರ್ ಹಾಲ್’ ಮತ್ತು ‘ಅಶೋಕ್ ಹಾಲ್’ಗಳನ್ನು ಗುರುವಾರ ಕ್ರಮವಾಗಿ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ್ ಮಂಟಪ’ ಎಂದು ಮರುನಾಮಕರಣ ಮಾಡಲಾಗಿದೆ. ರಾಷ್ಟ್ರಪತಿ ಭವನ ಭಾರತದ ರಾಷ್ಟ್ರಪತಿಗಳ ಕಚೇರಿ ಮತ್ತು ನಿವಾಸವಾಗಿರುತ್ತದೆ....
Date : Thursday, 25-07-2024
ನವದೆಹಲಿ: ದ್ರೌಪದಿ ಮುರ್ಮು ಅವರು ಇಂದು ಭಾರತದ ರಾಷ್ಟ್ರಪತಿಯಾಗಿ ಎರಡು ವರ್ಷಗಳನ್ನು ಪೂರೈಸಿದ್ದಾರೆ. ಜೂನ್ 20, 1958 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಉಪರ್ಬೇಡ ಗ್ರಾಮದಲ್ಲಿ ಜನಿಸಿದ ಮುರ್ಮು ಅವರು ಜುಲೈ 25, 2022 ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ...
Date : Thursday, 25-07-2024
ನವದೆಹಲಿ: ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ವಿರೋಧ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರು ದೇಶದ ಜನಾದೇಶವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಿಜಿಜು, ಬಜೆಟ್ ಮೇಲಿನ ಚರ್ಚೆಯು ಉತ್ತಮ ಮತ್ತು ಅರ್ಥಪೂರ್ಣವಾಗಿ ನಡೆಯುವುದನ್ನು...
Date : Thursday, 25-07-2024
ನವದೆಹಲಿ: ಯುಕೆಯಿಂದ 19 ನೇ ಶತಮಾನದ ಮಹಾರಾಜ ರಂಜಿತ್ ಸಿಂಗ್ ಅವರ ಚಿನ್ನದ ಸಿಂಹಾಸನವನ್ನು ಭಾರತಕ್ಕೆ ವಾಪಾಸ್ ತರಬೇಕು ಎಂದು ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು ಬುಧವಾರ ಸಂಸತ್ತಿನಲ್ಲಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಹೆಸರಾಂತ ಅಕ್ಕಸಾಲಿಗರಾದ ಹಫೀಜ್...
Date : Thursday, 25-07-2024
ನವದೆಹಲಿ: ಇಬ್ಬರು ಭಾರತೀಯ ಗಗನಯಾತ್ರಿಗಳು ಆಗಸ್ಟ್‌ನಲ್ಲಿ ಅಮೆರಿಕದ ಟೆಕ್ಸಾಸ್‌ನಲ್ಲಿರುವ ನ್ಯಾಷನಲ್ ಏರೋನಾಟಿಕ್ಸ್ ಆಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಜಾನ್ಸನ್ ಬಾಹ್ಯಾಕಾಶ ಕೇಂದ್ರದಲ್ಲಿ ತರಬೇತಿ ಪಡೆಯಲಿದ್ದಾರೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ. ಜೂನ್ 2023 ರಲ್ಲಿ ಪ್ರಧಾನಿ ನರೇಂದ್ರ...