News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 26th August 2026

×
Home About Us Advertise With s Contact Us

ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಎರಡನೇ ಹಂತದ ಪರೀಕ್ಷೆ ಯಶಸ್ವಿ

ನವದೆಹಲಿ: ಭಾರತವು ಬುಧವಾರ ತನ್ನ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಎರಡನೇ ಹಂತವನ್ನು ಯಶಸ್ವಿಯಾಗಿ ಹಾರಾಟ-ಪರೀಕ್ಷೆ ನಡೆಸಿದ್ದು, ಇದು 5,000 ಕಿಮೀ ವ್ಯಾಪ್ತಿಯ ಪ್ರತಿಕೂಲ ಕ್ಷಿಪಣಿಗಳ ವಿರುದ್ಧವೂ ರಕ್ಷಣೆ ಪಡೆಯುವ ಸ್ವದೇಶಿ ಸಾಮರ್ಥ್ಯವನ್ನು ಅನಾವರಣಗೊಳಿಸಿದೆ. ಹಾರಾಟ ಪರೀಕ್ಷೆಯು ಸಂಪೂರ್ಣ ನೆಟ್‌ವರ್ಕ್ ಕೇಂದ್ರಿತ...

Read More

ಕಾರ್ಗಿಲ್ ವಿಜಯ್ ದಿವಸ್‌ ಹಿನ್ನೆಲೆ ನಾಳೆ ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಮೋದಿ ಭೇಟಿ

ಲೇಹ್/ಜಮ್ಮು: ಕಾರ್ಗಿಲ್ ವಿಜಯ್ ದಿವಸ್‌ನ 25 ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಜುಲೈ 26 ರಂದು ಲಡಾಖ್‌ಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ನಿವೃತ್ತ) ಬಿ ಡಿ ಮಿಶ್ರಾ ಅವರು ಇಂದು ಭೇಟಿಯ ವ್ಯವಸ್ಥೆಯನ್ನು...

Read More

“ಖಲಿಸ್ತಾನಿ ಉಗ್ರಗಾಮಿಗಳಿಂದ ಕೆನಡಾ ಕಲುಷಿತಗೊಂಡಿದೆ”- ಕೆನಡಾದ ಹಿಂದೂ ಸಂಸದ

ಒಟ್ಟಾವಾ: ಕೆನಡಾದ ಎಡ್ಮಂಟನ್‌ನಲ್ಲಿ ಇತ್ತೀಚಿಗೆ  ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ ಘಟನೆ ನಡೆದಿದ್ದು, ಇದು ಹಿಂದೂ ಸಮುದಾಯವನ್ನು ಕೆರಳಿಸಿದೆ. ಖಲಿಸ್ಥಾನಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ಕೆನಡಾ ಸಂಸದ ಚಂದ್ರ ಆರ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಕೆನಡಾದಲ್ಲಿ ಹೆಚ್ಚುತ್ತಿರುವ ಹಿಂದೂಫೋಬಿಯಾ...

Read More

ಮೋದಿ ಭೇಟಿಯಾದ ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್‌ ಲ್ಯಾಮಿ

ನವದೆಹಲಿ: ಭಾರತ ಭೇಟಿಯಲ್ಲಿರುವ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರು ಬುಧವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಮೋದಿ, ಯುಕೆ ಜೊತೆ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು...

Read More

ನೀತಿ ಆಯೋಗದ ಸಭೆಗೆ ಸಿಎಂ ಬಹಿಷ್ಕಾರದ ನಿರ್ಧಾರದಿಂದ ರಾಜ್ಯಕ್ಕೆ ಅನ್ಯಾಯ-ವಿಜಯೇಂದ್ರ

ಬೆಂಗಳೂರು: ಗೌರವಾನ್ವಿತ ಮುಖ್ಯಮಂತ್ರಿಗಳು ದೆಹಲಿಯಲ್ಲಿ ನಡೆಯುವ ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕಿದ್ದಾರೆ. ನೀತಿ ಆಯೋಗದ ಸಭೆಗೆ ಹಾಜರಾಗುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳು ಬಹಿಷ್ಕಾರ ಹಾಕುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ...

Read More

ಮುಡಾ ಹಗರಣ ಚರ್ಚೆಗೆ ಪಟ್ಟು: ಬಿಜೆಪಿಯಿಂದ ಅಹೋರಾತ್ರಿ ಧರಣಿ ಘೋಷಣೆ

ಬೆಂಗಳೂರು: ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿರುವ ಬಿಜೆಪಿ ಅಹೋರಾತ್ರಿ ಧರಣಿಗೆ ನಿರ್ಧಾರ ಮಾಡಿದೆ. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರು ಹಗರಣದ ತನಿಖೆಗೆ ಪಟ್ಟು ಹಿಡಿದರು. ಗದ್ದಲದ ಹಿನ್ನೆಲೆಯಲ್ಲಿ ಸದನವನ್ನು ಹತ್ತು ನಿಮಿಷಗಳ ಕಾಲ...

