Date : Saturday, 10-10-2015
ನವದೆಹಲಿ: ಇಸಿಸ್ ಉಗ್ರ ಸಂಘಟನೆಯನ್ನು ಸೇರಿರುವ ಉತ್ತರಪ್ರದೇಶ ಮೂಲದ ಯುವಕನೊಬ್ಬ ಇದೀಗ ಭಾರತಕ್ಕೆ ವಾಪಾಸ್ ಬರಲು ನಿರ್ಧರಿಸಿದ್ದಾನೆ. ಈ ಬಗ್ಗೆ ತನ್ನ ಕುಟುಂಬ ಸದಸ್ಯರನ್ನು ಸಂಪರ್ಕಿಸಿರುವ ಆತ ತನ್ನ ಹಿಂದಿರುಗುವಿಕೆಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಅಜಂಘಢದ 20...
Date : Friday, 09-10-2015
ಬಂಟ್ವಾಳ : ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ಹಳೆಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಕೀರ್ತಿರಾಜ್ ನೀರುಮಾರ್ಗ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆ ಲಿಖಿತಾ, ಕಾರ್ಯದರ್ಶಿ ಶ್ರವಣ್ ಕುಮಾರ್, ಜತೆ ಕಾರ್ಯದರ್ಶಿ ಸುರೇಶ್ ಎಸ್. ನಾವೂರು, ಸಂಚಾಲಕರಾಗಿ ಶಶಿಕಲಾ ಆಯ್ಕೆಯಾಗಿದ್ದಾರೆ. ಪ್ರಾಂಶುಪಾಲ...
Date : Friday, 09-10-2015
ಬೆಳ್ತಂಗಡಿ : ಗ್ರಾಮೋತ್ಥಾನ ಸೇವಾ ಕೇಂದ್ರ ಉರುವಾಲು ಇದರ ಆಶ್ರಯದಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮವು ಮುಗೇರಡ್ಕ ದೈವಸ್ಥಾನ ವಠಾರದಲ್ಲಿ ಈಚೆಗೆ ನಡೆಯಿತು. ಉದ್ಘಾಟನೆಯನ್ನು ಮನೋಹರ್ ಅಂತರ ಅವರು ದೀಪಬೆಳಗಿಸುವುದರ ಮೂಲಕ ನೇರವೆರಿಸಿದರು. ಕಾರ್ಯಕ್ರಮದಲ್ಲಿ ಶ್ರೀ.ಕ್ಷೇ.ಧ.ಗ್ರಾಮಾಭಿವೃಧ್ಧಿ ಯೋಜನೆ ಒಕ್ಕೂಟ ಅಧ್ಯಕ್ಷರು ಸುಂದರ ,ನಿಕಟ...
Date : Friday, 09-10-2015
ಬೆಳ್ತಂಗಡಿ : ಜೆ.ಎಂ.ಎಸ್., ಡಿ.ವೈ.ಎಫ್.ಐ ಮತ್ತು ಇತರ ಸೋದರ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ಸಿಬಿಐ ತನಿಖಾ ವರದಿ ತಕ್ಷಣ ನೀಡಲು ಆಗ್ರಹಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಬಿ....
Date : Friday, 09-10-2015
ಬಂಟ್ವಾಳ : ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತಿ 3 ನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯು ಕೊರಂ ಇಲ್ಲದ ಕಾರಣ ಮುಂದೂಡಲ್ಪಟ್ಟು ಅ.13 .ಕ್ಕೆ ಸಭೆ ಕರೆಯಲಾಗಿದೆ. 33 ಸದಸ್ಯ ರನ್ನು ಹೊಂದಿರುವ ಪುದು ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ 9, ಎಸ್.ಡಿ.ಪಿ.ಐ 1 ಉಳಿದ ಕಾಂಗ್ರೆಸ್ಸ್...
Date : Friday, 09-10-2015
ಉಡುಪಿ: ಸಂಘಟನೆಯಿಂದ ಶಕ್ತಿ ದೊರೆಯುತ್ತದೆ. ಇದರ ಮೂಲಕವೇ ಸರಕಾರದಿಂದ ದೊರೆಯಬೇಕಾದ ಸವಲತ್ತು ಪಡೆಯಲು ಸಾಧ್ಯವಾಗುತ್ತದೆ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್ ಹೇಳಿದರು.ಅವರು ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆದ ಸೌತ್ ಕೆನರಾ ಪೊಟೋಗ್ರಾಫರ್...
Date : Friday, 09-10-2015
ಓಸ್ಲೋಂ: ಟುನೇಶಿಯಾದ ನ್ಯಾಷನಲ್ ಡೈಲಾಗ್ ಕ್ವಾರ್ಟರ್ 2015ನೇ ಸಾಲಿನ ನೋಬೆಲ್ ಶಾಂತಿ ಪುರಸ್ಕಾರಕ್ಕೆ ಪಾತ್ರವಾಗಿದೆ. 2011ರ ಜಾಸ್ಮೀನ್ ರಿವಲ್ಯೂಷನ್ ಬಳಿಕ ಈ ಸಂಸ್ಥೆ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ ನೋಬೆಲ್ ಶಾಂತಿ ಪುರಸ್ಕಾರ ನೀಡಲಾಗುತ್ತಿದೆ ಎಂದು ನೋಬೆಲ್ ಸಮಿತಿ ತಿಳಿಸಿದೆ....
Date : Friday, 09-10-2015
ಬ್ರಹ್ಮಾವರ: ಇಂದು ಎಲ್ಲರೂ ರೈತರ ಸಾವಿನ ಬಗ್ಗೆ ಮಾತನಾಡುತ್ತಾರೆ. ಆದರೆ ಸಾವಿಗೆ ಕಾರಣವಾದ ಸಮಸ್ಯೆಗಳ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ನಿಜವಾದ ರೈತ ಪರಿಹಾರಕ್ಕೆ ಕಾಯುವ ಭಿಕ್ಷುಕನಲ್ಲ ಆತ ಸ್ವಾಭಿಮಾನಿ ಅನ್ನದಾತ ಎಂದು ಭಾರತೀಯ ವಿಕಾಸ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಕೆ.ಎಂ. ಉಡುಪ ಹೇಳಿದರು....
Date : Friday, 09-10-2015
ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅ.10 ರಿಂದ ಅ.13 ರ ವರೆಗೆ ಎತ್ತಿನಹೊಳೆ ಯೋಜನೆ ವಿರೋಧಿಸಿ ಹಮ್ಮಿಕೊಂಡಿರುವ ಬೃಹತ್ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಲಿರುವುದರಿಂದ ಸದ್ರಿ ದಿನಗಳಲ್ಲಿ ಮೊಬೈಲ್ ದೂರವಾಣಿಯಲ್ಲಿ ಲಭ್ಯರಿರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಈ ದಿನಗಳಲ್ಲಿ ತುರ್ತು...
Date : Friday, 09-10-2015
ಲಕ್ನೋ: ದಾದ್ರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಆರೋಪ ಪ್ರತ್ಯಾರೋಪಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಹೇಳಿಕೆ ನೀಡಿರುವ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯಗಳ ಪ್ರಮುಖ ಜವಾಬ್ದಾರಿ ಎಂದಿದ್ದಾರೆ. ಕಾನೂನು ಸುವ್ಯವಸ್ಥೆಯ ವಿಷಯ ರಾಜ್ಯಕ್ಕೆ ನೇರವಾಗಿ...