Date : Tuesday, 27-10-2015
ಪುತ್ತೂರು : ಯುವ ಬಂಟರ ಸಂಘ ಪುತ್ತೂರು ತಾಲೂಕು ಇವರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ನಿರ್ದೇಶನ ದಲ್ಲಿ ಪುತ್ತೂರು ಬಂಟರ ಭವನದಲ್ಲಿ ನಡೆದ ಕರಾವಳಿ ಬಂಟರ ಕಲಾ ವೈಭವದ ರಂಗ್ ದೈಸಿರಿ ಸ್ಪರ್ಧೆಯಲ್ಲಿ ಬಂಟರ ಸಂಘ ಜಪ್ಪಿನ...
Date : Tuesday, 27-10-2015
ಕಾಸರಗೋಡು : ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಸಂಶೋಧನ ಕೇಂದ್ರದವರ ಮಾರ್ಗದರ್ಶನದಂತೆ ಪೆರಡಾಲ ಸರಕಾರಿ ಬುನಾದಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಬಾಹ್ಯಾಕಾಶ ವಾರವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಪರಿಸರ ಸಂಘದ ಸಂಚಾಲಕ ಶ್ರೀಧರ ಮಾಸ್ತರ್ ಉದ್ಘಾಟಿಸಿದರು. ರಾಕೆಟ್ ಮಾದರಿ...
Date : Tuesday, 27-10-2015
ಬೆಳ್ತಂಗಡಿ : ಬಿಜೆಪಿ ತಾಲೂಕು ಎಸ್.ಟಿ ಮೋರ್ಚಾದ ವತಿಯಿಂದ ಪಕ್ಷದ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ ಇವರು ಪುಷ್ಪಾರ್ಚನೆ ಮಾಡಿ ಶುಭ ಹಾರೈಸಿದರು. ತಾಲೂಕು ಎಸ್.ಟಿ ಮೋರ್ಚಾದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ್ ಅವರು ಮಹರ್ಷಿ...
Date : Tuesday, 27-10-2015
ನವದೆಹಲಿ : ಅ. 31 ರಿಂದ ನ. 8 ರ ವರೆಗೆ ದೆಹಲಿಯ ಜವಹರ್‌ಲಾಲ್ ನೆಹರೂ ಮೈದಾನದಲ್ಲಿ ತಿರುಪತಿ ವೆಂಕಟರಮಣನ ಆರಾಧನೆ ನಡೆಯಲಿದ್ದು, ತಿರುಪತಿಯಲ್ಲಿ ನಡೆಯುವ ಎಲ್ಲಾ ರೀತಿಯ ಪೂಜಾ ಕೈಂಕರ್ಯಗಳನ್ನು ಮಾಡಲು ಮೈದಾನವನ್ನು ಸಜ್ಜುಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಆಂಧ್ರಪ್ರದೇಶದಿಂದ ಹೊರಗೆ ಇಂತಹ...
Date : Tuesday, 27-10-2015
ಉಡುಪಿ: ಅವ್ಯಾಹತವಾಗಿ ವಿದ್ಯುತ್ ಕಡಿತಗೊಳ್ಳುತ್ತಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸದಸ್ಯರು ಅ. 27ರಂದು ಉಡುಪಿಯಲ್ಲಿ ಮೆರವಣಿಗೆ ನಡೆಸಿ, ಮೆಸ್ಕಾಂ ಕಚೇರಿ ಎದುರು ಕ್ಯಾಂಡಲ್ ಹೊತ್ತಿಸಿ, ಪುಷ್ಪಗುತ್ಛ ಇರಿಸಿ ಶ್ರದ್ಧಾಂಜಲಿ ಅರ್ಪಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಮಾರುತಿ ವೀಥಿಕಾದಿಂದ...
