Date : Tuesday, 19-05-2015
ಆಗ್ರಾ: ತನ್ನನ್ನು ನೋಡಿ ಕಣ್ಸನ್ನೆ ಮಾಡಿ ಅಸಭ್ಯವಾಗಿ ವ್ಯವಹರಿಸಿದ ಸಮಾಜವಾದಿ ಪಕ್ಷದ ಮುಖಂಡನೊಬ್ಬನ ಗನ್‌ಮ್ಯಾನ್ ವಿರುದ್ಧ ತಿರುಗಿ ಬಿದ್ದ ಮಹಿಳೆಯೊಬ್ಬಳು ನಡು ರಸ್ತೆಯಲ್ಲೇ ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಆಗ್ರಾದಲ್ಲಿ ನಡೆದಿದೆ. ಸಾಧ್ವಿ ಪಾಂಡೆ ಮತ್ತು ಅವರ ಸಹೋದರಿ ವೈದ್ಯರ ಬಳಿಗೆಂದು...
Date : Tuesday, 19-05-2015
ದಲೋರಿ: ನೈಜೀರಿಯಾದಲ್ಲಿ ಬೋಕೋ ಹರಾಮ್ ಉಗ್ರರಿಂದ ಅಪಹರಣಕ್ಕೊಳಗಾದ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳಿಯ ಜನರ ಮೇಲೆ ಪ್ರಭುತ್ವವನ್ನು ಸಾಧಿಸಲು ಮತ್ತು ತನ್ನದೇ ಹೊಸ ಇಸ್ಲಾಮಿಕ್ ಉಗ್ರರ ವಂಶವನ್ನು ಬೆಳೆಸುವ ಸಲುವಾಗಿ ಬೋಕೋ ಹರಾಮ್ ಉಗ್ರರು...
Date : Tuesday, 19-05-2015
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ಇಲ್ಲಿನ ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು ಶೇ 98 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 120 ವಿದ್ಯಾರ್ಥಿಗಳ ಪೈಕಿ 13 ಜನ 90%ಕ್ಕಿಂತ ಅಧಿಕ,...
Date : Tuesday, 19-05-2015
ಸಿಯೋಲ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಏಷ್ಯಾ ನಾಯಕತ್ವದ ಆರನೇ ಕಾನ್ಫರೆನ್ಸ್‌ನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅಲ್ಲಿನ ಅಧ್ಯಕ್ಷೆ ಪಾರ್ಕ್ ಗ್ಯುನ್ ಹೆ ಅವರೂ ಉಪಸ್ಥಿತರಿದ್ದರು. ‘ಭಾರತ ಎಂದಿಗೂ ಸಾಮರ್ಥ್ಯ ಹೊಂದಿರುವ ಭೂಮಿ, ನಮ್ಮ ಒಂದು...
Date : Tuesday, 19-05-2015
ನವದೆಹಲಿ: ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರೊಂದಿಗೆ ಭಿನ್ನಾಭಿಪ್ರಾಯ ಮೂಡಿಸಿಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ರಾಷ್ಟ್ರಪತಿಗಳನ್ನು ಭೇಟಿಯಾಗಿ ಈ ಸಂಬಂಧ ಮಾತುಕತೆ ನಡೆಸಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಅವರು...
Date : Monday, 18-05-2015
ಬೆಳ್ತಂಗಡಿ : ಯಕ್ಷಗಾನ ಎಂದರೆ ಅದು ಪರಿಪೂರ್ಣ ಕಲೆ. ಅದರ ಅಧ್ಯಯನದಿಂದ ಜ್ಞಾನವೃದ್ಧಿಯಾಗುತ್ತದೆ ಎಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ ಹೇಳಿದರು. ಅವರು ರವಿವಾರ ಉಜಿರೆ ಸಿದ್ಧವನ ಗುರುಕುಲದಲ್ಲಿ ಕರ್ನಾಟಕ ಯಕ್ಷಗಾನ...
Date : Monday, 18-05-2015
ನವದೆಹಲಿ: 2014ರ ಡಿಸೆಂಬರ್ 29ರಂದು ಬೆಂಗಳೂರಿನಲ್ಲಿ ನಡೆದಿದ್ದ ಸ್ಫೋಟ ಪ್ರಕರಣವನ್ನು ಕೇಂದ್ರ ಗೃಹಸಚಿವಾಲಯ ರಾಪ್ಟ್ರೀಯ ತನಿಖಾ ತಂಡಕ್ಕೆ ವಹಿಸಿದೆ. ಬೆಂಗಳೂರು ಪೊಲೀಸರ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದ ಹಿನ್ನಲೆಯಲ್ಲಿ ಎನ್‌ಐಎಗೆ ತನಿಖೆಯನ್ನು ವಹಿಸಲಾಗಿದೆ. 2014ರಲ್ಲಿ ನಡೆದ ಸ್ಫೋಟದಲ್ಲಿ ಚೆನ್ನೈನ ಒರ್ವ ಮಹಿಳೆ...
Date : Monday, 18-05-2015
ರಾಂಚಿ: ಜಾರ್ಖಾಂಡ್ ರಾಜ್ಯದ ಮೊದಲ ಮಹಿಳಾ ರಾಜ್ಯಪಾಲರಾಗಿ ದ್ರೌಪದಿ ಮುರ್ಮು ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಜಾರ್ಖಾಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿರೇಂದ್ರ ಸಿಂಗ್ ಅವರು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಒರಿಸ್ಸಾದಿಂದ ಎರಡು ಬಾರಿ ಬಿಜೆಪಿ ಶಾಸಕಿಯಾಗಿರುವ ದ್ರೌಪದಿ ಅವರು ಬಿಜೆಪಿ...
Date : Monday, 18-05-2015
ಮಂಗಳೂರು : ಕೇಂದ್ರ ಸರಕಾರದ ಸಾಮಾಜಿಕ ಭದ್ರತಾ ಯೋಜನೆಯಡಿ ಮಹತ್ವಕಾಂಕ್ಷಿ ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆಯನ್ನು ಬ್ಯಾಂಕಿನ ಎಲ್ಲಾ ಗ್ರಾಹಕರಿಗೂ ನೀಡುವರೇ ವಿಶ್ವಕರ್ಮ ಸಹಕಾರ ಬ್ಯಾಂಕ್ ನ್ಯೂ ಇಂಡಿಯಾ ಎಶ್ಯೊರೆನ್ಸ್ ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತದೆ. ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಶ್ರೀ...
Date : Monday, 18-05-2015
ಸಿಯೋಲ್: ದಕ್ಷಿಣಕೊರಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಲ್ಲಿನ ಅಧ್ಯಕ್ಷೆ ಪಾರ್ಕ್ ಗ್ಯುನ್ ಹೆ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಅಲ್ಲಿನ ಭಾರತೀಯ ಸಮುದಾಯ ಏರ್ಪಡಿಸಿದ ಔತನಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಕಳೆದ ಒಂದು ವರ್ಷದಿಂದ ಭಾರತವನ್ನು ನೋಡುವ...