Date : Wednesday, 10-07-2024
ನವದೆಹಲಿ: 2025-26ರ ಆರ್ಥಿಕ ವರ್ಷದೊಳಗೆ 10,000 ಹವಾನಿಯಂತ್ರಿತವಲ್ಲದ ಕೋಚ್‌ಗಳನ್ನು ತಯಾರಿಸಲು ಭಾರತೀಯ ರೈಲ್ವೆ ಯೋಜಿಸಿದೆ ಎಂದು ರೈಲ್ವೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಈ ಕೋಚ್‌ಗಳಲ್ಲಿ ಅರ್ಧಕ್ಕಿಂತ ಹೆಚ್ಚು ಸಾಮಾನ್ಯ ಆಸನಗಳಾಗಿರುತ್ತದೆ, ಇದು ಪ್ರಯಾಣಿಕರಿಗೆ ಹೆಚ್ಚು ಸ್ಥಳಾವಕಾಶ ಕಲ್ಪಿಸುವ ಉದ್ದೇಶವನ್ನು ಹೊಂದಿದ್ದು, ವಿಪರೀತ...
Date : Wednesday, 10-07-2024
ವಿಯೆನ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಿಯೆನ್ನಾದ ಫೆಡರಲ್ ಚಾನ್ಸೆಲರಿಯಲ್ಲಿ ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು. ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ...
Date : Wednesday, 10-07-2024
ನವದೆಹಲಿ: ರಾಷ್ಟ್ರದಲ್ಲಿ ಡೆಂಗ್ಯೂ ವಿರುದ್ಧದ ಸನ್ನದ್ಧತೆಯನ್ನು ಪರಿಶೀಲಿಸುವ ಸಲುವಾಗಿ ಇಂದು ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು ತಮ್ಮ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬುಧವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಡ್ಡಾ, ಸಚಿವಾಲಯವು ಡೆಂಗ್ಯೂ ತಡೆಗಟ್ಟುವಿಕೆ,...
Date : Wednesday, 10-07-2024
ನವದೆಹಲಿ: ಲೊಕೊ ಪೈಲಟ್‌ಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸಲು ಪ್ರತಿಪಕ್ಷಗಳು ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಮತ್ತು ನಾಟಕವಾಡುತ್ತಿವೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಇಂದು ಆರೋಪಿಸಿದ್ದಾರೆ. ಇತ್ತೀಚೆಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿ ರೈಲು ನಿಲ್ದಾಣದಲ್ಲಿ...
Date : Wednesday, 10-07-2024
ನವದೆಹಲಿ: ರಾಹುಲ್ ದ್ರಾವಿಡ್ ಅವರನ್ನು ಭಾರತೀಯ ಕ್ರಿಕೆಟ್ ವಲಯದ ಜಂಟಲ್ ಮ್ಯಾನ್ ಎಂದೇ ಕರೆಯಲಾಗುತ್ತದೆ. ಅದನ್ನೀಗ ಅವರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಬಿಸಿಸಿಐ ನೀಡಿದ ಬಹುಮಾನ ಮೊತ್ತದಲ್ಲಿ ಅರ್ಧದಷ್ಟು ಹಣವನ್ನು ಅವರು ಹಿಂದಿರುಗಿಸಿದ್ದಾರೆ. ಬಿಸಿಸಿಐ ಅವರಿಗೆ...
Date : Wednesday, 10-07-2024
ನವದೆಹಲಿ: ಎರಡು ದಿನಗಳ ರಷ್ಯಾ ಪ್ರವಾಸವನ್ನು ಮುಗಿಸಿಕೊಂಡು ಇಂದು ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಆಸ್ಟ್ರಿಯಾ ತಲುಪಿದ್ದಾರೆ. ಹೋಟೆಲ್‌ನಲ್ಲಿ ಆಸ್ಟ್ರಿಯಾದ ಕಲಾವಿದರು ವಂದೇ ಮಾತರಂ ನುಡಿಸುವ ಮೂಲಕ ಅವರನ್ನು ಸ್ವಾಗತಿಸಿದ್ದು ವಿಶೇಷವಾಗಿತ್ತು. ವಿಯೆನ್ನಾದ ರಿಟ್ಜ್-ಕಾರ್ಲ್ಟನ್ ಹೋಟೆಲ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು...
Date : Wednesday, 10-07-2024
ಚಂಡೀಗಢ: ಈ ವರ್ಷದ ಮೊದಲ ಆರು ತಿಂಗಳಲ್ಲಿ 126 ಡ್ರೋನ್‌ಗಳು ಮತ್ತು 150 ಕೆಜಿ ಹೆರಾಯಿನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವಶಪಡಿಸಿಕೊಂಡಿದೆ, ಈ ಮೂಲಕ ತನ್ನ ಹಿಂದಿನ ವರ್ಷದ ದಾಖಲೆಯನ್ನು ಗಮನಾರ್ಹವಾಗಿ ಮೀರಿಸಿದೆ ಎಂದು ಮೂಲಗಳು ತಿಳಿಸಿವೆ. ಬಿಎಸ್‌ಎಫ್...
Date : Wednesday, 10-07-2024
ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Wednesday, 10-07-2024
ನವದೆಹಲಿ: ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶವನ್ನು ಪಡೆಯಲು ಅರ್ಹಳು ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದ್ದು, ಮುಸ್ಲಿಂ ಮಹಿಳೆಯರ (ವಿಚ್ಛೇದನದ ಮೇಲಿನ ಹಕ್ಕುಗಳ ರಕ್ಷಣೆ) ಕಾಯಿದೆ, 1986...
Date : Wednesday, 10-07-2024
ನವದೆಹಲಿ: ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಮಹತ್ವದ ಕ್ರಮದಲ್ಲಿ, ಭಾರತ ಮತ್ತು ರಷ್ಯಾವು 2030 ರ ವೇಳೆಗೆ USD 100 ಶತಕೋಟಿ ವಾರ್ಷಿಕ ವ್ಯಾಪಾರದ ಪ್ರಮಾಣವನ್ನು ಸಾಧಿಸುವ ಗುರಿಯನ್ನು ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ...