Date : Wednesday, 22-04-2015
ನವದೆಹಲಿ: ಮುಂಬರುವ ದಿನಗಳಲ್ಲಿ ಅಫ್ಘಾನಿಸ್ತಾನದ ದೇಶೀಯ ಕ್ರಿಕೆಟ್ ಪಂದ್ಯಗಳನ್ನು ಭಾರತದಲ್ಲಿ ಆಯೋಜನೆ ಮಾಡುವ ಸಾಧ್ಯತೆ ಇದೆ. ಅಲ್ಲಿನ ಅಧ್ಯಕ್ಷ ಅಶ್ರಫ್ ಘನಿ ಅವರು ಮುಂದಿನ ವಾರ ಭಾರತಕ್ಕೆ ಬರಲಿದ್ದು, ಆ ವೇಳೆ ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ‘ತನ್ನ ನೆಲದಲ್ಲಿ...
Date : Wednesday, 22-04-2015
ಮಂಗಳೂರು : ಜಯಕಿರಣ ಫಿಲ್ಮ್ ಬ್ಯಾನರ್‌ನಲ್ಲಿ ಪ್ರಕಾಶ್ ಪಾಂಡೇಶ್ವರ್ ಅವರು ವೀರೇಂದ್ರ ಶೆಟ್ಟಿ ನಿರ್ದೇಶನದಲ್ಲಿ ನಿರ್ಮಾಣ ಮಾಡಿರುವ ಸೂಪರ್ ಹಿಟ್ ಸಿನಿಮಾ ಚಾಲಿಪೋಲಿಲು ಈಗ ಯಶಸ್ವಿ 175 ನೇ ದಿನಗಳ ಪ್ರಯೋಗ ಕಾಣುವ ಮೂಲಕ ತುಳು ಸಿನಿಮಾ ರಂಗದಲ್ಲೊಂದು ಹೊಸ ದಾಖಲೆಯ ಮೈಲಿಗಲ್ಲು...
Date : Wednesday, 22-04-2015
ಕಠ್ಮಂಡು: ನೇಪಾಳದಲ್ಲಿ ಬುಧವಾರ ಬಸ್ಸೊಂದು ನದಿಗೆ ಬಿದ್ದ ಪರಿಣಾಮ ಅದರಲ್ಲಿದ್ದ 17 ಮಂದಿ ಭಾರತೀಯರು ದುರ್ಮರಣಕ್ಕೀಡಾಗಿದ್ದಾರೆ. 20 ಮಂದಿಗೆ ಗಾಯಗಳಾಗಿವೆ. ಕಠ್ಮಂಡುವಿನಿಂದ 50 ಕಿ.ಮೀ ದೂರವಿರುವ ಧಾಡಿಂಗ್ ಜಿಲ್ಲೆಯ ಜೈಪ್ರೆ ಎಂಬಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಯಾತ್ರಾರ್ಥಿಗಳಿದ್ದು ಇವರು ಪಶುಪತಿನಾಥ...
Date : Wednesday, 22-04-2015
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ (ಎಂಸಿಜೆ) ಬೆಳ್ಳಿಹಬ್ಬ ಹಿನ್ನೆಲೆಯಲ್ಲಿ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ) ವತಿಯಿಂದ 26ರಂದು ನಗರದಲ್ಲಿ “ಮನೋಭಿನಂದನ” ಕಾರ್ಯಕ್ರಮ ನಡೆಯಲಿದೆ. ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಅಂದು ಬೆಳಗ್ಗೆ...
Date : Wednesday, 22-04-2015
ನವದೆಹಲಿ: ಕೇಂದ್ರದ ಭೂಸ್ವಾಧೀನ ಮಸೂದೆಯ ವಿರುದ್ಧ ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ದುರಂತವೊಂದು ನಡೆದು ಹೋಗಿದೆ. ರೈತನೊಬ್ಬ ಸಮಾವೇಶದಲ್ಲೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ರಾಜಸ್ಥಾನ ಮೂಲದವನು ಎಂದು ಗುರುತಿಸಲಾಗಿದ್ದ,...
