Date : Tuesday, 29-09-2015
ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮ್ಮ ನಿವಾಸದಲ್ಲಿ ನಡೆದ ವಿಶೇಷ ಸಮಾರಂಭವೊಂದರಲ್ಲಿ ಎಂಟು ವಿಶೇಷ ಅತಿಥಿಗಳಿಗೆ ಸನ್ಮಾನ ಮಾಡಿದ್ದಾರೆ. ಇವರಲ್ಲಿ ಇಬ್ಬರಿಗೆ ತಲಾ 5 ಲಕ್ಷ, ಆರು ಮಂದಿಗೆ ತಲಾ ಒಂದು ಲಕ್ಷವನ್ನು ಬಹುಮಾನವಾಗಿ ನೀಡಿದ್ದಾರೆ. ಈ ವಿಶೇಷ...
Date : Tuesday, 29-09-2015
ನ್ಯೂಯಾರ್ಕ್: ಸ್ಟೇಡಿಯಂ ತುಂಬಿ ತುಳುಕುವಂತೆ ಮಾಡುವ ಸಾಮರ್ಥ್ಯ ಕೆಲವೇ ಕೆಲವು ನಾಯಕರಿಗಿರುತ್ತದೆ ಎನ್ನುವ ಮೂಲಕ ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೋದಿಯವರ ಬ್ರಿಟನ್ ಭೇಟಿಯನ್ನು ತಾನು ಎದುರು ನೋಡುತ್ತಿರುವುದಾಗಿ ಅದರಲ್ಲೂ ವಿಂಬ್ಲೇ...
Date : Tuesday, 29-09-2015
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಬಡ್ಡಿ ದರವನ್ನು (ರಿಪೋ ದರ) ಶೇ.0.50ರಷ್ಟು ಕಡಿತಗೊಳಿಸಿದೆ. ಇದರಿಂದಾಗಿ 7.25ರಷ್ಟಿದ್ದ ರೆಪೋ ದರ 6.75ಕ್ಕೆ ಇಳಿಕೆಯಾಗಿದೆ. ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರು ಬಡ್ಡಿದರ ಕಡಿತದ ಘೋಷಣೆ ಮಾಡಿದ್ದಾರೆ...
Date : Tuesday, 29-09-2015
ನ್ಯೂಯಾರ್ಕ್: 7 ದಿನಗಳ ವಿದೇಶ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಬೆಳಿಗ್ಗೆ ವಾಪಾಸ್ ಭಾರತಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ಏಳು ದಿನಗಳಲ್ಲಿ ಅವರು ಐರ್ಲೆಂಡ್ ಮತ್ತು ಅಮೆರಿಕಾಗೆ ಭೇಟಿ ನೀಡಿದ್ದರು. ಅಮೆರಿಕಾದಲ್ಲಿ ಪ್ರವಾಸ ಮುಗಿಸಿದ ಬಳಿಕ ಮಾತನಾಡಿದ ಮೋದಿ,...
Date : Tuesday, 29-09-2015
ನವದೆಹಲಿ: ಇತ್ತೀಚಿಗೆ ನಿಧನ ಹೊಂದಿದ ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸೋದರ ಮೊಮ್ಮಗ ಎ.ಪಿ.ಜೆ ಶೇಕ್ ಸಲೀಮ್ ಅವರು ಸೊಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ಅಧ್ಯಕ್ಷ ಅಮಿತ್ ಷಾ, ದೆಹಲಿ ಸಂಸದ ಮಹೇಶ್ ಗಿರಿ, ಪ್ರಧಾನ...
Date : Tuesday, 29-09-2015
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಸ್ಕೈ ಡೈವಿಂಗ್ ಮಾಡಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಸೋಮವಾರ ಸ್ಕೈ ಡೈವಿಂಗ್ ಮಾಡಿ ಮೈಸೂರು ಏರ್‌ಪೋರ್ಟ್‌ಗೆ 13,000 ಫೀಟ್ ಎತ್ತರದಿಂದ ಜಿಗಿದಿದ್ದಾರೆ. ಈ ಸಾಹಸದ ಮೂಲಕ ಅವರು ಎಕ್ಸ್‌ಕ್ಲೂಸಿವ್ ಕ್ಲಬ್...
Date : Tuesday, 29-09-2015
ನವದೆಹಲಿ: ಅಯೋಧ್ಯಾ ರಾಮ ಮಂದಿರ ಚಳುವಳಿಯಲ್ಲಿ ಮಹತ್ವದ ಪಾತ್ರ ನಿಭಾಯಿಸಿದ್ದ ಬಿಜೆಪಿಯ ಮಾಜಿ ಸಂಸದರಾಗಿದ್ದ ಅವೈದ್ಯನಾಥ್ ಅವರ ಸ್ಮರಣಾರ್ಥ ಕೇಂದ್ರ ಶೀಘ್ರದಲ್ಲೇ ಪೋಸ್ಟಲ್ ಸ್ಟ್ಯಾಂಪ್‌ವೊಂದನ್ನು ಬಿಡುಗಡೆ ಮಾಡಲಿದೆ. ಅವೈದ್ಯನಾಥ ಅವರ ಮೊದಲ ವರ್ಷದ ಪುಣ್ಯತಿಥಿಯ ಅಂಗವಾಗಿ ಸ್ಟ್ಯಾಂಪ್ ಬಿಡುಗಡೆ ಮಾಡಲಾಗುತ್ತಿದೆ. ಗೋರಖ್‌ಪುರದ...
Date : Tuesday, 29-09-2015
ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗೆ ಕೊಡುಗೆಗಳನ್ನು ನೀಡುತ್ತಿರುವ ದೇಶಗಳಿಗೆ ಅದರ ನಿರ್ಧಾರ ರೂಪಿಸುವ ಪ್ರಕ್ರಿಯೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಅವಕಾಶವಿಲ್ಲದೇ ಇರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ನಿರೂಪಿಸಿದ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಶಾಂತಿಪಾಲನಾ...
Date : Tuesday, 29-09-2015
ಬೆಳ್ತಂಗಡಿ : ಪುಟ್ಟ ಬಾಲಕನೋರ್ವ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಆತನ ಆರೋಗ್ಯ ಸುಧಾರಣೆಗೆ ದಾನಿಗಳ ನೆರವನ್ನು ಬಡದಂಪತಿ ಬಯಸುತ್ತಿದ್ದಾರೆ. ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ರಘು ಮತ್ತು ಲಿಂಗಯ್ಯ ದಂಪತಿ ಪುತ್ರ ಸಚಿನ್ ಕ್ಯಾನ್ಸರ್ ರೋಗದಿಂದ ಬಳುತ್ತಿದ್ದಾನೆ. ಈತ ಮುಗುಳಿ ಶಾಲೆಯಲಿ 2 ನೇ...
Date : Tuesday, 29-09-2015
ನವದೆಹಲಿ: ಪತ್ನಿಗೆ ಕೊಲೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಎಎಪಿ ಮುಖಂಡ ಸೋಮನಾಥ ಭಾರ್ತಿಯವರು ಕೊನೆಗೂ ಸೋಮವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದಾರೆ. ಭಾರ್ತಿ ಅವರು ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು, ಅದರ ಅವರ ಅರ್ಜಿಯನ್ನು ತಿರಸ್ಕರಿಸಿದ್ದ ಸುಪ್ರೀಂ ಸೋಮವಾರ...