Date : Friday, 24-04-2015
ಡೆಹ್ರಾಡೂನ್: ಉತ್ತರಾಖಂಡದ ಗೌರಿಕುಂಡ್‌ನಲ್ಲಿ ರಾತ್ರಿ ಕಳೆದ ಕಾಂಗ್ರೆಸ್ ಉಪಾಧ್ಯಕ್ಷ ಶುಕ್ರವಾರ ಬೆಳಿಗ್ಗೆ ಕೇದಾರನಾಥ ದೇಗುಲಕ್ಕೆ ತೆರಳಿ ಪ್ರಾರ್ಥನೆಯನ್ನು ಸಲ್ಲಿಸಿದರು. ಬೆಳಿಗ್ಗೆ 8.30ಕ್ಕೆ ಅರ್ಚಕರು ಈ ಪುರಾತನ ದೇಗುಲದ ಬಾಗಿಲನ್ನು ತೆರೆದು ಸರ್ವಶಕ್ತ ಶಿವನಿಗೆ ಮಹಾಪೂಜೆಯನ್ನು ನೆರವೇರಿಸಿದರು. ಈ ವೇಳೆ ರಾಹುಲ್ ಮತ್ತು...
Date : Friday, 24-04-2015
ನವದೆಹಲಿ: ಪಂಚಾಯಿತಿಗಳಲ್ಲಿನ ‘ಸರ್‌ಪಂಚ್-ಪತಿ’(ಮಹಿಳಾ ಸರ್‌ಪಂಚ್‌ನ ಪತಿ ಅಧಿಕಾರ ನೋಡಿಕೊಳ್ಳುವುದು) ಪದ್ಧತಿಗೆ ಅಂತ್ಯ ಹಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಶುಕ್ರವಾರ ನವದೆಹಲಿಯಲ್ಲಿ ‘ರಾಷ್ಟ್ರೀಯ ಪಂಚಾಯತ್ ದಿನ’ದ ಅಂಗವಾಗಿ ಆಯೋಜಿಸಿದ್ದ ವಿಚಾರಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು. ‘ಭಾರತ ಹಳ್ಳಿಗಳಲ್ಲಿದೆ ಎಂದು ಮಹಾತ್ಮ...
Date : Friday, 24-04-2015
ಬಂಟ್ವಾಳ : ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಮನೆಯೊಂದರ ಮೇಲೆ ಪಕ್ಕದ ಮನೆಯ ತಡೆಗೋಡೆಕುಸಿದು ಬಿದ್ದ ಪರಿಣಾಮ ಮನೆಗೆ ಭಾಗಶಃ ಹಾನಿಯಾದ ಘಟನೆ ಕೊಲ ಗ್ರಾಮದ ಕೊಲ ಕ್ವಾಟ್ರಸ್ ಎಂಬಲ್ಲಿ ನಡೆದಿದೆ. ಇಲ್ಲಿನ ಗುಡ್ಡದ ಮೇಲೆ ಕೆಲವಾರು ಮನೆಗಳಿದ್ದು ಸ್ಥಳೀಯ ನಿವಾಸಿ ಮುತ್ತಪ್ಪ...
Date : Friday, 24-04-2015
ಮೆಲ್ಬೋರ್ನ್: ಹೆಣ್ಣು ಮಕ್ಕಳು ಓಡಿದರೆ ತಮ್ಮ ಕನ್ಯತ್ವವನ್ನು ಕಳೆದುಕೊಳ್ಳುತ್ತಾರೆ ಎಂಬ ಭೀತಿಯಿಂದ ಆಸ್ಟ್ರೇಲಿಯಾದ ಮುಸ್ಲಿಂ ಮಹಿಳಾ ಕಾಲೇಜೊಂದು ತಮ್ಮ ವಿದ್ಯಾರ್ಥಿನಿಯರು ಓಡುವುದಕ್ಕೆ ನಿಷೇಧ ಹೇರಿದೆ. ಅಲ್-ತಕ್ವಾ ಮುಸ್ಲಿಂ ಕಾಲೇಜಿನ ಪ್ರಾಂಶುಪಾಲ ಓಮರ್ ಹಲ್ಲಕ್ ಆದೇಶದಂತೆ ಹೆಣ್ಣುಮಕ್ಕಳಿಗೆ ಓಡುವುದಕ್ಕೆ ನಿಷೇಧ ಹೇರಲಾಗಿದೆ. ಈತನ...
