Date : Thursday, 15-10-2015
ನವದೆಹಲಿ: ಬೆಂಗಳೂರಿನ ವಾಯುವ್ಯ ಭಾಗದಲ್ಲಿ ನಿತ್ಯ ಸಂಭವಿಸುವ ಟ್ರಾಫಿಕ್ ಕಿರಿಕಿರಿಯಿಂದ ಬೇಸತ್ತ 8 ವರ್ಷದ ಬಾಲಕನೊಬ್ಬ ಈ ಸಮಸ್ಯೆಯನ್ನು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರ ಬಳಿಯೇ ಹೇಳಿಕೊಂಡಿದ್ದಾನೆ. ಇದಕ್ಕೆ ಪ್ರತಿಯಾಗಿ ಪ್ರಧಾನಿಯಿಂದ ಸಮಸ್ಯೆ ಈಡೇರಿಕೆಯ ಭರವಸೆಯನ್ನೂ ಪಡೆದುಕೊಂಡಿದ್ದಾನೆ. ಅಭಿನವ್ 3ನೇ ತರಗತಿಯ...
Date : Thursday, 15-10-2015
ಜೆರುಸೆಲಂ: ಜೆರುಸೆಲಂನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಭಾರತದ ಸಹಕಾರವನ್ನು ಕೋರಿರುವ ಇಸ್ರೇಲ್ ಪ್ರಧಾನಿ ಬೆಂಜಮೀನ್ ನೆತನ್ಯಾಹು ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ತನ್ನ ಸ್ನೇಹಿತ ಎಂದಿದ್ದಾರೆ. ಇಸ್ರೇಲ್ ಸಂಸತ್ತು ನೆಸ್ಸೆಟ್‌ನ್ನು ಉದ್ದೇಶಿಸಿ ಮಾತನಾಡಿದ ಅವರು, ಇಸ್ರೆಲ್ ಸಹಕಾರವಿಲ್ಲದೆ ಭಾರತದಲ್ಲಿ ಕ್ರಾಂತಿ ಸಾಧ್ಯವಿಲ್ಲ...
Date : Thursday, 15-10-2015
ನವದೆಹಲಿ: ಮಾಜಿ ಪ್ರಧಾನಿ ಎಪಿಜೆ ಅಬ್ದುಲ್ ಕಲಾಂ ಅವರ 84 ನೇ ಜನ್ಮದಿನದ ಅಂಗವಾಗಿ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರು ಡಿಆರ್‌ಡಿಓ ಭವನದಲ್ಲಿ ಕಲಾಂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಇದೇ ವೇಳೆ ನವದೆಹಲಿಯ ಡಿಆರ್‌ಡಿಓ ಭವನದಲ್ಲಿ ’ಎ ಸೆಲೆಬ್ರೇಷನ್ ಆಫ್ ಡಾ. ಕಲಾಮ್ಸ್...
Date : Thursday, 15-10-2015
ನವದೆಹಲಿ: ದಾದ್ರಿಯಲ್ಲಿ ನಡೆದ ಹತ್ಯಾ ಘಟನೆಯನ್ನು ಖಂಡಿಸಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ಇದನ್ನು ವಿರೋಧಿಸಿ ತಮ್ಮ ಸಾಹಿತ್ಯ ಅಕಾಡಮಿ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿರುವ ಸಾಹಿತಿಗಳ ವಿರುದ್ಧವೂ ಕಿಡಿಕಾರಿದ್ದಾರೆ. ಈ ಬಗ್ಗೆ ತಮ್ಮ ಬ್ಲಾಗ್‌ನಲ್ಲಿ ಬರೆದುಕೊಂಡಿರುವ ಜೇಟ್ಲಿ, ದೇಶದಲ್ಲಿ ಅಶಾಂತಿ ತಲೆದೋರಿದೆ ಎನ್ನುತ್ತಾ...