Date : Wednesday, 22-04-2015
ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳನ್ನು ಶೀಘ್ರಗತಿಯಲ್ಲಿ ಮತ್ತು ಅತ್ಯಂತ ಕಡಿಮೆ ಖರ್ಚಿನಲ್ಲಿ ಮುಗಿಸಲು ಲೋಕ ಅದಾಲತ್‌ಗಳಿಗಿಂತ ಅತ್ಯಂತ ಸುಲಭ ವಿಧಾನ ಬೇರೆ ಇರಲಾರದು. ಅಪಘಾತಗಳಾಗಿ ವರ್ಷಗಳ ತನಕ ನ್ಯಾಯಾಲಯದಲ್ಲಿ ಪ್ರಕರಣ ಸಾಗಿ ಅಲ್ಲಿ ತನಕ ಆ ಅಪಘಾತಕ್ಕೆ ಒಳಗಾದ ವ್ಯಕ್ತಿ...
Date : Wednesday, 22-04-2015
ನವದೆಹಲಿ: ದೇಶದಾದ್ಯಂತ ಅಂತರ್ಜಾಲ ಸ್ವಾತಂತ್ರ್ಯ(ನೆಟ್ ನ್ಯೂಟ್ರಾಲಿಟಿ)ಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಾಥ್ ನೀಡಿದ್ದು, ಈ ಬಗ್ಗೆ ಬುಧವಾರ ಲೋಕಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಅಂತರ್ಜಾಲ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಚಾರದಲ್ಲಿ ಸರ್ಕಾರ ತಟಸ್ಥ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿದ ಅದರು,...
Date : Wednesday, 22-04-2015
ಮುಂಬಯಿ: ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹದುಲ್ ಮುಸ್ಲಿಮೀನ್ ಪಕ್ಷದ ನಾಯಕರಾದ ಅಸ್ಸಾವುದ್ದೀನ್ ಮತ್ತು ಅಕ್ಬರುದ್ದೀನ್ ಓವೈಸಿ ರಾಕ್ಷಸರು ಎಂದು ಶಿವಸೇನೆ ಕಿಡಿಕಾರಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಬರೆದಿರುವ ಅದು ‘ಈ ಇಬ್ಬರು ರಾಕ್ಷಸರು ದೇಶಕ್ಕೆ ದೊಡ್ಡ ಕಂಟಕ, ಇವರು ರಾಕ್ಷಸರಿದ್ದಂತೆ’...
Date : Wednesday, 22-04-2015
ಮಂಗಳೂರು: ಹಳೆಬಂದರು ಬಾಂಬು ಬಜಾರ್‌ನ ಡ್ರೈನೇಜ್ ಅವ್ಯವಸ್ಥೆಯ ವಿರುದ್ಧ ಬಂದರಿನ ಅಝೀಝುದ್ದೀನ್ ರಸ್ತೆಯಲ್ಲಿ ಬಾಂಬು ಬಜಾರ್‌ನ ತಲೆಹೊರೆ ಕಾರ್ಮಿಕರು ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ತಿಂಗಳ ಹಿಂದೆ ಡ್ರೈನೇಜ್ ಸಮಸ್ಯೆ ಪರಿಹಾರಕ್ಕಾಗಿ ಪ್ರತಿಭಟನೆ ನಡೆಸಲಾಗಿತ್ತು....
Date : Wednesday, 22-04-2015
ಇಸ್ಲಾಮಾಬಾದ್: ತಾನು ಮೊದಲ ದೇಶಿ ನಿರ್ಮಿತ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದ್ದಾಗಿ ಪಾಕಿಸ್ಥಾನ ಮೂಲದ ಉಗ್ರ ಸಂಘಟನೆ ತೆಹ್ರೀಕ್-ಇ-ತಾಲಿಬಾನ್ ಹೇಳಿಕೊಂಡಿದೆ. ಅಲ್ಲದೇ ಈ ಬಗ್ಗೆ ಪ್ರಕಟಣೆಯನ್ನು ಅದು ಹೊರಡಿಸಿದ್ದು, ವಿಡಿಯೋವನ್ನೂ ಬಿಡುಗಡೆ ಮಾಡಿದೆ. ಈ ವಿಡಿಯೋದಲ್ಲಿ ಸೋಮವಾರ ’ಒಮರ್ 1’ ಎಂಬ ಹೆಸರಿನ...