News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 23rd October 2025


×
Home About Us Advertise With s Contact Us

‘ಸ್ವಚ್ಛ ಭಾರತ’ ಗೀತೆಗೆ ಧ್ವನಿ ನೀಡಿದ ಸಚಿನ್ ತೆಂಡೂಲ್ಕರ್

ನವದೆಹಲಿ: ಸ್ವಚ್ಛ ಭಾರತದ ಅಭಿಯಾನಕ್ಕಾಗಿ ರಚಿಸಲಾದ ಗೀತೆಗೆ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಅವರೂ ಧ್ವನಿ ನೀಡಿದ್ದಾರೆ. ಈ ಗೀತೆಯನ್ನು ಶಂಕರ್ ಮಹಾದೇವನ್, ಎಸ್ಸಾನ್ ಮತ್ತು ಲಾಯ್ ಅವರು ಕಂಪೋಸ್ ಮಾಡಿದ್ದು, ಪ್ರಸೂನ್ ಜೋಶಿ ಸಾಹಿತ್ಯ ನೀಡಿದ್ದಾರೆ. ಶಂಕರ್ ಮಹಾದೇವನ್ ಹಾಡಿದ್ದಾರೆ,...

Read More

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡಾಕೂಟ ಪೂರಕ

ನೀರ್ಚಾಲು : ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವಂತೆ ಕೇರಳದಲ್ಲಿ ವ್ಯವಸ್ಥಿತವಾಗಿ ಪ್ರತಿವರ್ಷವೂ ಆಯೋಜಿಸಲ್ಪಡುತ್ತಿರುವ ಕ್ರೀಡಾಕೂಟಗಳು ಅತ್ಯಂತ ಪರಿಣಾಮಕಾರಿಯಾಗಿವೆ. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗುವ ಈ ಕ್ರೀಡಾಕೂಟವು ಕುಂಬಳೆ ಉಪ ಜಿಲ್ಲಾ ಮಟ್ಟದಲ್ಲಿ ನಮ್ಮ ಗ್ರಾಮೀಣ ಪ್ರದೇಶವಾದ ನೀರ್ಚಾಲಿನಲ್ಲಿ ನಡೆಯಲಿರುವುದು ಸಂತಸದ...

Read More

ಅಲೋಶಿಯಸ್ ಕಾಲೇಜಿಗೆ ಭೇಟಿ ನೀಡಿದ ಅಂಕಣಕಾರ ಎಂ.ಜೆ.ಅಕ್ಬರ್‌

ಮಂಗಳೂರು : ಪ್ರಸಿದ್ಧ ಪತ್ರಕಾರ, ಅಂಕಣಕಾರ ಹಾಗೂ ಲೇಖಕರಾದ  ಎಂ.ಜೆ.ಅಕ್ಬರ್‌ರವರು ಸಂತ ಅಲೋಶಿಯಸ್ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಶೈಕ್ಷಣಿಕ ಮಂಡಳಿ ಸಭೆಯ ಸದಸ್ಯರನ್ನುದ್ದೇಶಿಸಿ ಮಾತನಾಡಿದರು. ಉನ್ನತ ಶಿಕ್ಷಣದ ಬಗ್ಗೆ ವ್ಯಾಖ್ಯಾನಿಸುತ್ತಾ ಶಿಕ್ಷಣದ ನೀತಿ ನಿರೂಪಣೆಗಳು ಯಾವುದೇ ಸರಕಾರದ ಜನಪ್ರಿಯ ಕಾರ್ಯಕ್ರಮದ...

Read More

ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರಿಡಲು ಒತ್ತಾಯ

ನವದೆಹಲಿ: ಇಡೀ ದೇಶ ವೀರ ಸೇನಾನಿ ಶಹೀದ್ ಭಗತ್ ಸಿಂಗ್ ಅವರ 108ನೇ ಜನ್ಮದಿನೋತ್ಸವವನ್ನು ಆಚರಿಸುತ್ತಿದೆ. ಇದರ ಬೆನ್ನಲ್ಲೇ ಅವರ ಕುಟುಂಬ ಸದಸ್ಯರೊಬ್ಬರು ಭಗತ್ ಹೆಸರನ್ನು ವಿಮಾನನಿಲ್ದಾಣಕ್ಕೆ ಇಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪಂಜಾಬ್‌ನ ಸಿವಿಲ್ ಏರ್ ಟರ್ಮಿನಲ್‌ಗೆ ಭಗತ್ ಅವರ...

Read More

ಕಬಡ್ಡಿ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಂಟ್ವಾಳ : ಹೈದರಾಬಾದ್‌ನಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಶ್ರೀರಾಮ ಪ್ರೌಢಶಾಲಾ ಕಲ್ಲಡ್ಕದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ...

Read More

5 ವರ್ಷದಲ್ಲಿ ದ್ವಿಗುಣಗೊಂಡ ಇಂಗ್ಲೀಷ್ ಮೀಡಿಯಂ ಮಕ್ಕಳ ಸಂಖ್ಯೆ

ನವದೆಹಲಿ: ಇಂಗ್ಲೀಷ್ ವ್ಯಾಮೋಹ ಹೆಚ್ಚಾಗುತ್ತಿರುವಂತೆ ತಮ್ಮ ಮಕ್ಕಳನ್ನು ಇಂಗ್ಲೀಷ್ ಮೀಡಿಯಂ ಶಾಲೆಗೆ ಸೇರಿಸುತ್ತಿರುವ ಪೋಷಕರ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಕಳೆದ 5 ವರ್ಷದಲ್ಲಿ ಇಂಗ್ಲೀಷ್ ಮಾಧ್ಯಮಕ್ಕೆ ಸೇರುತ್ತಿರುವ ಮಕ್ಕಳ ಸಂಖ್ಯೆ ದುಪ್ಪಟ್ಟಾಗಿದೆ. 2008-09ರಲ್ಲಿ 1.5 ಕೋಟಿ ಮಕ್ಕಳು ಇಂಗ್ಲೀಷ್ ಮಾಧ್ಯಮಕ್ಕೆ...

