News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 22nd September 2024


×
Home About Us Advertise With s Contact Us

ಷೇರು ಮಾರುಕಟ್ಟೆಯನ್ನು ನೋಡಿ ಭಾರತದ ಅರ್ಥವ್ಯವಸ್ಥೆ ತಿಳಿಯುವುದು ಅಸಾಧ್ಯ

ಸುಳ್ಯ : ಷೇರು ಮಾರುಕಟ್ಟೆಯ ಸೂಚ್ಯಂಕವನ್ನು ನೋಡಿ ಅಮೇರಿಕ, ಜಪಾನ್ ಸೇರಿದಂತೆ ಎಲ್ಲಾ ರಾಷ್ಟ್ರಗಳ ಅರ್ಥವ್ಯವಸ್ಥೆಯನ್ನು ಅರ್ಥ ಮಾಡಿ ಕೊಳ್ಳಬಹುದು ಆದರೆ ಕುಟುಂಬ ವ್ಯವಸ್ಥೆಯೇ ಆರ್ಥಿಕತೆಯ ಆಧಾರವಾಗಿರುವ ಭಾರತದ ಅರ್ಥವ್ಯವಸ್ಥೆಯನ್ನು ಷೇರು ಸೂಚ್ಯಂಕದ ಆಧಾರದಲ್ಲಿ ಅಳೆಯುವುದು ಅಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ...

Read More

ಕೊಂಕಣಿಯನ್ನು ಮಾತೃಭಾಷೆಯನ್ನಾಗಿ ನಮೂದಿಸಿ

ಕಾರ್ಕಳ : ರಾಜ್ಯದಲ್ಲಿ ಎ.11 ರಿಂದ 30 ರವರೆಗೆ ನಡೆಯುವ ಜಾತಿಗಣತಿಯಲ್ಲಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ)ರಾಜ್ಯದಾದ್ಯಂತ ನೆಲೆಸಿರುವ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು ಸಮೀಕ್ಷೆಯಲ್ಲಿ ಜಾತಿ ಹೆಸರು ಕೇಳಿದಾಗ ಕಾಲಂ ನಂಬ್ರ 6 ರಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಎಂದು ನಮೂದಿಸಬೇಕು...

Read More

ಆಸಿಡ್ ಸಂತ್ರಸ್ಥರಿಗೆ ತುರ್ತು ಉಚಿತ ಚಿಕಿತ್ಸೆ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

ನವದೆಹಲಿ: ಆಸಿಡ್ ದಾಳಿಗೊಳಗಾದವರಿಗೆ ತುರ್ತು ಮತ್ತು ಉಚಿತ ಚಿಕಿತ್ಸೆಯನ್ನು ನೀಡುವಂತೆ ಸುಪ್ರೀಂಕೋರ್ಟ್ ಶುಕ್ರವಾರ ದೇಶದಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ನಿರ್ದೇಶನ ನೀಡಿದೆ. ಅಲ್ಲದೇ ಚಿಕಿತ್ಸೆಯಲ್ಲಿ ಶಸ್ತ್ರಚಿಕಿತ್ಸೆಯನ್ನೂ ಸೇರಿಸುವಂತೆ ನಿರ್ದೇಶಿಸಿದೆ ಮತ್ತು ಆಸಿಡ್ ದಾಳಿಯ ಬಗ್ಗೆ ಸರ್ಟಿಫಿಕೇಟ್ ನೀಡುವಂತೆಯೂ ಸೂಚಿಸಿದೆ. ಆಸಿಡ್ ದಾಳಿಗೊಳಗಾದ...

