Date : Wednesday, 24-07-2024
ನವದೆಹಲಿ: 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ ಕ್ಷೇತ್ರವು ಬೆಳವಣಿಗೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಈ ವರ್ಷದ ಕಳೆದ ಆರು ತಿಂಗಳಲ್ಲಿ ಒಟ್ಟು 1.08 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಕೇಂದ್ರ ಹೇಳಿದೆ. ಈ ಬಗ್ಗೆ...
Date : Wednesday, 24-07-2024
ನವದೆಹಲಿ: 2014 ರಿಂದ ಭಾರತೀಯ ರೈಲ್ವೇಯು ಐದು ಲಕ್ಷಕ್ಕೂ ಹೆಚ್ಚು ನೇಮಕಾತಿಗಳನ್ನು ಮಾಡಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ನಡೆದ ನೇಮಕಾತಿಗಳಿಗೆ ಹೋಲಿಸಿದರೆ 2004ರಿಂದ 2014ರವರೆಗಿನ...
Date : Wednesday, 24-07-2024
ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಗೋವು ಕಳ್ಳತನ, ಅಕ್ರಮ ಗೋವು ಸಾಗಾಟ ಮತ್ತು ಗೋ ಹತ್ಯೆ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರ್ಕಾರದ ಗಮನವನ್ನು ಸೆಳೆದಿದ್ದಾರೆ. ಈ ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು...
Date : Wednesday, 24-07-2024
ಬೆಂಗಳೂರು: ಮಳೆಗಾಳ ಆಗಮಿಸುತ್ತಿದ್ದಂತೆ ಅಲ್ಲಲ್ಲಿ ನಡೆಯುತ್ತಿರುವ ಭೂಕುಸಿತಗಳು ಜನರನ್ನು ಆತಂಕಕ್ಕೆ ದೂಡಿದೆ. ಈ ನಡುವೆ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ ಸಮೀಕ್ಷೆಯ ವರದಿ ಮತ್ತಷ್ಟು ಭಯ ಮೂಡಿಸಿದೆ....
Date : Wednesday, 24-07-2024
ನವದೆಹಲಿ: ನೀಟ್ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹೇಳಿದ್ದಾರೆ. ಮಂಗಳವಾರ ನೀಟ್‌ಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂ, NEET-UG 2024 ಪರೀಕ್ಷೆಯ ರದ್ದುಪಡಿಸಲು ಮತ್ತು ಮರು...
Date : Wednesday, 24-07-2024
ನವದೆಹಲಿ: ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮ್ಮಿ ಅವರು ಇಂದು ನವದೆಹಲಿಗೆ ಆಗಮಿಸಿದ್ದಾರೆ. ಯುಕೆಯಲ್ಲಿ ಲೇಬರ್ ಸರ್ಕಾ ರಚನೆಯಾದ ಬಳಿಕ ಇದು ಆ ದೇಶದಿಂದ ಭಾರತಕ್ಕೆ ಮೊದಲ ಉನ್ನತ ಮಟ್ಟದ ಭೇಟಿಯಾಗಿದೆ. ಎರಡು ದಿನಗಳ ಲ್ಯಾಮ್ಮಿ ಅವರ ಭೇಟಿಯು, ಆರ್ಥಿಕ, ದೇಶೀಯ...
Date : Wednesday, 24-07-2024
ಶ್ರೀನಗರ: ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಜಮ್ಮು ಮತ್ತು ಕಾಶ್ಮೀರ ಕಣಿವೆಯನ್ನು ಪ್ರತ್ಯೇಖಿಸುವ ಪಿರ್ ಪಂಜಾಲ್ ಪರ್ವತಗಳ ದಕ್ಷಿಣದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಭದ್ರತಾ...
Date : Wednesday, 24-07-2024
ನವದೆಹಲಿ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ‘ಅಸಹಾಯಕರಿಗೆ’ ಆಶ್ರಯ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆಯನ್ನು ಬಾಂಗ್ಲಾ ಸರ್ಕಾರ ತೀವ್ರವಾಗಿ ಖಂಡಿಸಿದೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಬಾಂಗ್ಲಾದೇಶ ಸರ್ಕಾರ ಮಂಗಳವಾರ ತಿಳಿಸಿದೆ ಬಾಂಗ್ಲಾದೇಶ ವಿದೇಶಾಂಗ...
Date : Tuesday, 23-07-2024
ನವದೆಹಲಿ: ರಕ್ಷಣಾ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನ ನೀಡಿದ್ದಕ್ಕಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಧನ್ಯವಾದ ಅರ್ಪಿಸಿದ್ದಾರೆ. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ರಾಜನಾಥ್ ಸಿಂಗ್, “ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದಂತೆ ರೂ 6,21,940.85 ಕೋಟಿ ರೂಪಾಯಿಗಳ...
Date : Tuesday, 23-07-2024
ನವದೆಹಲಿ: 2024-25ರ ಬಜೆಟ್ ಉದ್ಯೋಗ ಮತ್ತು ಅವಕಾಶಗಳ ಹೊಸ ಯುಗವನ್ನು ಪ್ರಾರಂಭಿಸುವ ಮೂಲಕ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮುವ ಹಾದಿಯಲ್ಲಿ ದೇಶದ ವೇಗವನ್ನು ಉತ್ತೇಜಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ...