Date : Monday, 22-07-2024
ನವದೆಹಲಿ: ಇಂದು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆ 2023-24 ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ ಅವರು ಮಂಡಿಸಿದ್ದಾರೆ. ಸಮೀಕ್ಷೆಯ ಪ್ರಕಾರ ಭಾರತದ ಶಾಲೆಗಳಲ್ಲಿ 26.52 ಕೋಟಿ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 4.33 ಕೋಟಿ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕೇಂದ್ರ ಬಜೆಟ್ ಘೋಷಣೆಗೆ...
Date : Monday, 22-07-2024
ಬೆಂಗಳೂರು: ಬೈಂದೂರು ಶಾಸಕ ಗುರುರಾಜ್ ಗಂಟಿ ಹೊಳೆಯವರು ಇಂದು ಅಧಿವೇಶನದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಎದುರಿಸುತ್ತಿರುವ ಎಂಒ4 ಭತ್ತದ ಬಿತ್ತನೆ ಬೀಜದ ಕೊರತೆಯ ಬಗ್ಗೆ ಸರ್ಕಾರದ ಗಮನವನ್ನು ಸೆಳೆದಿದ್ದಾರೆ. ಎಂಒ4 ಭತ್ತದ ಬಿತ್ತನೆ ಬೀಜದ ಕೊರತೆಯನ್ನು ಪ್ರತಿ...
Date : Monday, 22-07-2024
ನವದೆಹಲಿ: ಕಾರ್ಗಿಲ್ ವಿಜಯ ದಿವಸದ 25 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 26 ರಂದು ಲಡಾಖ್‌ಗೆ ಆಗಮಿಸಲಿದ್ದಾರೆ. ಅಧಿಕಾರಿಗಳ ಪ್ರಕಾರ, ಕಾರ್ಗಿಲ್ ಜಿಲ್ಲೆಯ ದ್ರಾಸ್‌ನಲ್ಲಿ ಜುಲೈ 24 ರಿಂದ ಜುಲೈ 26 ರವರೆಗೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ....
Date : Monday, 22-07-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆರಂಭದಲ್ಲಿ ಹಗರಣ ನಡೆದೇ ಇಲ್ಲ ಎಂದಿದ್ದ...
Date : Monday, 22-07-2024
ನವದೆಹಲಿ: ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ 2025 ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನವನ್ನು ಸಲ್ಲಿಸುವ ಪ್ರಕ್ರಿಯೆಯು ಈ ವರ್ಷದ ಸೆಪ್ಟೆಂಬರ್ 15 ರವರೆಗೆ ತೆರೆದಿರುತ್ತದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ಆನ್‌ಲೈನ್‌ನಲ್ಲಿ ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ಸ್ವೀಕರಿಸಲಾಗುವುದು ಎಂದು ಕೇಂದ್ರ...
Date : Monday, 22-07-2024
ಬೆಂಗಳೂರು: ನೆರೆಪೀಡಿತರು ಮತ್ತು ಮನೆ ಕಳಕೊಂಡವರಿಗೆ ಹಿಂದಿನ ಬಿಜೆಪಿ ಸರಕಾರ ಸ್ಪಂದಿಸಿದ ಮಾದರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚು ಪರಿಹಾರ ಕೊಟ್ಟು ಸ್ಪಂದಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Monday, 22-07-2024
ನವದೆಹಲಿ: ತಮ್ಮ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಮಂಡಿಸುವ ಒಂದು ದಿನದ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಮನವಿ ಮಹತ್ವದ ಮನವಿ ಮಾಡಿದ್ದಾರೆ ಮತ್ತು ಹೋರಾಟದ ಸಂದೇಶದೊಂದಿಗೆ ಈ ಅಧಿವೇಶನದ ಕಾರ್ಯಸೂಚಿಯನ್ನು ವಿವರಿಸಿದ್ದಾರೆ. ಬಜೆಟ್‌ನ ಒಂದು ದಿನ...
Date : Monday, 22-07-2024
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ಕೇಂದ್ರವು ತೆಗೆದುಹಾಕಿದೆ. ನವೆಂಬರ್ 1966 ರಲ್ಲಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರ ಆಳ್ವಿಕೆಯಲ್ಲಿ ವಿಧಿಸಲಾದ ನಿಷೇಧವನ್ನು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು...
Date : Monday, 22-07-2024
ನವದೆಹಲಿ: ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಇದುವರೆಗೆ 4500ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಮರಳಿದ್ದಾರೆ. ಢಾಕಾದಲ್ಲಿರುವ ಭಾರತದ ಹೈಕಮಿಷನ್ ಗಡಿ ದಾಟುವ ಸ್ಥಳಗಳಿಗೆ ಭಾರತೀಯ ಪ್ರಜೆಗಳ ಸುರಕ್ಷಿತ ಪ್ರಯಾಣಕ್ಕಾಗಿ ಭದ್ರತಾ ಬೆಂಗಾವಲು ವ್ಯವಸ್ಥೆಗಳನ್ನು ಮಾಡುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ನೇಪಾಳದಿಂದ...
Date : Monday, 22-07-2024
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಆಗಸ್ಟ್ 12 ರಂದು ಮುಕ್ತಾಯಗೊಳ್ಳುವ ಅಧಿವೇಶನವು 16 ಕಲಾಪಗಳನ್ನು ಹೊಂದಿರುತ್ತದೆ. 2024–25ರ ಕೇಂದ್ರ ಬಜೆಟ್‌ಗೆ ಸಂಬಂಧಿಸಿದ ಹಣಕಾಸು ವ್ಯವಹಾರಕ್ಕೆ ಈ ಅಧಿವೇಶನ ಮೀಸಲಿರಲಿದೆ. ಅಧಿವೇಶನದ ಮೊದಲ ದಿನದಂದು, ಆರ್ಥಿಕ ಸಮೀಕ್ಷೆ 2023–24 ಅನ್ನು...