Date : Saturday, 30-05-2015
ನವದೆಹಲಿ: ಸರ್ಕಾರ ಒನ್ ರ್‍ಯಾಂಕ್ ಒನ್ ಪೆನ್ಯನ್(ಓರ್‌ಓಪಿ) ಯೋಜನೆಯನ್ನು ಜಾರಿಗೊಳಿಸಲು ಬದ್ಧವಾಗಿದೆ, ಇದರಲ್ಲಿ ಯಾವುದೇ ಅನುಮಾನಗಳು ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಈ ಯೋಜನೆಯನ್ನು ಸರ್ಕಾರ ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿ ಜೂನ್ 14ರಂದು ರಾಷ್ಟ್ರ ರಾಜಧಾನಿಯಲ್ಲಿ...
Date : Friday, 29-05-2015
ಬೆಳ್ತಂಗಡಿ : ತಾಲೂಕಿನ 46 ಗ್ರಾಮ ಪಂಚಾಯತ್‌ಗೆ ಶುಕ್ರವಾರ ನಡೆದ ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯವಾಗಿದೆ. ಉರಿ ಬಿಸಿಲಿನ ತಾಪದ ನಡುವೆಯೂ ಮೋಡ ಕವಿದ ವಾತಾವರಣ ಇದ್ದ ಕಾರಣ ಮತದಾರರು ತಮ್ಮ ಮತ ಚಲಾಯಿಸಲು ಬೆಳಗ್ಗೆಯೇ ಮತಗಟ್ಟೆಯ ಸರದಿ ಸಾಲಿನಲ್ಲಿದ್ದರು. ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ...
Date : Friday, 29-05-2015
ಬೆಳ್ತಂಗಡಿ : ಮಾಜಿ ಸಚಿವ ಕೆ. ಗಂಗಾಧರ ಗೌಡ ಅವರು ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮತದಾರನಾಗಿದ್ದು ಬಂಗಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಮತ ಚಲಾಯಿಸಿದರು. ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಅವರು ಕುವೆಟ್ಟು ಗ್ರಾಪಂ ವ್ಯಾಪ್ತಿಯ ಕುವೆಟ್ಟು...
Date : Friday, 29-05-2015
ಬಂಟ್ವಾಳ : ಬಂಟ್ವಾಳದಾದ್ಯಂತ ಶುಕ್ರವಾರ ಭಾರಿ ಮಳೆ ಯಾಗಿದ್ದು ಬಿಸಿಲ ಧಗೆಯಿಂದ ತತ್ತರಿಸಿದ್ದ ಜನರಿಗೆ ತುಸು...
Date : Friday, 29-05-2015
ನವದೆಹಲಿ: ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ರಾಜನಾಥ್ ಸಿಂಗ್ ‘ಭಾರತೀಯರು ಭಾರತದಲ್ಲೇ ಇರಬೇಕು’ ಎಂದಿದ್ದಾರೆ. ಗೋಮಾಂಸ ತಿನ್ನುವವರು ಪಾಕಿಸ್ಥಾನಕ್ಕೆ ಹೋಗಲಿ ಎಂದು ಕೆಲದಿನಗಳ ಹಿಂದೆ ನಖ್ವಿ ಹೇಳಿಕೆ ನೀಡಿದ್ದರು. ಶುಕ್ರವಾರ...
Date : Friday, 29-05-2015
ಕಾಸರಗೋಡು : 2014-15 ನೇ ಶೈಕ್ಷಣಿಕ ವರ್ಷದಲ್ಲಿ ಕಾಸರಗೋಡು ಜಿಲ್ಲೆಯ ಪೆರಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ಸಂಧ್ಯಾ ಸರಸ್ವತಿ.ಬಿ.ಎಸ್ ಸಿಜಿಪಿಎ 9.2 ಗಳಿಸಿ ತೇರ್ಗಡೆಹೊಂದಿದ್ದಾಳೆ. ಈಕೆ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಸಿಬ್ಬಂದಿ...
Date : Friday, 29-05-2015
ನವದೆಹಲಿ: ಭಾರತದಲ್ಲಿನ ಐಸ್ ಕ್ರೀಂ ತಯಾರಕ ಕಂಪನಿಯೊಂದು ತನ್ನ ಐಸ್ ಕ್ರೀಂ ಕೋನೊಂದಕ್ಕೆ ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಹೆಸರಿಟ್ಟು ಭಾರೀ ಟೀಕೆಗೆ ಒಳಗಾಗಿದೆ. ಈ ಐಸ್‌ಕ್ರೀಂಗೆ ಹಿಟ್ಲರ್ ಎಂದು ಹೆಸರಿಟ್ಟದ್ದು ಮಾತ್ರವಲ್ಲದೇ, ಅದರ ಪ್ಯಾಕೇಟ್ ಮೇಲೆ ಹಿಟ್ಲರ್‌ನ ಭಾವಚಿತ್ರವನ್ನೂ ಹಾಕಲಾಗಿದೆ. ಇದಕ್ಕೆ...
Date : Friday, 29-05-2015
ಮಂಗಳೂರು : ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದು ವೃತ್ತಿಶಿಕ್ಷಣ ಕೋರ್ಸ್‌ಗಳ ಶುಲ್ಕ ಬಾರೀ ಏರಿಕೆ (20% ರಿಂದ 30%) ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಅಭಾವಿಪ ತೀವ್ರವಾಗಿ ಖಂಡಿಸಿದೆ. ತಕ್ಷಣ ಈ ವಿದ್ಯಾರ್ಥಿ ವಿರೋಧಿ ನೀತಿಯಿಂದ ಹಿಂದೆ ಸರಿಯದಿದ್ದಲ್ಲಿ ರಾಜ್ಯಾದ್ಯಂತ...
Date : Friday, 29-05-2015
ಚೆನ್ನೈ: ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೆ ಮರಳಿರುವ ಎಐಡಿಎಂಕೆ ಅಧಿನಾಯಕಿ ಜಯಲಲಿತಾ ಅವರು ಜೂನ್ 27ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಯಲ್ಲಿ ರಾಧಾಕೃಷ್ಣನ್ ನಗರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಪಕ್ಷದ ಶಾಸಕ ಪಿ.ವೆಟ್ರಿವೇಲ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಜಯಲಲಿತಾ ಅವರು ಸ್ಪರ್ಧಿಸಲಿದ್ದಾರೆ. ಡಿಎಂಕೆ ಮತ್ತು...
Date : Friday, 29-05-2015
ನವದೆಹಲಿ: ಇಂಧನ ಕಾರ್ಯದರ್ಶಿಯಾಗಿದ್ದ ಪ್ರದೀಪ್ ಕುಮಾರ್ ಸಿನ್ಹಾ ಅವರನ್ನು ಕೇಂದ್ರ ಸಂಪುಟದ ಕಾರ್ಯದರ್ಶಿಯಾಗಿ ನರೇಂದ್ರ ಮೋದಿ ಸರ್ಕಾರ ನೇಮಕ ಮಾಡಿದೆ. ಪ್ರಸ್ತುತ ಸಂಪುಟ ಕಾರ್ಯದರ್ಶಿಯಾಗಿರುವ ಅಜಿತ್ ಸೇತ್ ಅವರ ಜಾಗಕ್ಕೆ ಸಿನ್ಹಾ ಅವರನ್ನು ನೇಮಿಸಲಾಗಿದೆ. ಇವರು ಉತ್ತರ ಪ್ರದೇಶದ ಐಎಎಸ್ ಅಧಿಕಾರಿಯಾಗಿದ್ದಾರೆ....