Date : Tuesday, 05-05-2015
ಬೆಂಗಳೂರು: ಇನ್ನು 3 ತಿಂಗಳೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸಬೇಕು ಎಂದು ರಾಜ್ಯಸರ್ಕಾರಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ಆದೇಶ ನೀಡಿದೆ. ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠ ಚುನಾವಣೆಗೆ ನೀಡಿದ್ದ ಆರು ತಿಂಗಳ ತಡೆಯನ್ನು ಇಂದು ಸುಪ್ರೀಂ ರದ್ದುಗೊಳಿಸಿದೆ. ಈ ಆದೇಶದಿಂದಾಗಿ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು...
Date : Tuesday, 05-05-2015
ಬೆಳ್ತಂಗಡಿ : ತುಳು ಶಿವಳ್ಳಿ ಸಭಾ ಧರ್ಮಸ್ಥಳ ವಲಯದ ಸಭೆಯು ಮುಂಡ್ರುಪ್ಪಾಡಿ ನಾಗೇಶ್ ರಾವ್ ಅವರ ಮನೆಯಲ್ಲಿ ಜರಗಿತು.ಸಭಾಧ್ಯಕ್ಷತೆಯನ್ನು ವಲಯಾಧ್ಯಕ್ಷ ಗಿರೀಶ್ ಕುದ್ರೆಂತ್ತಾಯ ವಹಿಸಿದ್ದರು. ಈ ಸಂದರ್ಭ ಧರ್ಮಸ್ಥಳ ದೇವಳದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಕೃಷ್ಣ ಕಲ್ಲೂರಾಯ ಅವರನ್ನು ಸನ್ಮಾನಿಸಲಾಯಿತು. ತುಳು...
Date : Tuesday, 05-05-2015
ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಪ್ರಕಟಗೊಂಡಿದ್ದು, ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 29 ರಂದು ಮೊದಲ ಹಂತದ ಜೂನ್ 2 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜೂನ್ 5 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮೇ 10...
Date : Tuesday, 05-05-2015
ನವದೆಹಲಿ: ಚೀನಾ ಸಾಮಾಜಿಕ ಜಾಲತಾಣ ‘ವೈಬೋ ’ಗೆ ಎಂಟ್ರಿ ಕೊಟ್ಟಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಬಿಗ್ ಹಿಟ್ ದಾಖಲಿಸಿದ್ದಾರೆ ಎಂದು ಚೀನಾ ಮಾಧ್ಯಮಗಳು ವಿಶ್ಲೇಷಿಸಿವೆ. ‘ಮೋದಿ ವೈಬೋಗೆ ಎಂಟ್ರಿ ಕೊಟ್ಟಿರುವುದು ಸಾವಿರಾರು ಇಂಟರ್‌ನೆಟ್ ಬಳಕೆದಾರರನ್ನು ಆಕರ್ಷಿಸಿದೆ’ ಎಂದು ಚೀನಾ ಡೈಲಿ ಪತ್ರಿಕೆ...
Date : Tuesday, 05-05-2015
ಉಳ್ಳಾಲ : ಗ್ರಾಮೀಣ ಭಾಗದ ಜನರ ಸೇವೆಗೆ ಸಜ್ಜಾಗಿರುವ ಕಣಚೂರು ಸಂಸ್ಥೆ ಎಲ್ಲಾ ರೀತಿಯ ಆರೋಗ್ಯ ಬಗೆಗಿನ ಮಾಹಿತಿ ನೀಡಲು ಆರಂಭಿಸಿದೆ ಎಂದು ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಡೀನ್ ಪ್ರೊ. ಡಾ. ಖಾಜಾ ನಾಸಿರುದ್ಧೀನ್ ಹೇಳಿದರು. ಅವರು ಕಣಚೂರು...
Date : Tuesday, 05-05-2015
ನವದೆಹಲಿ: ಪಂಜಾಬ್‌ನ ಮೊಗಾದಲ್ಲಿ ಕಳೆದ ವಾರ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿ ಬಸ್‌ನಿಂದ ಹೊರದಬ್ಬಿ ಕೊಂದ ಪ್ರಕರಣ ಮಂಗಳವಾರ ಸಂಸತ್ತಿನಲ್ಲಿ ಕೋಲಾಹಲವನ್ನೇ ಸೃಷಿಸಿತು. ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕೆಟ್ಟಿದೆ, ಇಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿಕೆ ಮಾಡಬೇಕು ಎಂದು ಸಂಸದ ಅಮರೇಂದರ್ ಸಿಂಗ್...
Date : Tuesday, 05-05-2015
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಿಂದ ನೀರಿಗಾಗಿ ಒಂದಷ್ಟು ಕೋಟಿಗಟ್ಟಲೆ ಹಣ ಬರುತ್ತದೆ. ಅದನ್ನು ದುರುಪಯೋಗ ಮಾಡುತ್ತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅದನ್ನು ಸರಿಯಾಗಿ ಬಳಕೆ ಮಾಡುತ್ತಿಲ್ಲ. ಅದಕ್ಕಾಗಿ ಜನರು ಆಕ್ರೋಶ ಭರಿತರಾಗಿದ್ದಾರೆ ಎಂದು ಮಾಜಿ ಕೊರ್ಪರೇಟ್ ಜಯಂತಿ ಬಿ. ಶೆಟ್ಟಿಯವರು...
Date : Tuesday, 05-05-2015
ಭೋಪಾಲ್: ಯೋಗಗುರು ಬಾಬಾ ರಾಮ್‌ದೇವ್ ಅವರ ವಿವಾದಿತ ಬಂಜೆತನ ನಿವಾರಕ ‘ದಿವ್ಯ ಪುತ್ರಜೀವಕ್ ಬೀಜ’ ಔಷಧಿಗೆ ಮಧ್ಯಪ್ರದೇಶ ಸರ್ಕಾರ ನಿಷೇಧ ಹೇರಿದೆ. ಈ ಔಷಧಿಯ ಹೆಸರನ್ನು ಬದಲಾಯಿಸಿದರೆ ಮಾತ್ರ ಇದರ ಮಾರಾಟಕ್ಕೆ ಅವಕಾಶ ನೀಡುವುದಾಗಿ ಪತಂಜಲಿ ಯೋಗಪೀಠಕ್ಕೆ ಶಿವರಾಜ್ ಸಿಂಗ್ ಚೌವ್ಹಾಣ್...
Date : Tuesday, 05-05-2015
ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎಲ್ಲಿದ್ದಾನೆ ಎಂಬ ಮಾಹಿತಿ ನಮಗೆ ತಿಳಿದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಬಗ್ಗೆ ಮಂಗಳವಾರ ಲೋಕಸಭೆಯಲ್ಲಿ ಗೃಹಸಚಿವಾಲಯದ ರಾಜ್ಯ ಖಾತೆ ಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧುರಿ ಹೇಳಿಕೆ ನೀಡಿದ್ದಾರೆ. ದಾವೂದ್ ಎಲ್ಲಿದ್ದಾನೆ ಎಂಬುದು...
Date : Tuesday, 05-05-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೇ 14 ರಿಂದ 19 ರವರೆಗೆ ತ್ರಿರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಚೀನಾ, ಮಂಗೋಲಿಯಾ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ಕೊಡಲಿದ್ದಾರೆ. ಮೇ 14 ರಿಂದ 16 ರವರೆಗೆ ಚೀನಾ ಪ್ರವಾಸದಲ್ಲಿರುವ ಅವರು ಕ್ಸಿಯಾನ್, ಬೀಜಿಂಗ್ ಮತ್ತು...