News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯಪಾಲರನ್ನು ಭೇಟಿಯಾದ ಸಿಎಂ

ಬೆಂಗಳೂರು: ಡಿ.ಕೆ.ರವಿ ಅನುಮಾನಾಸ್ಪದ ಸಾವು ಪ್ರಕರಣದ ಸಂಬಂಧ ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರಾಜ್ಯಪಾಲ ವಜುಬಾಯ್ ವಾಲಾ ಅವರನ್ನು ಭೇಟಿಯಾದರು. ನಿನ್ನೆಯಷ್ಟೇ ಪ್ರತಿಪಕ್ಷಗಳ ನಾಯಕರುಗಳು ರಾಜ್ಯಪಾಲರನ್ನು ಭೇಟಿಯಾಗಿ ರವಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಇಂದು...

Read More

ಟ್ಯೂನಿಶಿಯಾ ದಾಳಿಯ ಹೊಣೆ ಹೊತ್ತ ಇಸಿಸ್

ಟ್ಯೂನಿಶ್: ಇತ್ತೀಚಿಗೆ ಟ್ಯೂನಿಶಿಯಾದ ಪ್ರಮುಖ ಪ್ರವಾಸಿ ತಾಣವಾದ ವಸ್ತು ಸಂಗ್ರಹಾಲಯದ ಮೇಲೆ ನಡೆದ ಭೀಕರ ದಾಳಿಯ ಹೊಣೆಯನ್ನು ಇಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಅಲ್ಲದೇ ಇದು ‘ಮಳೆಯ ಮೊದಲ ಬಿಂದು’ ಎಂದು ಹೇಳಿಕೊಂಡಿದೆ. ಟ್ಯೂನಿಶಿಯಾದ ಪಾರ್ಲಿಮೆಂಟ್ ಗ್ರೌಂಡ್‌ನಲ್ಲಿರುವ ಖ್ಯಾತ ಬರ್ಡೊ ವಸ್ತು...

Read More

ಹಳಿ ತಪ್ಪಿದ ಜನತಾ ಎಕ್ಸ್‌ಪ್ರೆಸ್ ರೈಲು: 6 ಬಲಿ

ಬರೇಲಿ: ಉತ್ತರಪ್ರದೇಶದ ರಾಯ್‌ಬರೇಲಿಯ ಬಚ್ರಾವನ್ ಸಮೀಪ ಚಲಿಸುತ್ತಿದ್ದ ಜನತಾ ಎಕ್ಸ್‌ಪ್ರೆಸ್ 1422 ರೈಲಿನ 3 ಬೋಗಿಗಳು ಶುಕ್ರವಾರ ಬೆಳಿಗ್ಗೆ ಹಳಿ ತಪ್ಪಿದೆ. ಪರಿಣಾಮ 6 ಮಂದಿ ಪ್ರಯಾಣಿಕರು ಮೃತರಾಗಿದ್ದಾರೆ. ಅಲ್ಲದೇ 40 ಮಂದಿಗೆ ಗಂಭೀರ ಗಾಯಗಳಾಗಿವೆ. ಡೆಹ್ರಾಡೂನ್‌ನಿಂದ ವಾರಣಾಸಿ ಕಡೆ ಈ...

Read More

ಡಿ.ಕೆ.ರವಿ ಸಾವು: ಒಕ್ಕಲಿಗರ ಸಂಘದಿಂದ ಪಾದಯಾತ್ರೆ

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವು ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ರಾಜ್ಯ ಒಕ್ಕಲಿಗರ ಸಂಘದಿಂದ ಬೃಹತ್ ಪಾದಯಾತ್ರೆ ಕೈಗೊಳ್ಳಲಾಗಿದೆ. ಕಿಮ್ಸ್ ಆಸ್ಪತ್ರೆಯ ಬಳಿ ಇರುವ ಒಕ್ಕಲಿಗರ ಸಂಘದ ಕಛೇರಿಯಿಂದ ಫ್ರೀಡಂಪಾರ್ಕ್‌ವರೆಗೆ ಲಕ್ಷಾಂತರ ಒಕ್ಕಲಿಗರು ಪಾದಯಾತ್ರೆ...

Read More

ಜಮ್ಮುವಿನಲ್ಲಿ ಉಗ್ರರ ದಾಳಿ: 2 ಬಲಿ

ಜಮ್ಮು: ಜಮ್ಮು ಪ್ರದೇಶದ ಕತ್ವು ಜಿಲ್ಲೆಯ ರಾಜ್‌ಭಾಗ್ ಪೊಲೀಸ್ ಠಾಣೆಯ ಮೇಲೆ ಶುಕ್ರವಾರ ಬೆಳಿಗ್ಗೆ ಉಗ್ರರ ದಾಳಿ ನಡೆದಿದೆ. ಸ್ವಯಂಚಾಲಿತ ಶಸ್ತ್ರ, ಗ್ರೆನೈಡ್ ಮೂಲಕ ಠಾಣೆಯ ಮೇಲೆ ದಾಳಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇದು ಪಾಕಿಸ್ಥಾನ ಬೆಂಬಲಿತ ಉಗ್ರರ ಕೃತ್ಯ ಎಂದು...

