Date : Thursday, 18-07-2024
ಪೋರ್ಟ್ ಲೂಯಿಸ್: ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಒಂದು ಹೆಜ್ಜೆಯಾಗಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಾರಿಷಸ್‌ನಲ್ಲಿ ಭಾರತದ ಮೊದಲ ಸಾಗರೋತ್ತರ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದರು. ಜೈಶಂಕರ್ ಅವರು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್...
Date : Wednesday, 17-07-2024
ನವದೆಹಲಿ: ಕಳೆದ ಏಳು ವರ್ಷಗಳಲ್ಲಿ ನಿಲ್ದಾಣಗಳು ಮತ್ತು ರೈಲುಗಳಲ್ಲಿ ಅಪಾಯದಲ್ಲಿದ್ದ 84,119 ಮಕ್ಕಳನ್ನು ಆರ್‌ಪಿಎಫ್ ರಕ್ಷಿಸಿದೆ, ಆ ಮೂಲಕ ಮುಗ್ಧ ಮಕ್ಕಳು ಧುರುಳರ ಕೈಗೆ ಸಿಗದಂತೆ ತಡೆದಿದ್ದಾರೆ ಎಂದು ರೈಲ್ವೆ ಸಚಿವಾಲಯದ ಪತ್ರಿಕಾ ಹೇಳಿಕೆ ತಿಳಿಸಿದೆ. ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್)...
Date : Wednesday, 17-07-2024
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನಕ್ಕೆ ಅಲ್ಪಸಂಖ್ಯಾತ ಸಮುದಾಯದ ಬೆಂಬಲದ ಕೊರತೆಯೇ ಕಾರಣ ಎಂದು ಬಿಜೆಪಿಯ ಹಿರಿಯ ನಾಯಕ ಸುವೇಂದು ಅಧಿಕಾರಿ ಮಂಗಳವಾರ ಹೇಳಿದ್ದಾರೆ. ಅಲ್ಲದೇ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಅನಗತ್ಯ ಎಂದು ಪ್ರತಿಪಾದಿಸಿದ್ದಾರೆ ಮತ್ತು...
Date : Wednesday, 17-07-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಉಪಕ್ರಮವನ್ನು ಶ್ಲಾಘಿಸಿದ್ದು, ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆಯನ್ನು ಮುನ್ನಡೆಸುವಲ್ಲಿ ಅದರ ಪ್ರಮುಖ ಪಾತ್ರವನ್ನು ಪ್ರತಿಪಾದಿಸಿದ್ದಾರೆ. ಬೈಸಿಕಲ್‌ಗಳಿಂದ ಡಿಜಿಟಲ್ ಪಾವತಿ ವ್ಯವಸ್ಥೆಗಳವರೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭಾರತೀಯ ಉತ್ಪನ್ನಗಳ ವ್ಯಾಪಕ ಯಶಸ್ಸಿನ ಮೈಗೌ...
Date : Wednesday, 17-07-2024
ನವದೆಹಲಿ: ಈ ತಿಂಗಳು ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾರತವನ್ನು 117 ಕ್ರೀಡಾಪಟುಗಳು ಪ್ರತಿನಿಧಿಸಲಿದ್ದಾರೆ, ಕ್ರೀಡಾ ಸಚಿವಾಲಯವು 140 ಸಹಾಯಕ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಒಳಗೊಂಡಿರುವ ಅಂತಿಮ ತುಕಡಿಯನ್ನು ತೆರವುಗೊಳಿಸಿದೆ. ಇದರಲ್ಲಿ 72 ಮಂದಿಯನ್ನು ಸರ್ಕಾರದ ವೆಚ್ಚದಲ್ಲಿ ಕಳುಹಿಸಿಕೊಡಲಾಗುತ್ತಿದೆ. “ಕ್ರೀಡಾಪಟುಗಳ...
Date : Wednesday, 17-07-2024
ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 100ರಷ್ಟು ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದ ಎಕ್ಸ್ ಪೋಸ್ಟ್ ಅನ್ನು ಇಂದು ಡಿಲೀಟ್ ಮಾಡಲಾಗಿದೆ. ಕರ್ನಾಟಕದಲ್ಲಿ ಖಾಸಗಿ ಸಂಸ್ಥೆಗಳಲ್ಲಿ ನಿರ್ವಹಣೇತರ ಹುದ್ದೆಗಳಿಗೆ ಶೇ...
Date : Wednesday, 17-07-2024
ಪೋರ್ಟ್ ಲೂಯಿಸ್: ಮಾರಿಷಸ್‌ನೊಂದಿಗಿನ ನಿರ್ಣಾಯಕ ಪಾಲುದಾರಿಕೆಯನ್ನು ಬಲಪಡಿಸಲು ಭಾರತವು ಬದ್ಧವಾಗಿದೆ, ಅದು ಹಿಂದೂ ಮಹಾಸಾಗರ ಪ್ರದೇಶದ ಭವಿಷ್ಯಕ್ಕಾಗಿ ತುಂಬಾ ಮುಖ್ಯವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮಂಗಳವಾರ ಮಾರಿಷಸ್‌ಗೆ ತಮ್ಮ ಎರಡು ದಿನಗಳ ಭೇಟಿಯ ಮೊದಲ ದಿನ ಹೇಳಿದರು....
Date : Wednesday, 17-07-2024
ನವದೆಹಲಿ: ಸರ್ಕಾರವು ನೀತಿ ಆಯೋಗವನ್ನು ಪರಿಷ್ಕರಿಸಿದೆ. ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಪದನಿಮಿತ್ತ ಸದಸ್ಯರನ್ನಾಗಿ ಸೇರಿಸಲಾಗಿದೆ. ರಸ್ತೆ ಸಾರಿಗೆ...
Date : Wednesday, 17-07-2024
ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ನಿನ್ನೆ ರಾತ್ರಿ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು. ಮುಂಬರುವ ಬಜೆಟ್‌ನಲ್ಲಿ ಆಂಧ್ರಕ್ಕೆ ಹೆಚ್ಚಿನ ಹಣ ಹಂಚಿಕೆ ಮಾಡುವಂತೆ ಮನವಿ ಮಾಡಿದರು ಎನ್ನಲಾಗಿದೆ. ಈ ಸಭೆಯಲ್ಲಿ, ಮುಖ್ಯಮಂತ್ರಿಗಳು...
Date : Wednesday, 17-07-2024
ಆಷಾಢದಂದು ಬರುವ ಏಕಾದಶಿಯನ್ನು ದೇಶದೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಇಂದು ಆಷಾಢ ಏಕಾದಶಿಯಾಗಿದ್ದು, ದೇವಸ್ಥಾನಗಳಲ್ಲಿ ಉಪವಾಸ ವ್ರತ, ಪೂಜೆ, ಏಕಾಹ ಭಜನೆಗಳನ್ನು ಮಾಡುವುದರ ಮೂಲಕ ಮಾಡಲಾಗುತ್ತದೆ. ಅಂದು ಪಂಢರಾಪುರದ ವಿಠೋಭ ರುಕುಮಾಯಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಜನೆ ಅಭಂಗ ಮತ್ತು ವಿವಿಧ ಆರತಿಗಳೊಂದಿಗೆ...