Date : Friday, 19-07-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಮಾದಕವಸ್ತುಗಳ ಸಹಾಯವಾಣಿ ‘ಮನಸ್’ – 1933 ಅನ್ನು ಪ್ರಾರಂಭಿಸಿದ್ದಾರೆ. ‘ಮಾನಸ್’ (ಮಾದಕ್ ಪದಾರ್ಥ್ ನಿಸೇದ್ ಅಸುಚ್ನಾ ಕೇಂದ್ರ) ಸಹಾಯವಾಣಿಯ ಮೂಲಕ, ನಾಗರಿಕರು ಮಾದಕವಸ್ತು ಕಳ್ಳಸಾಗಣೆಯ ಮಾಹಿತಿಯನ್ನು ಹಂಚಿಕೊಳ್ಳಬಹುದು ಮತ್ತು ಮಾದಕ...
Date : Friday, 19-07-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿ, ಅಲ್ಲಿ ಕೆಲಸ ಮಾಡುವ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಪಕ್ಷವು ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಲು ಅವರು ನೀಡಿದ ಕೊಡುಗೆಗಾಗಿ ಧನ್ಯವಾದಗಳನ್ನು ಅರ್ಪಿಸಿದರು. ‘ಸ್ನೇಹ್ ಮಿಲನ್’...
Date : Thursday, 18-07-2024
ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಹಣಕ್ಕೆ ಕನ್ನ ಹಾಕಿದ್ದು ಗೊತ್ತಾದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ...
Date : Thursday, 18-07-2024
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಇಂದು ನ್ಯಾಯಮೂರ್ತಿಗಳಾದ ನೋಂಗ್‌ಮೈಕಪಾಮ್ ಕೋಟೀಶ್ವರ್ ಸಿಂಗ್ ಮತ್ತು ಆರ್ ಮಹದೇವನ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಬೋಧಿಸಿದರು. ಈ ನೇಮಕಾತಿಯು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಸೇರಿದಂತೆ 34...
Date : Thursday, 18-07-2024
ಢಾಕಾ: ಬಾಂಗ್ಲಾದೇಶದಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಸದಸ್ಯರು ಮತ್ತು ಭಾರತೀಯ ವಿದ್ಯಾರ್ಥಿಗಳು ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಮತ್ತು ತಮ್ಮ ವಾಸದ ಆವರಣದ ಹೊರಗೆ ತಮ್ಮ ಚಲನವಲನವನ್ನು ಕಡಿಮೆ ಮಾಡುವಂತೆ ವಿದೇಶಾಂಗ ಸಚಿವಾಲಯವು ಒತ್ತಾಯಿಸಿದೆ. ಪಾಕಿಸ್ತಾನದ ವಿರುದ್ಧ 1971 ರ ಸ್ವಾತಂತ್ರ್ಯ ಸಂಗ್ರಾಮದಲ್ಲಿ...
Date : Thursday, 18-07-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಒಳಗೊಂಡ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳಲ್ಲಿ ಗಣನೀಯ...
Date : Thursday, 18-07-2024
ವಿಶ್ವಸಂಸ್ಥೆ: ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ನಿರ್ಧರಿಸುವ ಮತ್ತು ಅದರ ಪಾಲುದಾರರನ್ನು ಆಯ್ಕೆ ಮಾಡುವ ಮಹಾನ್ ಶಕ್ತಿಯಾಗಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದಾರೆ. ರಷ್ಯಾದೊಂದಿಗೆ ಮಾಡಿಕೊಂಡಿರುವ ಇಂಧನ ಸಹಕಾರದಿಂದಾಗಿ ಭಾರತದ ಮೇಲೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಒತ್ತಡದ ಬಗ್ಗೆ...
Date : Thursday, 18-07-2024
ಚಂಡೀಗಢ: ಹರಿಯಾಣ ಸರ್ಕಾರವು ಪೊಲೀಸ್, ಗಣಿಗಾರಿಕೆ ಮತ್ತು ಜೈಲು ಇಲಾಖೆಗಳಲ್ಲಿನ ಕೆಲವು ಹುದ್ದೆಗಳ ನೇಮಕಾತಿಯಲ್ಲಿ ಅಗ್ನಿವೀರ್‌ಗಳಿಗೆ 10 ಪ್ರತಿಶತದಷ್ಟು ಮೀಸಲಾತಿಯನ್ನು ಘೋಷಿಸಿದೆ. ಇಂದು ಚಂಡೀಗಢದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಹರಿಯಾಣದಲ್ಲಿ ಕಾನ್‌ಸ್ಟೆಬಲ್, ಮೈನಿಂಗ್ ಗಾರ್ಡ್,...
Date : Thursday, 18-07-2024
ನವದೆಹಲಿ: ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಟೆಗ್ ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಿ ನಾಪತ್ತೆಯಾಗಿದ್ದ 16 ಮಂದಿಯ ಪೈಕಿ 9 ಮಂದಿಯನ್ನು ರಕ್ಷಣೆ ಮಾಡಿದೆ. ರಕ್ಷಿಸಲ್ಪಟ್ಟವರಲ್ಲಿ ಎಂಟು ಭಾರತೀಯರು ಮತ್ತು ಒಬ್ಬ ಶ್ರೀಲಂಕಾ ಪ್ರಜೆಯಾಗಿದ್ದಾರೆ. ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ MV...
Date : Thursday, 18-07-2024
ಮುಂಬಯಿ: ಬುಧವಾರ ಗಡ್ಚಿರೋಲಿಯಲ್ಲಿ ಮಹಾರಾಷ್ಟ್ರ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕಮಾಂಡರ್ ಸೇರಿದಂತೆ 12 ಮಾವೋವಾದಿಗಳು ಹತರಾಗಿದ್ದಾರೆ, ಇಬ್ಬರು ಸಿಬ್ಬಂದಿಗೆ ಬುಲೆಟ್ ಗಾಯಗಳಾಗಿವೆ, ಇಬ್ಬರೂ ಅಧಿಕಾರಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಜರಾಬಂಡಿ...