Date : Friday, 08-05-2015
ಲಂಡನ್ ; ಬ್ರಿಟನ್‌ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಡೇವಿಡ್ ಕ್ಯಾಮರೂನ್ ಅವರೇ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಎಲ್ಲಾ ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು ತಿಳಿಸಿವೆ. ವಿರೋಧ ಪಕ್ಷವಾಗಿರುವ ಲೇಬರ್ ಪಕ್ಷ ಮತ್ತು...
Date : Friday, 08-05-2015
ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ತಪ್ಪಿತಸ್ಥನಾಗಿರುವ ಸಲ್ಮಾನ್ ಸದ್ಯಕ್ಕೆ ಶಿಕ್ಷೆಯಿಂದ ಪಾರಾಗಿದ್ದಾನೆ. ಬಾಂಬೆ ಹೈಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದ್ದಲ್ಲದೇ ಸೆಷನ್ಸ್ ನ್ಯಾಯಾಲಯ ನೀಡಿರುವ ಶಿಕ್ಷೆಯನ್ನು ಅಮಾನತುಗೊಳಿಸಿದೆ. ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಅಪರಾಧಿ ಎಂದು ತೀರ್ಪು ನೀಡಿದ್ದ...
Date : Friday, 08-05-2015
ಬೆಂಗಳೂರು: ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟ ಎಂದೆನಿಸಿರುವ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶವು ಕ್ರಮವಾಗಿ ಮೇ 11 ರಂದು ಮತ್ತು ಮೇ 14 ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಎಸ್.ಎನ್.ಗಂಗಾಧರಯ್ಯ ತಿಳಿಸಿದ್ದಾರೆ. ಮೇ 11 ರಂದು ಎಸ್‌ಎಸ್‌ಎಲ್‌ಸಿ ಮತ್ತು...
Date : Friday, 08-05-2015
ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಪಟ್ಟುಹಿಡಿದ ಹಿನ್ನಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಇದರಿಂದಾಗಿ ಎರಡು ಬಾರಿ ಕಲಾಪವನ್ನು ಮುಂದೂಡಲಾಯಿತು. ಗಡ್ಕರಿ ಅವರು ಸಿಎಜಿ ಆರೋಪವನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ಅವರ ರಾಜೀನಾಮೆಗೆ...
Date : Friday, 08-05-2015
ಕಠ್ಮಂಡು: ಈಗಾಗಲೇ ಭೀಕರ ದುರಂತಕ್ಕೆ ಸಾಕ್ಷಿಯಾಗಿರುವ ನೇಪಾಳದಲ್ಲಿ ಶುಕ್ರವಾರ ಮತ್ತೆ ಎರಡು ಬಾರಿ ಭೂಮಿ ಕಂಪಿಸಿದೆ. ಇದು ಅಲ್ಲಿನ ಜನರನ್ನು ಮತ್ತಷ್ಟು ಭಯಭೀತಗೊಳಿಸಿದೆ. ಪೂರ್ವ ಕಠ್ಮಂಡುವಿನ ಸಿಂಧುಪಾಲ್‌ಚೌಕ್ ಮತ್ತು ದೊಲಕ್ ಜಿಲ್ಲೆಗಳಲ್ಲಿ ಇಂದು ನಸುಕಿನ ಜಾವ ಎರಡು ಬಾರಿ ಭೂಮಿ ಕಂಪಿಸಿದೆ....
Date : Friday, 08-05-2015
ನವದೆಹಲಿ: ಸ್ವಾಮಿ ಚಿನ್ಮಯಾನಂದರ ಜನ್ಮ ಶತಮಾನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಸ್ಮಾರಕ ನಾಣ್ಯವನ್ನು ಬಿಡುಗಡೆಗೊಳಿಸಿದರು. ಈ ವೇಳೆ ಮೋದಿ, ಚಿನ್ಮಯಾನಂದರು ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಗಾಗಿ ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಿದರು. ಅಲ್ಲದೇ ಭಾರತದ ಸಂಸ್ಕೃತಿಯನ್ನು, ಆಧ್ಯಾತ್ಮ ಪರಂಪರೆಯನ್ನು...
