News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 25th December 2024


×
Home About Us Advertise With s Contact Us

ಅಪಘಾತ ವಲಯವಾಗಿ ಆವಾಂತರ ಸೃಸ್ಠಿಸುತ್ತಿರುವ ಗುಂಡ್ಯ ರಸ್ತೆ

ಸುಳ್ಯ : ಆಲೆಟ್ಟಿ-ಬಡ್ಡಡ್ಕ ರಸ್ತೆಯ ಗುಂಡ್ಯ ಎಂಬಲ್ಲಿ ಕಾಮಗಾರಿ ನಡೆಸದೆ ಅರ್ಧಕ್ಕೆ ನಿಲ್ಲಿಸಿದ ರಸ್ತೆಯು ಅಪಘಾತ ವಲಯವಾಗಿ ಮಾರ್ಪಟ್ಟಿದ್ದು ಪ್ರಯಾಣಿಕರ ಜೀವಕ್ಕೆ ಸಂಚಕಾರವನ್ನು ತಂದೊಡ್ಡುತಿದೆ. ಇಲ್ಲಿ ದಿನಾಲು ಒಂದೆರಡು ಅಪಘಾತಗಳು ನಡೆಯುತ್ತಲೇ ಇರುತ್ತದೆ. ಮಂಗಳವಾರ ರಾತ್ರಿ ಕಾಂಕ್ರೀಟ್ ಹಲಗೆಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವು...

Read More

ಶಾಲೆಯಲ್ಲಿ ಕನ್ನಡ ಕಡ್ಡಾಯ: ಮಸೂದೆ ಜಾರಿ

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡವನ್ನು ಕಲಿಸುವುದು ಮತ್ತು ಒಂದರಿಂದ ಐದನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡುವ ಎರಡು ಮಸೂದೆಗಳನ್ನು ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು...

Read More

ಗುಜರಾತಿನಲ್ಲಿ ಭಯೋತ್ಪಾದನ ನಿಗ್ರಹ ಮಸೂದೆ ಜಾರಿ

ಅಹ್ಮದಾಬಾದ್: ಗುಜರಾತ್ ಸರ್ಕಾರ ವಿವಾದಿತ ‘ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧ ನಿಯಂತ್ರಣ ಮಸೂದೆ’ಯನ್ನು ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರಗೊಳಿಸಿದೆ. ಗೃಹ ಸಚಿವ ರಜನಿಕಾಂತ್ ಪಟೇಲ್ ಮಸೂದೆಯನ್ನು ವಿಧಾನಸಭೆಯಲ್ಲಿ ಅನುಮೋದಿಸಿದರು. ಬಳಿಕ ಇದರ ಮೇಲೆ ಸುಧೀರ್ಘ ಚರ್ಚೆ ನಡೆಯಿತು.  ಮಸೂದೆಯಲ್ಲಿನ ಕೆಲವೊಂದು ವಿವಾದಿತ ಅಂಶಗಳನ್ನು...

Read More

ಹಿಂದೂ ಧರ್ಮದ ಅವಹೇಳನದ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲು ನಳಿನ್ ಆಗ್ರಹ

ಮಂಗಳೂರು : ಶ್ರೀ ರಾಮನ ಬಗ್ಗೆ ಕೀಳು ಅಭಿರುಚಿಯ ಮಾತುಗಳನ್ನು ಆಡುವ ಪ್ರೊ. ಕೆ. ಎಸ್. ಭಗವಾನ್ ಅಂತವರು ಅಗ್ಗದ ಪ್ರಚಾರಗಿಟ್ಟಿಸುವ ತಂತ್ರಗಾರಿಕೆಯಾಗಿದೆ. ಹಿಂದು ಧರ್ಮದ ಬಗ್ಗೆ ಈ ರೀತಿ ಅವಹೇಳನಕಾರಿಯಾಗಿ ಮಾತನಾಡುವವರ ವಿರುದ್ಧ ಹಿಂದುಗಳೆಲ್ಲರೂ ಒಂದಾಗಿ ಪ್ರತಿಭಟನೆ ಮಾಡಬೇಕು ಎಂದು...

Read More

ರಥಬೀದಿ ರಸ್ತೆ ಕಾಮಗಾರಿ ಅಸಮರ್ಪಕ- ರಿಕ್ಷಾ ಚಾಲಕರ ಸಂಘದ ವತಿಯಿಂದ ಪ್ರತಿಭಟನೆ

ಸುಳ್ಯ: ಸುಳ್ಯ ನಗರದ ರಥಬೀದಿ ರಸ್ತೆ ಅಭಿವೃದ್ಧಿ ಕಾಮಗಾರಿ ಅಸಮರ್ಪಕವಾಗಿದೆ ಮತ್ತು ಕಳಪೆಯಾಗಿದೆ ಎಂದು ಆರೋಪಿಸಿ ಹಾಗು ರಸ್ತೆ ಬದಿಯಲ್ಲಿ ಇಂಟರ್‌ಲಾಕ್ ಅಳವಡಿಕೆ ಪೂರ್ತಿಯಾಗದೆ ಇರುವುದನ್ನು ಪ್ರತಿಭಟಿಸಿ ಬಿಎಂಎಸ್ ಪ್ರಾಯೋಜಿತ ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದ ನೇತೃತ್ವದಲ್ಲಿ ನಗರ ಪಂಚಾಯಿತಿ...