Date : Tuesday, 27-10-2015
ನವದೆಹಲಿ : ದೆಹಲಿಯ ಕೇರಳ ಭವನದ ಕ್ಯಾಂಟೀನ್‌ನಲ್ಲಿ ಗೋಮಾಂಸ ಪದಾರ್ಥ ಉಣಬಡಿಸುತ್ತಿರುವ ಕುರಿತು ದೂರು ಬಂದ ಹಿನ್ನಲೆಯಲ್ಲಿ 20 ಕ್ಕೂ ಅಧಿಕ ಪೊಲೀಸರು ಕೇರಳ ಭವನದ ಕ್ಯಾಂಟೀನ್‌ಗೆ ತೆರಳಿ ವಿಚಾರಣೆ ನಡೆಸಿದರು. ಹಿಂದೂ ಸೇನಾದ ಮುಖಂಡ ವಿಷ್ಣು ಗುಪ್ತ ಅವರ ಹೆಸರಿನಲ್ಲಿ ದೂರವಾಣಿ ಕರೆ...
Date : Tuesday, 27-10-2015
ಮಂಗಳೂರು : ಅಹಿಂದದ ಹೆಸರಿನಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಎಸ್.ಸಿ., ಎಸ್.ಟಿ., ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದಂತಹ ಜನರಿಗೆ ಯಾವುದೇ ರೀತಿಯ ಪ್ರೋತ್ಸಾಹವಾಗಲಿ, ಉತ್ತೇಜನವಾಗಲಿ ಕೊಡುತ್ತಿರುವಂತೆ ಕಾಣುತ್ತಿಲ್ಲ. ರಾಜ್ಯದ ಬಜೆಟ್‌ನಲ್ಲಿ ನೀಡಿರುವ ಕಾರ್ಯಕ್ರಮವನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ. ಜೊತೆಗೆ...
Date : Tuesday, 27-10-2015
ಮುಂಬೈ : ಕುಖ್ಯಾತ ಪಾತಕಿ ಛೋಟಾ ರಾಜನ್ ಇಂಡೋನೇಷ್ಯಾದ ಬಾಲಿಯಲ್ಲಿ ಬಂಧಿತನಾಗಿದ್ದು, ಮುಂಬೈ ನಗರದ ಪಾತಕ ಲೋಕದ ಮೇಲೆ ಆತನ ಹಿಡಿತವಿದ್ದ ಕಾರಣ ಈ ಪ್ರಕರಣದ ಮೇಲೆ ಮಹಾರಾಷ್ಟ್ರ ಸರಕಾರ ಕಾರ್ಯಾಚರಿಸುತ್ತಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫೆಡ್ನವೀಸ್ ಹೇಳಿದ್ದಾರೆ. ಛೋಟಾ ರಾಜನ್...
Date : Tuesday, 27-10-2015
ಇಸ್ಲಾಮಾಬಾದ್ : ಆಫ್ಘಾನಿಸ್ಥಾನ ಮತ್ತು ಪಾಕಿಸ್ಥಾನದ ಕೆಲವು ಭಾಗಗಳಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಸುಮಾರು 260 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 1200 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆಯು 7.5 ರಷ್ಟು...
Date : Monday, 26-10-2015
ಬದಿಯಡ್ಕ : ರಾಜ್ಯದಲ್ಲಿ ನಡೆಯುತ್ತಿರುಬ ಪಂಚಾಯತು ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿರುವುದು ಬಿಜೆಪಿಯ ಬೆಳವಣಿಗೆಗೆ ಪ್ರತ್ಯಕ್ಷ ಉದಾಹರಣೆ ಎಂದು ಪಕ್ಷದ ರಾಜ್ಯ ಸಮಿತಿ ಅಧ್ಯಕ್ಷ ವಿ.ಮುರಳೀಧರನ್ ನುಡಿದರು. ಅವರು ಬದಿಯಡ್ಕ ಗುರುಸದನ ಸಭಾಂಗಣದಲ್ಲಿ ನಡೆದ ಬಿಜೆಪಿ ಚುನಾವಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು....