Date : Tuesday, 21-04-2015
ನವದೆಹಲಿ: ‘ಸಿವಿಲ್ ಸರ್ವಿಸ್ ಡೇ’ಯ ಅಂಗವಾಗಿ ಮಂಗಳವಾರ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಭಾಗಹಿಸಿದ ಪ್ರಧಾನಿ ನರೇಂದ್ರ ಮೋದಿ, ಸಾರ್ವಜನಿಕ ಆಡಳಿತದಲ್ಲಿ ಉತ್ತಮ ಸಾಧನೆಗೈದ ಅಧಿಕಾರಿಗಳಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ವೈಯಕ್ತಿಕ, ಗುಂಪು ಮತ್ತು ಸಂಘಟನೆ ಈ ಮೂರು ಸಾರ್ವಜನಿಕ ಆಡಳಿತ ವಿಭಾಗವನ್ನು...
Date : Tuesday, 21-04-2015
ಹೈದರಾಬಾದ್: ತನ್ನ ನಾಲ್ಕು ಮಂದಿ ಶಾಸಕರನ್ನು ಪ್ರಗತಿಪರ ರೈತರು ಎಂದು ಬಿಂಬಿಸಿ ಇಸ್ರೇಲ್‌ಗೆ ಪ್ರವಾಸಕ್ಕೆ ಕಳುಹಿಸಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ಇದಕ್ಕೆ ದೇಶದೆಲ್ಲೆಡೆಯಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಎ.27ರಿಂದ ಇಸ್ರೇಲ್‌ನ ಟೆಲ್ ಅವೀವ್‌ನಲ್ಲಿ 19ನೇ ಅಂತಾರಾಷ್ಟ್ರೀಯ ಕೃಷಿ ಮೇಳ ನಡೆಯಲಿದೆ. ಇದರಲ್ಲಿ...
Date : Tuesday, 21-04-2015
ಸುಳ್ಯ : ವಚನ ಸಾಹಿತ್ಯ ಕನ್ನಡಕ್ಕೆ ಬಸವಣ್ಣನವರ ಅದ್ಭುತ ಕೊಡುಗೆ. ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಯ ಹರಿಕಾರರಾದವರು ಬಸವಣ್ಣನವರು ಎಂದು ನಿವೃತ್ತ ಪ್ರಾಂಶುಪಾಲ ಪ್ರೊ.ಜವರೇ ಗೌಡ ಹೇಳಿದ್ದಾರೆ. ಅವರು ಸುಳ್ಯ ನಗರ ಪಂಚಾಯಿತಿಯಲ್ಲಿ ನಡೆದ ಬಸವ ಜಯಂತಿ ಆಚರಣೆಯನ್ನು ಉದ್ಘಾಟಿಸಿ...
Date : Tuesday, 21-04-2015
ಸುಳ್ಯ : ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು. ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಬಸವ ಜಯಂತಿ ಆಚರಣೆಯನ್ನು ತಹಶೀಲ್ದಾರ್ ಶ್ರೀನಿವಾಸ ಶೆಟ್ಟಿ ಉದ್ಘಾಟಿಸಿದರು. ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾರಾಯಣ ನೀರಬಿದಿರೆ ಉಪನ್ಯಾಸ ನೀಡಿದರು. ಅವತಾರ ಪುರುಷ...
Date : Tuesday, 21-04-2015
ನವದೆಹಲಿ: ಜಮ್ಮು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಈ ವರ್ಷ ಪಾಕಿಸ್ಥಾನ ಒಟ್ಟು 164 ಬಾರಿ ಕದನವಿರಾಮ ಉಲ್ಲಂಘನೆಯನ್ನು ಮಾಡಿದೆ ಎಂದು ಕೇಂದ್ರ ತಿಳಿಸಿದೆ. ಮಂಗಳವಾರ ಲೋಕಸಭೆಗೆ ಲಿಖಿತ ಉತ್ತರವನ್ನು ನೀಡಿದ ಗೃಹ ಖಾತೆಯ ರಾಜ್ಯ ಸಚಿವ ಕಿರಣ್ ರಿಜ್ಜು ಅವರು, ಪಾಕ್...