Date : Friday, 08-05-2015
ನವದೆಹಲಿ: ಧಾರ್ಮಿಕ ಸಹಿಷ್ಣುತೆಯೊಂದಿಗೆ ವ್ಯವಹರಿಸುವ ವಿಷಯದಲ್ಲಿ ಅಮೆರಿಕ ಮತ್ತು ಭಾರತ ಒಂದೇ ಹಾದಿಯಲ್ಲಿದೆ ಎಂದು ಅಮೆರಿಕಾದ ಭಾರತೀಯ ರಾಯಭಾರಿ ರಿಚರ್ಡ್ ವರ್ಮಾ ತಿಳಿಸಿದ್ದಾರೆ. ಅಮೆರಿಕ ಮತ್ತು ಭಾರತದಲ್ಲಿ ನಿರಂತರವಾಗಿ ದೇವಾಲಯ ಮತ್ತು ಚರ್ಚ್‌ಗಳ ಮೇಲೆ ದಾಳಿ ನಡೆಯುತ್ತಿರುವ ಹಿನ್ನಲೆಯಲ್ಲಿ ಅವರು ಈ...
Date : Friday, 08-05-2015
ಕಠ್ಮಂಡು: ಸುಮಾರು 7,800 ಮಂದಿಯನ್ನು ಬಲಿತೆಗೆದುಕೊಂಡ ಭೀಕರ ಭೂಕಂಪದ ಕಹಿ ನೆನಪಿನಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ನೇಪಾಳದ ಸಂತ್ರಸ್ಥರು ತಮ್ಮ ತಲೆಯನ್ನು ಬೋಳಿಸಿ, ಶ್ವೇತವಸ್ತ್ರ ಧರಿಸಿ ಗುರುವಾರ ಮಡಿದವರಿಗೆ ಶ್ರದ್ಧಾಂಜಲಿಯನ್ನು ಸಮರ್ಪಿಸಿದರು. ಭೂಕಂಪ ಸಂಭವಿಸಿ 13 ದಿನಗಳು ಆದ ಹಿನ್ನಲೆಯಲ್ಲಿ ಕಠ್ಮಂಡುವಿನಲ್ಲಿರುವ ಪ್ರಸಿದ್ಧ...
Date : Friday, 08-05-2015
ನವದೆಹಲಿ: ಬಾಂಗ್ಲಾದೇಶದೊಂದಿಗೆ ಭೂ ಗಡಿರೇಖೆ ಒಪ್ಪಂದಕ್ಕೆ ಸಂಬಂಧಿಸಿದ ಐತಿಹಾಸಿಕ ಮಸೂದೆಯೊಂದಕ್ಕೆ ಗುರುವಾರ ಲೋಕಸಭೆಯಲ್ಲಿ ಅನುಮೋದನೆ ದೊರೆಯಿತು. ಉಪಸ್ಥಿತರಿದ್ದ ಎಲ್ಲಾ 331 ಸದಸ್ಯರೂ ಈ ಮಸೂದೆಯ ಪರವಾಗಿ ಮತ ಹಾಕಿದರು. ಈ ಹಿನ್ನಲೆಯಲ್ಲಿ ಇದು ಸರ್ವಾನುಮತದಿಂದ ಅನುಮೋದನೆಗೊಂಡಿತು. ಭಾರತ ಮತ್ತು ಬಾಂಗ್ಲಾದೇಶದ ನಡುವೆ...
Date : Thursday, 07-05-2015
ಸುಳ್ಯ: ಕಂಪ್ರೆಸರ್ ಟ್ರಾಕ್ಟರ್ ಮಗುಚಿ ಬಿದ್ದು ಮೂವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಚೊಕ್ಕಾಡಿ ಬಳಿಯ ಶೇಣಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಕಂಪ್ರೆಸರ್ ವಾಹನದ ಚಾಲಕ ಸುಳ್ಯ ತಾಲೂಕಿನ ಕಳಂಜ ಗ್ರಾಮದ ಗೋಪಾಲಕಜೆಯ ಮಾಧವ ಗೌಡ(34), ಮೂಲತಃ ಕಾಸರಗೋಡು ಮಧೂರ್ ಗ್ರಾಮದ...