Read More

ಕಾರ್ಕಳ : ಏ.15ರಂದು ಬಿಸು ಕೂಟ

ಕಾರ್ಕಳ : ಹಿರ್ಗಾನ ನೆಲ್ಲಿಕಟ್ಟೆ ಶ್ರೀ ದತ್ತ ಮಂದಿರದ ಆಶ್ರಯದಲ್ಲಿ ಸೌರಮಾನ ಯುಗಾದಿ ಬಿಸು ಹಬ್ಬ ಹೊಸ ವರ್ಷಾಚರಣೆ ಪ್ರಯುಕ್ತ 12ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಬಿಸು ಕೂಟ, ವಾರ್ಷಿಕ ಭಜನಾ ಮಂಗಲ, ಸಂಕ್ರಾಂತಿ ವಿಶೇಷ ಪೂಜೆಯು ನೆಲ್ಲಿಕಟ್ಟೆ...

Read More

ಕ್ರಿಕೆಟ್ ಅಭಿವೃದ್ಧಿಗೆ ಭಾರತದ ನೆರವು ಕೇಳಿದ ನೇಪಾಳ

ನವದೆಹಲಿ: ತನ್ನ ದೇಶದಲ್ಲಿ ಕ್ರಿಕೆಟ್ ಆಟವನ್ನು ಅಭಿವೃದ್ಧಿಪಡಿಸಲು ಉತ್ಸುಹುಕವಾಗಿರುವ ನೇಪಾಳ ಇದಕ್ಕಾಗಿ ಭಾರತದ ನೆರವನ್ನು ಯಾಚಿಸಿದೆ. ನೇಪಾಳ ಕ್ರೀಡಾ ಸಚಿವ ಪುರುಷೋತ್ತಮ್ ಪೌಡೇಲ್ ಅವರ ನೇತೃತ್ವ 25 ಮಂದಿ ಯುವಕರನ್ನೊಳಗೊಂಡ ನಿಯೋಗ ಶುಕ್ರವಾರ ಭಾರತಕ್ಕೆ ಆಗಮಿಸಿದೆ. ಭಾರತ-ನೇಪಾಳದ ಯುವ ವಿನಿಮಯ ಕಾರ್ಯಕ್ರಮದಡಿ...

Read More

ಎಸ್‌ಎಸ್‌ಎಲ್‌ಸಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಚಿಂತನೆ ಅಗತ್ಯ

ಕಾರ್ಕಳ : ಈಗಾಗಲೇ ಎಸ್.ಎಸ್.ಎಲ್.ಸಿ ದ್ವಿತೀಯ ಭಾಷೆ ಇಂಗ್ಲೀಷ್ ಪರೀಕ್ಷೆ ನಡೆದಿದೆ. ಪ್ರಶ್ನೆ ಪತ್ರಿಕೆ ಗಮನಿಸಿದಾಗ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ಕಷ್ಟವಾಗಿತ್ತು. ಪರಿಷ್ಕೃತಗೊಂಡಿರುವ ಪಠ್ಯಪುಸ್ತಕದಲ್ಲಿರುವ ಅನೇಕ ಪಾಠಗಳು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅರ್ಥೈಸಿಕೊಳ್ಳಲು ಕಷ್ಟವಾಗುತ್ತಿದೆ. ಮುಂದಿನ ಸಾಲಿನಲ್ಲಿ...

Read More

ವಿಶ್ವಸಂಸ್ಥೆ ಜಗತ್ತನ್ನು ಉತ್ತಮಗೊಳಿಸಿದೆ: ಮೋದಿ

ಯುನೆಸ್ಕೋ: ನಮ್ಮ ಜಗತ್ತು ವಿಶ್ವಸಂಸ್ಥೆಯಿಂದಾಗಿ ಉತ್ತಮ ಸ್ಥಿತಿಯಲ್ಲಿದೆ ಮುಂದೆಯೂ ಉತ್ತಮವಾಗಿಯೇ ಇರುತ್ತದೆ. ಭವಿಷ್ಯದಲ್ಲಿ ಶಾಂತಿಯುತ ಮತ್ತು ಸಮೃದ್ಧ ಜಗತ್ತನ್ನು ಸೃಷ್ಟಿಗೊಳಿಸುವುದು, ಎಲ್ಲರ ಧ್ವನಿಯೂ ಗಟ್ಟಿಯಾಗುವಂತೆ ಮಾಡುವುದು  ನಮ್ಮ ಒಗ್ಗಟ್ಟಿನ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಫ್ರಾನ್ಸ್ ಪ್ರವಾಸದಲ್ಲಿರುವ ಅವರು...