Date : Tuesday, 21-04-2015
ಉಡುಪಿ : ಹರಿಯಾಣ, ಮಹಾರಾಷ್ಟ್ರ, ಜಾರ್ಕಂಡ್, ಜಮ್ಮೂ ಕಾಶ್ಮೀರ ಸೇರಿದಂತೆ ದೇಶದೆಲ್ಲೆಡೆ ಬೆ.ಜೆ.ಪಿ ಪಕ್ಷದ ಪಾರಮ್ಯ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಸದ್ಯದ ಸ್ಥಿತಿ ನೋಡಿದರೆ ಮುಂದಿನ 5 ವರ್ಷಗಳಲ್ಲಿ ನೆಲಸಮವಾಗಲಿದೆ ಎಂದು ಮಾಜಿ ಮುಖ್ಯ ಮಂತ್ರಿ, ಸಂಸದ ಬಿ.ಎಸ್. ಯಡಿಯೂರಪ್ಪ ಹೇಳಿದರು. ಭಾಜಪಾ...
Date : Tuesday, 21-04-2015
ಸೋನಿಪತ್: ಹರಿಯಾಣ ಸರ್ಕಾರದಿಂದ ಸಂಪುಟ ದರ್ಜೆಯ ಸ್ಥಾನಮಾನ ಪಡೆಯುವುದಕ್ಕೆ ಯೋಗಗುರು ಬಾಬಾ ರಾಮ್‌ದೇವ್ ನಿರಾಕರಿಸಿದ್ದಾರೆ. ಹರಿಯಾಣದ ಯೋಗ ಮತ್ತು ಆರ್ಯುವೇದ ರಾಯಭಾರಿಯಾಗಿ ರಾಮ್‌ದೇವ್ ಅವರನ್ನು ಅಲ್ಲಿನ ಸರ್ಕಾರ ನಿಯೋಜಿಸಿದೆ. ಹೀಗಾಗೀ ಅವರಿಗೆ ಸಂಪುಟ ದರ್ಜೆಯ ಸ್ಥಾನ ನೀಡಲು ಅದು ನಿರ್ಧರಿಸಿತ್ತು. ಇದೀಗ...
Date : Tuesday, 21-04-2015
ನವದೆಹಲಿ: ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ 6 ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ಮಂಗಳವಾರ ದೆಹಲಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ರೈಲ್ವೇ ನಿಲ್ದಾಣದ ಕ್ಲೀನಿಂಗ್ ಯಾರ್ಡ್‌ನಲ್ಲಿ ಈ ಅವಘಡ ಸಂಭವಿಸಿದೆ. ಈ ವೇಳೆ ಬೋಗಿಯಲ್ಲಿ...
Date : Tuesday, 21-04-2015
ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾಗಿರುವುದು ನರ್ಮ್ ಬಸ್ಸುಗಳು ೩೫. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಗುರುತಿಸಿರುವ ಮಾರ್ಗಗಳು 5. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಜನರಿಂದ ಅಹವಾಲು ಕರೆದು ನಿಮ್ಮ ಬೇಡಿಕೆ ಸಲ್ಲಿಸಿ ಎಂದು ಕೊಟ್ಟ ಕೊನೆಯ ದಿನಾಂಕ ಎಪ್ರಿಲ್ 20. ಆದರೆ ಬಂದ...
Date : Tuesday, 21-04-2015
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಜನಾಂಗೀಯ ಹೇಳಿಕೆ ನೀಡಿ ಸರ್ಕಾರವನ್ನು ತೀವ್ರ ಮುಜುಗರಕ್ಕೀಡು ಮಾಡಿದ್ದ ಸಚಿವ ಗಿರಿರಾಜ್ ಸಿಂಗ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯ ಬಳಿ ಕ್ಷಮೆಯಾಚನೆ ಮಾಡಿದ್ದಾರೆ ಎನ್ನಲಾಗಿದೆ. ಸೋನಿಯಾ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ಮೋದಿ ಕಠಿಣ...