Date : Thursday, 15-10-2015
ನವದೆಹಲಿ: ದೇಶದ ಕುತೂಹಲ ಕೆರಳಿಸಿರುವ ಅತಿದೊಡ್ಡ ರಹಸ್ಯವೊಂದು ಶೀಘ್ರದಲ್ಲೇ ಬಹಿರಂಗಗೊಳ್ಳುವ ಸಾಧ್ಯತೆ ಇದೆ. ಸ್ವಾತಂತ್ರ್ಯ ಸೇನಾನಿ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿಯವರು ನೇತಾಜೀ ಕುಟುಂಬ...
Date : Wednesday, 14-10-2015
ಬದಿಯಡ್ಕ : ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟ ನ.18,19 ಹಾಗೂ 20 ರಂದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು, ಹೈಸ್ಕೂಲಿನ ಆವರಣದಲ್ಲಿ ನಡೆಯಲಿದ್ದು,ಇದರಂಗವಾಗಿ ಕ್ರೀಡಾಕೂಟದ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಇತ್ತೀಚೆಗೆ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯಲ್ಲಿ ಸೇರಿದ ಉಪಜಿಲ್ಲಾ ಕ್ರೀಡಾಕೂಟದ ಸ್ವಾಗತ...
Date : Wednesday, 14-10-2015
ಬೆಳ್ತಂಗಡಿ : ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಶ್ರೀ ಕೇಶವಕೃಪಾ ವೇದ ಶಿಬಿರದ ಸರಣಿ ಶಿವಪೂಜಾ ಅಭಿಯಾನ -2015ರ ಸಮಾಪನಾ ಸಮಾರಂಭದಂದು ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ವೇದ ಅಧ್ಯಾಪಕ ಕ್ಷೇತ್ರಕ್ಕೆ ಸಲ್ಲಿಸಿದ...
Date : Wednesday, 14-10-2015
ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಬುಧವಾರರಾತ್ರಿ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿಡಾ| ಡಿ ವೀರೇಂದ್ರ ಹೆಗ್ಗಡೆಅವರನ್ನು ಭೇಟಿ ಬಳಿಕ ಶ್ರೀ ಮಂಜುನಾಥ ಸ್ವಾಮಿಯದರ್ಶನ ಪಡೆದರು. ಮೂಡುಬಿದ್ರೆಗೆ ಆಗಮಿಸಿದ್ದ ಅವರು ಧರ್ಮಸ್ಥಳಕ್ಕೆ ಬಂದು ತೆರಳಿದರು. ಈ ಸಂದರ್ಭ ಸಂಸದೆ...
Date : Wednesday, 14-10-2015
ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿಂದು ಶಾರದಾ ಮಹೋತ್ಸವ ಸಮಾರಂಭವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಚಿನ್ಮಯ ಮಿಷನ್ ಮಂಗಳೂರು ಇಲ್ಲಿನ ಆಚಾರ್ಯರಾದ ಬ್ರಹ್ಮಚಾರಿ ಶ್ರೀ ಸುಜಯ ಚೈತನ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡರು. ವಿದ್ಯಾರ್ಥಿಗಳು ಜೀವನದಲ್ಲಿ ಕಠಿಣ ಪರಿಶ್ರಮ ಸಮರ್ಪಣ...
Date : Wednesday, 14-10-2015
ನವದೆಹಲಿ : ಕೇಂದ್ರ ಸರಕಾರ ಸಮಾನ ನಾಗರೀಕ ಸಂಹಿತೆ ಪರವಾಗಿದ್ದರೆ ಅದನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಿ ಎಂದು ಸುಪ್ರೀಂ ಕೇಂದ್ರ ಸರಕಾಕ್ಕೆ ಹೇಳಿದೆ. ಸುಪ್ರೀಂಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಯನ್ನು ನಡೆಸುವ ಸಂದರ್ಭ ಈ ಮಾತನ್ನು ಕೇಂದ್ರ ಸರಕಾರಕ್ಕೆ ಹೇಳಿದೆ....