Read More

ಸ್ಮಗ್ಲರ್‍ಸ್ ಹತ್ಯೆ: ಕೊಲೆ ಪ್ರಕರಣ ದಾಖಲಿಸಿ ಎಂದ ಕೋರ್ಟ್

ಚೆನ್ನೈ: 20ಮಂದಿ ರಕ್ತಚಂದನ ಕಳ್ಳಸಾಗಾಣೆದಾರರ ಹತ್ಯೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣ ದಾಖಲಿಸುವಂತೆ ಆಂಧ್ರ ಪ್ರದೇಶ ಸರ್ಕಾರಕ್ಕೆ ಶುಕ್ರವಾರ ಹೈದರಾಬಾದ್ ನ್ಯಾಯಾಲಯ ಸೂಚಿಸಿದೆ. ಪ್ರಕರಣದ ಬಗ್ಗೆ ಭಾರತೀಯ ದಂಡ ಸಂಹಿತೆ 302ರ ಅನ್ವಯ ಅಸಹಜ ಸಾವು ಎಂದು ಯಾಕೆ ನಮೋದನೆ ಮಾಡಿಲ್ಲ ಎಂದು...

Read More

ಜೈಲಿನಿಂದ ಹೊರ ಬಂದ ಉಗ್ರ ಲಖ್ವಿ

ಇಸ್ಲಾಮಾಬಾದ್: 26/11 ಮುಂಬಯಿ ದಾಳಿಯ ಮಾಸ್ಟರ್‌ಮೈಂಡ್ ಝಾಕಿಉರ್ ರೆಹಮಾನ್ ಲಖ್ವಿ ಕೊನೆಗೂ ರಾವಲ್ಪಿಂಡಿಯ ಅಡಿಯಾಲ ಜೈಲಿನಿಂದ ಹೊರಕ್ಕೆ ಬಂದೇ ಬಿಟ್ಟಿದ್ದಾನೆ. ಗುರುವಾರವಷ್ಟೇ ಆತನನ್ನು ಬಿಡುಗಡೆ ಮಾಡಬೇಕು ಎಂದು ಲಾಹೋರ್ ಹೈಕೋರ್ಟ್ ಪಾಕಿಸ್ಥಾನ ಸರ್ಕಾರಕ್ಕೆ ಆದೇಶ ನೀಡಿತ್ತು. ಲಖ್ವಿ ವಿರುದ್ಧ ಪಾಕ್ ಸರ್ಕಾರ...

Read More

ಟೀಕೆಗಳಿಂದ ಅತೀವ ನೋವಾಗಿದೆ: ವಿರಾಟ್

ನವದೆಹಲಿ: ವಿಶ್ವಕಪ್ ಸೆಮಿಫೈನಲ್‌ನಲ್ಲಿ ಕೇವಲ ಒಂದು ರನ್ ಪಡೆದು ಅಭಿಮಾನಿಗಳ, ಟೀಕಾಕಾರರ ಟೀಕೆಗಳಿಗೆ ಒಳಗಾಗಿದ್ದ ಆಟಗಾರ ವಿರಾಟ್ ಕೊಹ್ಲಿ ಕೊನೆಗೂ ತಮ್ಮ ಮೌನ ಮುರಿದು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ‘ಕೇವಲ ಒಂದು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದಕ್ಕೆ ಕೆಟ್ಟ ಕೆಟ್ಟ ಟೀಕೆಗಳನ್ನು...

Read More

Recent News

Back To Top