Read More

ಮಾಜಿ ಅಗ್ನಿವೀರರಿಗೆ ಮೀಸಲಾತಿ ನೀಡಲಿದೆ ಬಿಎಸ್‌ಎಫ್

ನವದೆಹಲಿ: ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬುಧವಾರದಂದು ಮಾಜಿ ಅಗ್ನಿವೀರ್‌ಗಳನ್ನು ತನ್ನ ಶ್ರೇಣಿಗೆ ಸೇರಿಸಿಕೊಳ್ಳಲು ಮಹತ್ವದ ನೀತಿ ಬದಲಾವಣೆಯನ್ನು ಪ್ರಕಟಿಸಿದೆ. ಅಗ್ನಿವೀರ್‌ಗಳು ತಮ್ಮ 4 ವರ್ಷಗಳ ಅಧಿಕಾರಾವಧಿಯ ಅನುಭವ ಮತ್ತು ತರಬೇತಿಯ ಮೂಲಕ ಬಿಎಸ್‌ಎಫ್‌  ಸೂಕ್ತ ಅಭ್ಯರ್ಥಿಗಳಾಗುತ್ತಾರೆ ಎಂದು ಗೃಹ ಸಚಿವಾಲಯ...

Read More

ಪೇಪರ್‌ ಲೀಕ್‌ ತಪ್ಪಿತಸ್ಥರಿಗೆ 1 ಕೋಟಿ ದಂಡ,10 ವರ್ಷ ಜೈಲು: ಬಿಹಾರದಲ್ಲಿ ಮಸೂದೆ ಜಾರಿ

ಪಾಟ್ನಾ: ನೀಟ್-ಯುಜಿ ಪರೀಕ್ಷೆ ಸೇರಿದಂತೆ ಹಲವಾರು ಪರೀಕ್ಷಾ ಪೇಪರ್ ಸೋರಿಕೆಗಳ ಕೇಂದ್ರಬಿಂದುವಾಗಿರುವ ಬಿಹಾರ, ಸರ್ಕಾರಿ ಪರೀಕ್ಷೆಗಳಲ್ಲಿನ ಅವ್ಯವಹಾರಗಳನ್ನು ತಡೆಯುವ ಕಠಿಣ ಮಸೂದೆಯನ್ನು ಅಂಗೀಕರಿಸಿದೆ. ಬಿಹಾರ ಸಾರ್ವಜನಿಕ ಪರೀಕ್ಷೆಗಳ (ಪಿಇ) (ಅನ್ಯಾಯ ವಿಧಾನಗಳ ತಡೆ) ಮಸೂದೆ, 2024 ಅನ್ನು ರಾಜ್ಯ ಸಂಸದೀಯ ವ್ಯವಹಾರಗಳ...

Read More

ದೇಶ ವಿರೋಧಿ ಚಟುವಟಿಕೆ: ಕಾಶ್ಮೀರದ ನಾಲ್ವರು ಸರ್ಕಾರಿ ಉದ್ಯೋಗಿಗಳು ವಜಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಆಡಳಿತ ಇಂದು ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ದೇಶ ವಿರೋಧಿ ಚಟುವಟಿಕೆಗಳು ಮತ್ತು ಮಾದಕ ದ್ರವ್ಯ ಭಯೋತ್ಪಾದನೆಯಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ವಜಾಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್...

Read More

ಜಾಗತಿಕ ಹಾಲು ಪೂರೈಕೆಗೆ ಭಾರತ 25% ಕೊಡುಗೆ ನೀಡುತ್ತದೆ: ಕೇಂದ್ರ

ನವದೆಹಲಿ: ಜಾಗತಿಕವಾಗಿ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಭಾರತವು ವಿಶ್ವದ ಹಾಲು ಪೂರೈಕೆಗೆ 25 ಪ್ರತಿಶತದಷ್ಟು ಕೊಡುಗೆ ನೀಡುತ್ತದೆ. ಈ ಮೂಲಕ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಹಾಲಿನ ಉತ್ಪಾದನೆಯು ಸುಮಾರು 6 ಪ್ರತಿಶತದಷ್ಟು ವಾರ್ಷಿಕ ಬೆಳವಣಿಗೆಯ ದರದಲ್ಲಿ...

Read More

Recent News

Back To Top