Read More

ಅ.18 : ಮುಲುಂಡ್ ಫ್ರೆಂಡ್ಸ್ ಆಶ್ರಯದ ವಾರ್ಷಿಕ ಕಬ್ಬಡಿ ಪಂದ್ಯಾಟ

ಮುಂಬಯಿ : ಉಪ ನಗರದ ಸಾಮಾಜಿಕ ಸಂಘಟನೆ ಮುಲುಂಡ್ ಫ್ರೆಂಡ್ಸ್ ಮಹಾನಗರದಲ್ಲಿನ ತುಳು ಕನ್ನಡಿಗ, ಊರಿನಲ್ಲಿನ ಯುವಕರಿಗಾಗಿ ವಾರ್ಷಿಕವಾಗಿ ಆಯೋಜಿಸುವಂತೆ ಈ ಬಾರಿಯೂ 2015ನೇ ವಾರ್ಷಿಕ ಕಬಡ್ಡಿ ಪಂದ್ಯಾಟವನ್ನು ಇದೇ ಅ.18ನೇ ರವಿವಾರ ಮುಲುಂಡ್ ಪೂರ್ವದ ರೈಲ್ವೇ ಪೋಲಿಸ್ ಫೋರ್ಸ್ (ಆರ್‌ಪಿಎಫ್)...

Read More

ಸ್ಟಾರ್ ಮೋದಿಯನ್ನು ನೋಡಿ ಕಲಿಯಿರಿ ಎಂದ ಪಾಕ್ ಪತ್ರಿಕೆ

ಇಸ್ಲಾಮಾಬಾದ್: ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಅಮೆರಿಕಾ ಸ್ಟಾರ್ ರೀತಿಯಲ್ಲಿ ಸ್ವಾಗತಿಸಿದೆ ಎಂದು ಪಾಕಿಸ್ಥಾನದ ’ದಿ ನೇಷನ್’ ಪತ್ರಿಕೆ ತನ್ನ ವರದಿಯಲ್ಲಿ  ಉಲ್ಲೇಖಿಸಿದೆ. ರಾಜಕೀಯ ಹಾಗೂ ಮಿಲಿಟರಿಯಲ್ಲಿ ಭಾರತ ಪ್ರಾಬಲ್ಯ ಮೆರೆಯುವಂತೆ ಮಾಡುವುದು ಮೋದಿಯವರ ಉದ್ದೇಶ. ಈ ವಿಷಯದಲ್ಲಿ ಅಮೆರಿಕಾ ಭಾರತಕ್ಕೆ...

Read More

ಗಾನ ಕೋಗಿಲೆಗೆ ಜನ್ಮದಿನದ ಸಂಭ್ರಮ

ಚೆನ್ನೈ: ಗಾನ ಕೋಗಿಲೆ ಎಂದೇ ಕರೆಯಲ್ಪಡುವ ಲತಾ ಮಂಗೇಶ್ಕರ್ ಅವರಿಗೆ ಇಂದು ಜನುಮ ದಿನದ ಸಂಭ್ರಮ. ಸಂಗೀತದಿಂದಲೇ ಖ್ಯಾತಿಗೆ ಬಂದ ಇವರು ರಾಷ್ಟ್ರ ಪ್ರಶಸ್ತಿ ವಿಜೇತೆ. ಅತ್ಯುನ್ನತ ನಾಗರಿಕ ಪ್ರಶಸ್ತಿ ’ಭಾರತ ರತ್ನ’ವನ್ನು ಪಡೆದವರು. ಇವರ ಸಾಧನೆಗೆ ಒಲಿದ ಇನ್ನಿತರ ಪ್ರಶಸ್ತಿಗಳು...

Read More

ಭಾರ್ತಿಗೆ 6 ಗಂಟೆಯೊಳಗೆ ಶರಣಾಗಲು ಸುಪ್ರೀಂ ಸೂಚನೆ

ನವದೆಹಲಿ: ಸಂಜೆ ಆರು ಗಂಟೆಯೊಳಗೆ ಪೊಲೀಸರಿಗೆ ಶರಣಾಗುವಂತೆ ಎಎಪಿ ಮುಖಂಡ ಸೋಮನಾಥ್ ಭಾರ್ತಿಯವರಿಗೆ ಸುಪ್ರೀಂಕೋರ್ಟ್ ಸೋಮವಾರ ಸೂಚನೆ ನೀಡಿದೆ. ಇವರ ವಿರುದ್ಧ ಪತ್ನಿ ಕೊಲೆ ಪ್ರಯತ್ನದ ಪ್ರಕರಣ ದಾಖಲಿಸಿದ್ದರು, ಆದರೆ ಪೊಲೀಸರ ಕೈಗೆ ಸಿಕ್ಕದೆ ಇವರು ಎಸ್ಕೇಪ್ ಆಗುತ್ತಿದ್ದಾರೆ. ಅಲ್ಲದೇ ಸುಪ್ರೀಂಗೆ...

Read More

Recent News

Back To Top