Date : Friday, 24-04-2015
ಆಗ್ರಾ: ಎ.16ರಂದು ಉತ್ತರಪ್ರದೇಶದ ಆಗ್ರಾದಲ್ಲಿ ನಡೆದ ಚರ್ಚ್ ದಾಳಿ ಭಾರೀ ಸುದ್ದಿಯನ್ನು ಮಾಡಿತ್ತು. ಪ್ರತಿ ದಾಳಿಯಂತೆ ಈ ದಾಳಿಗೂ ಹಿಂದೂ ಸಂಘಟನೆಗಳನ್ನು, ಬಿಜೆಪಿಯನ್ನು ಹೊಣೆ ಮಾಡಲಾಗಿತ್ತು. ಆದರೀಗ ಇಡೀ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಂಧಿತ ಆರೋಪಿ ಆಗ್ರಾದ ಮುಸ್ಲಿಂ ಯುವಕ ಹೈದರ್...
Date : Friday, 24-04-2015
ಬೆಂಗಳೂರು: ಅರುಣಾಚಲ ಪ್ರದೇಶದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ನಾಲ್ವರು ದುಷ್ಕರ್ಮಿಗಳನ್ನು ಬೆಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಎಟಿಎಂನಿಂದ ಹೊರ ಬರುತ್ತಿದ್ದ ವೇಳೆ ಅರುಣಾಚಲ ಪ್ರದೇಶದ ಇಬ್ಬರು ವಿದ್ಯಾರ್ಥಿಗಳ ಮೇಲೆ ನಾಲ್ವರ ಗುಂಪು ಜನಾಂಗೀಯ ನಿಂದನೆ ಮಾಡಿ, ಅವ್ಯಾಚ ಶಬ್ದಗಳಿಂದ...
Date : Friday, 24-04-2015
ನವದೆಹಲಿ: ಎಎಪಿ ಸಮಾವೇಶದಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಕೊನೆಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೌನ ಮುರಿದಿದ್ದಾರೆ. ಘಟನೆ ನಡೆದ ಬಳಿಕವೂ ಭಾಷಣ ಮುಂದುವರೆಸಿದ್ದಕ್ಕಾಗಿ ಕ್ಷಮೆಯಾಚನೆ ಮಾಡಿದ್ದಾರೆ. ‘ವೇದಿಕೆಯಿಂದ ಮರ ತುಂಬಾ ದೂರದಲ್ಲಿತ್ತು. ಮರದ ಹತ್ತಿರ...
Date : Thursday, 23-04-2015
ಬಂಟ್ವಾಳ : ನೀವೇ ನಿಮಗೆ ಬೇಕಾದಂತೆ ಫಾರಂ ತುಂಬಬೇಡಿ. ಜನರಿಗೆ ಪ್ರಶ್ನೆ ಕೇಳಿ. ಅವರು ಉತ್ತರಿಸಿದ್ದನ್ನು ಮಾತ್ರ ದಾಖಲಿಸಿಕೊಳ್ಳಿ. ಕೊನೆಗೆ ಅವರ ಸಹಿ ಹಾಕಿಸಿ ಎಂದು ಮಂಗಳೂರು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಗಣತಿದಾರರಿಗೆ ಸಲಹೆ ನೀಡಿದರು. ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ಹಾಗೂ...
Date : Thursday, 23-04-2015
ಕಾರ್ಕಳ : ಕಳೆದ ತಿಂಗಳು ಅಡಿಕೆ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಯುವಕ ಅಜೆಕಾರು ಬೊಂಡುಕುಮೇರಿ ಸಚಿನ್ ನಾಯ್ಕ್ ಚಿಕಿತ್ಸೆಗೆ ಅಜೆಕಾರು ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಮಾತೃಮಂಡಳಿಯ ವತಿಯಿಂದ 40 ಸಾವಿರ ರೂಗಳ ಧನಸಹಾಯದ ಚೆಕ್ ವಿತರಿಸಲಾಯಿತು. ಸಚಿನ್ ನಾಯ್ಕ್ ಅವರ...
Date : Thursday, 23-04-2015
ಬಂಟ್ವಾಳ : ಎಲ್ಲಾ ವಕೀಲರುಗಳಿಗೆ ಮತ್ತು ನ್ಯಾಯಾಲಯದ ಸಿಬ್ಬಂದಿಗಳಿಗೆ ತಮ್ಮ ದೈನಂದಿನ ಕೆಲಸದ ಒತ್ತಡದಿಂದಾಗುವ ಮನಸ್ಸಿನ ಭಾರವನ್ನು ಕಳೆಯಲು ಯೋಗ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು. ನುಡಿದರು. ಅವರು ವಕೀಲರ ಸಂಘ ಬಂಟ್ವಾಳ ಇದರ ವತಿಯಿ ಂದ...