Read More

‘ಸ್ತ್ರೀ ಶಕ್ತಿ’ ಮಹಿಳಾ ಕಾರ್ಯಾಗಾರ

ಮಂಗಳೂರು : ಇಲ್ಲಿನ ಸಂತ ಅಲೋಶಿಯಸ್ ಕಾಲೇಜಿನ ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳಿಂದ ‘ಸ್ತ್ರೀ ಶಕ್ತಿ’ ಮಹಿಳೆಯರ ಆತ್ಮಸಂರಕ್ಷಣೆ ತಂತ್ರಗಳ ಕಾರ್ಯಾಗಾರವು ಮಂಗಳೂರು ಮೂಲದ ಎನ್.ಜಿ.ಓ, ಇಂಟಿಗ್ರೇಟೆಡ್ ಲರ್ನಿಂಗ್ ಸೆಂಟರ್ ಹಾಗೂ ಕರಾಟೆ ಮತ್ತು ಅಲೈಡ್ ಆರ್ಟ್ಸ್‌ನ ಸಹಯೋಗದಲ್ಲಿ ಮಾ.೩೧ರಂದು ನಡೆಯಿತು....

Read More

ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ಸಮೀಕ್ಷೆ ಆರಂಭ.

ಸುಳ್ಯ : ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ಯೋಜನೆಯ ಸಮೀಕ್ಷಾ ಕಾರ್ಯ ಮಂಗಳವಾರ ಆರಂಭಗೊಂಡಿದೆ. ಕೇರಳದ ಪಾಣತ್ತೂರಿನಿಂದ ಕಾಣಿಯೂರುವರೆಗೆ ಸಮೀಕ್ಷೆ ನಡೆಸಲಾಗಿದೆ. ಡಿ.ವಿ.ಸದಾನಂದ ಗೌಡ ರೈಲ್ವೇ ಸಚಿವರಾಗಿದ್ದ ಸಂದರ್ಭದಲ್ಲಿ ಮಂಡಿಸಿದ್ದ ರೈಲ್ವೇ ಬಜೆಟ್‌ನಲ್ಲಿ ಕಾಞಂಗಾಡ್-ಕಾಣಿಯೂರು ರೈಲ್ವೇ...

Read More

ಮರ್ಚೆಂಟ್ ನೇವಿ ವೀಕ್‌ಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ನವದೆಹಲಿಯಲ್ಲಿ ಮರ್ಚೆಂಟ್ ನೇವಿ ವೀಕ್ 2015ಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಅವರು ಸಿಂಧೂ ನಾಗರಿಕತೆಯಿಂದ ಆರಂಭವಾದ ಭಾರತದ ಶ್ರೀಮಂತ ಕಡಲ ಸಂಪ್ರಾದಯವನ್ನು ಸ್ಮರಿಸಿದರು. ಈ ಸಂದರ್ಭ ರಸ್ತೆ ಸಾರಿಗೆ, ಹೆದ್ದಾರಿ ಮತ್ತು ಶಿಪ್ಪಿಂಗ್...

Read More

ಏ.2ರಂದು ಗ್ರಂಥಾಲಯ ಕಟ್ಟಡ ಉದ್ಘಾಟನೆ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಬೆಳ್ಳಿಹಬ್ಬದ ಸವಿನೆನಪಿಗಾಗಿ ನಿರ್ಮಿಸಿರುವ ಗ್ರಂಥಾಲಯ ಕಟ್ಟಡ ಮತ್ತು ಇ-ಗ್ರಂಥಾಲಯ ಕಟ್ಟಡ ಉದ್ಘಾಟನೆ ಹಾಗೂ 27ನೇ ವಾರ್ಷಿಕೋತ್ಸವ ಏ.2ರಂದು ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಕೆ.ಆರ್.ಆಚಾರ್ಯ ಹೇಳಿದರು. ಬೆಳಗ್ಗೆ 7ಕ್ಕೆ ಗಣಪತಿ ಹವನ, ಸರಸ್ವತಿ ಪೂಜೆ...

Read More

ನೀರಿನ ಸಮಸ್ಯೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ : ಶಾಸಕ ವಿ.ಸುನಿಲ್ ಕುಮಾರ್

ಕಾರ್ಕಳ : ತಾಲೂಕಿನಲ್ಲಿ ಅಂತರ್ಜಲ ವೃದ್ದಿಯೊಂದಿಗೆ ನೀರಿನ ಸಮಸ್ಯೆಯನ್ನು ನೀಗಿಸುವ ಪ್ರಯತ್ನವನ್ನು ನಡೆಸುವುದಾಗಿ ಶಾಸಕ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ. ಮಲೆನಾಡಿನ ತಪ್ಪಲಿನಲ್ಲಿರುವ ಕಾರ್ಕಳ ತಾಲೂಕಿನಲ್ಲಿ ಪ್ರಮುಖ ನದಿಗಳಾದ ಸೀತಾನದಿ, ಎಣ್ಣೆಹೊಳೆ, ಸುವರ್ಣ ಸೇರಿದಂತೆ ಹಲವಾರು ದೊಡ್ಡ ಹಾಗೂ ಚಿಕ್ಕಪುಟ್ಟ ನದಿಗಳು ಹರಿಯುತ್ತವೆ....

Read More

Recent News

Back To Top