Read More

ರಾಜನಾಥ್ ಸಿಂಗ್‌ಗೆ ರಾಜ್ಯ ಬಿಜೆಪಿ ಸಂಸದರ ಮನವಿ

ನವದೆಹಲಿ: ಐಎಎಸ್ ಅಧಿಕಾರಿ ಡಿ.ಕೆ.ರವಿ ಕುಮಾರ್ ಅವರ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ಓಳಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಬಿಜೆಪಿ ಸಂಸದರು ಗುರುವಾರ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.   ಈ ಸಂದರ್ಭ ಸಂಸದರಾದ ಶೋಭ ಕರಂದ್ಲಾಜೆ,...

Read More

ಬಾಂಗ್ಲಾ ಮಣಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಭಾರತ

ಮೆಲ್ಬೋರ್ನ್: ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿದೆ. ಗುರುವಾರ ನಡೆದ ಎರಡನೇ ಕ್ವಾಟರ್‌ಫೈನಲ್‌ನಲ್ಲಿ ಬಾಂಗ್ಲಾವನ್ನು ಬರೋಬ್ಬರಿ 109 ರನ್‌ಗಳಿಂದ ಸೋಲಿಸುವ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್(137) ಅವರ ಅಮೋಘ ಶತಕದ ನೆರವಿನೊಂದಿಗೆ...

Read More

ದಿಮಾಪುರ್ ಘಟನೆ ಸಿಬಿಐ ತನಿಖೆಗೆ

ಕೊಹಿಮಾ: ದಿಮಾಪುರದಲ್ಲಿ ಅತ್ಯಾಚಾರ ಆರೋಪಿಯನ್ನು ಹೊಡೆದು ಸಾಯಿಸಿದ ಘಟನೆಯನ್ನು ನಾಗಾಲ್ಯಾಂಡ್ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ. ಮಾ.5ರಂದು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ಜನರು ಏಕಾಏಕಿ ಜೈಲಿನೊಳಕ್ಕೆ ನುಗ್ಗಿ ಅತ್ಯಾಚಾರ ಆರೋಪಿ ಸೈಯದ್ ಫರೀದ್ ಖಾನ್‌ನನ್ನು ಹೊರಗೆಳೆದು ಹೊಡೆದು ಸಾಯಿಸಿದ್ದರು. ಆ ಬಳಿಕ...

Read More

ನಕಲು ಮಾಡಲು ಪೋಷಕರೇ ನೀಡುತ್ತಾರೆ ಸಾಥ್ !

ಹಜಿಪುರ: ಉತ್ತಮವಾಗಿ ಓದಿಸಿ ಒಳ್ಳೆಯ ಅಂಕಗಳನ್ನು ಪಡೆಯುವಂತೆ ಪ್ರೋತ್ಸಾಹಿಸಬೇಕಾದ ಪೋಷಕರೇ ಮಕ್ಕಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಾಥ್ ನೀಡಿದರೆ ಆ ಮಕ್ಕಳ ಭವಿಷ್ಯ ಏನಾಗಬಹುದು? ಬಿಹಾರದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಂ ನಡೆಯುತ್ತಿದ್ದು, ಇಲ್ಲಿ ಕಷ್ಟಪಟ್ಟು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಿಂತ...

Read More

67 ವರ್ಷದ ನಂತರ ಮೇಘಾಲಕ್ಕೆ ಬಂತು ಮೊದಲ ಟ್ರೈನ್

ಗುವಾಹಟಿ: ಮೇಘಾಲಯದಿಂದ ಅಸ್ಸಾಂಗೆ ತೆರಳಲಿರುವ ಮೊದಲ ಪ್ಯಾಸೆಂಜರ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಗುವಾಹಟಿಯ ಮಾಲಿಗಾವ್ ರೈಲ್ವೆ ನಿಲ್ದಾಣದಲ್ಲಿ ರಿಮೋಟ್ ಕಂಟ್ರೋಲ್ ಮೂಲಕ ರೈಲಿಗೆ ಹಸಿರು ನಿಶಾನೆ ನೀಡಿದ್ದು, ಈ ರೈಲು ಮೆಂದಿಪಥಾರ್‌ನಿಂದ...

Read More

Recent News

Back To Top