Date : Monday, 25-05-2015
ಮುಂಬಯಿ: ಏಳು ಪ್ರಮುಖ ನದಿಗಳನ್ನು ಹೊಂದಿರುವ ಭಾರತದ 2025ರ ವೇಳೆಗೆ ನೀರಿನ ಕೊರತೆಯನ್ನು ಎದುರಿಸಲಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಭಾರತದಲ್ಲಿ ನೀರಿಗೆ ಬೇಡಿಕೆ ಹೆಚ್ಚುತ್ತಿದೆ, ಆದರೆ ಬೇಡಿಕೆಗೆ ತಕ್ಕಷ್ಟು ನೀರು ಪೂರೈಕೆಯಾಗುತ್ತಿಲ್ಲ, ವರ್ಷದಿಂದ ವರ್ಷಕ್ಕೆ ಭಾರತದ ನೀರಿನ ಸಮಸ್ಯೆ ಹೆಚ್ಚುತ್ತಿದೆ, 2025ರ...
Date : Monday, 25-05-2015
ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ದೆಹಲಿಯಲ್ಲಿ ಆಡಳಿತಕ್ಕೆ ಬಂದು 100 ದಿನಗಳನ್ನು ಪೂರೈಸಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿಯ ಸೆಂಟ್ರಲ್ ಪಾರ್ಕ್‌ನಲ್ಲಿ ಸೋಮವಾರ ಸಾರ್ವಜನಿಕ ಸಭೆ ನಡೆಸಲು ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಈ ವೇಳೆ ಅವರು ದೆಹಲಿ ಜನತೆಯೊಂದಿಗೆ ಸಂವಾದವನ್ನೂ...
Date : Monday, 25-05-2015
ಹೈದರಾಬಾದ್: ಬಿಸಿಲ ಪ್ರತಾಪಕ್ಕೆ ಅಕ್ಷರಶಃ ಬೆಂದು ಹೋಗಿರುವ ಆಂಧ್ರ ಮತ್ತು ತೆಲಂಗಾಣದಲ್ಲಿ ಇದುವರೆಗೆ 432 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಸಾಕಷ್ಟು ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮೇ 18ರಿಂದ ಇಲ್ಲಿ ಬಿಸಿಲಿಗೆ ಪ್ರತಾಪ ಹೆಚ್ಚಾಗಿದ್ದು, ಜನ ಸಾಯುತ್ತಿರುವ...
Date : Monday, 25-05-2015
ನವದೆಹಲಿ: ದೆಹಲಿಯಲ್ಲಿ ಸರ್ಕಾರ ರಚಿಸಿ 100 ದಿನಗಳನ್ನು ಪೂರೈಸುತ್ತಿರುವ ಎಎಪಿ ತನ್ನ ಲೋಗೋವನ್ನು ಬದಲಾಯಿಸಿಕೊಂಡಿದೆ. ಕೇಸರಿ ಮತ್ತು ಹಸಿರು ಬಣ್ಣದಲ್ಲಿದ್ದ ಲೋಗೋ ಈಗ ನೀಲಿ ಬಣ್ಣಕ್ಕೆ ಬದಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಎಎಪಿಯ ವಿರುದ್ಧ ಅಸಮಾಧಾನಗೊಂಡಿದ್ದ ಅದರ ಸ್ವಯಂಸೇವಕರೊಬ್ಬರು ತಾನು ರಚಿಸಿದ...
Date : Monday, 25-05-2015
ನವದೆಹಲಿ: ಒಂದು ವರ್ಷಗಳ ನರೇಂದ್ರ ಮೋದಿ ಸರ್ಕಾರದ ಆಡಳಿತ ಬಹುತೇಕ ಮಂದಿಗೆ ಸಂತೃಪ್ತಿಯನ್ನು ತಂದಿದೆ ಎಂಬ ಅಂಶ ಐಬಿಎನ್ ನಡೆಸಿದ ಸಮೀಕ್ಷೆಯಿಂದ ಬಹಿರಂಗಗೊಂಡಿದೆ. ಶೇ.72ರಷ್ಟು ಮಂದಿ ಕಳೆದ ಒಂದು ವರ್ಷಗಳ ಎನ್‌ಡಿಎ ಆಡಳಿತದ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಪಥದತ್ತ, ಕೌಶಲ್ಯಯುತ...
Date : Sunday, 24-05-2015
ಕಾರ್ಕಳ : ಉಚಿತ ಅಕ್ಕಿ ವಿತರಣೆಯ ಮೂಲಕ ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಎಂದು ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಹೇಳಿದ್ದಾರೆ.ಅವರು ಕಾಂಗ್ರೆಸ್ ಕಛೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಉಚಿತ ಅಕ್ಕಿಯನ್ನು ವಿತರಿಸುವ ಕ್ರಾಂತಿಕಾರಿ ಹೆಜ್ಜೆಯನ್ನು ನಮ್ಮ...
Date : Sunday, 24-05-2015
ಬೆಳ್ತಂಗಡಿ : ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಶನಿವಾರ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ಬಂದ ದೂರಿನ ಹಿನ್ನಲೆಯಲ್ಲಿ ಅಲ್ಲಿನ ಕಾರ್ಯವೈಖರಿಯ ಬಗ್ಗೆ ಪರಿಶೀಲಿಸಿದರು. ಮಧ್ಯಾಹ್ನ ಆಸ್ಪತ್ರೆಗೆ ಭೇಟಿ ನೀಡಿದಾಗ ವೈದ್ಯರುಗಳು, ಸಿಬ್ಬಂದಿಗಳು ಊಟಕ್ಕೆ ಹೋಗಿದ್ದರು....
Date : Sunday, 24-05-2015
ಬೆಳ್ತಂಗಡಿ : ವೈದ್ಯಕೀಯ ಕ್ಷೇತ್ರ ಜನಸಾಮಾನ್ಯರ ವಿಶ್ವಾಸ ಗಳಿಸಲು ಪರದಾಡುವ ಈ ಸಮಯದಲ್ಲಿ ಗ್ರಾಮೀಣ ಪ್ರದೇಶದ ಬೆನಕ ಆಸ್ಪತ್ರೆ ಎಲ್ಲಾ ವರ್ಗದ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು. ಅವರು ಶನಿವಾರ ಉಜಿರೆಯ ಬೆನಕ ಹೆಲ್ತ್...
Date : Sunday, 24-05-2015
ಬೆಳ್ತಂಗಡಿ : ನಾರಾವಿ ಗ್ರಾಮದ ಸೀಗೆದಡಿ (ಮೂಡಾಡಿ) ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯಕಾಮಗಾರಿಗೆ ಶೇಖರಿಸಿಟ್ಟ ಉಪಕರಣಗಳನ್ನು ದೋಚಿರುವ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳ ಕ್ರಮವನ್ನು ಭಾರತಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೆಳ್ತಂಗಡಿ ತಾಲೂಕು ಸಮಿತಿ ತೀವ್ರವಾಗಿ ಖಂಡಿಸಿದೆ. ಜನರ ಮೂಲಭೂತ ಅಗತ್ಯಗಳನ್ನು ಒದಗಿಸಲು ಹಲವಾರು...
Date : Sunday, 24-05-2015
ಪೆರ್ಲ : ಇದು ಎರಡು ಬಾಹುಗಳು, ಎರಡು ತೋಳುಗಳಿಂದ ಮಾಡಬಹುದಾದ ಕೆಲಸವಲ್ಲ. ಇದಕ್ಕೆ ಸಹಸ್ರ ಬಾಹುಗಳು, ಸಾವಿರ ಹೃದಯಗಳು, ಸಾವಿರ ಶಿರಗಳು ಅಗತ್ಯವಿದೆ. ಆದ್ದರಿಂದಲೇ ‘ಸಹಸ್ರಾಕ್ಷ ಸಹಸ್ರಪಾತ್’ ಎನ್ನುತ್ತೇವೆ. ಗೋಸಾಮ್ರಾಜ್ಯದ ಉಳಿವಿಗೆ ಎಲ್ಲರ ಸಹಕಾರ ಅಗತ್ಯ. ಸದ್ಯ ಸಮಾಜದಲ್ಲಿ ನೂರಾರು, ಸಾವಿರಾರು...