Date : Saturday, 08-03-2025
ನವದೆಹಲಿ: ‘ನಾರಿ ಶಕ್ತಿ’ಗೆ ಗೌರವ ಸಲ್ಲಿಸುವ ಮೂಲಕ ಮತ್ತು ಮಹಿಳಾ ಸಬಲೀಕರಣಕ್ಕೆ ತಮ್ಮ ಸರ್ಕಾರದ ಸಮರ್ಪಣೆಯನ್ನು ಪುನರುಚ್ಚರಿಸುವ ಮೂಲಕ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಇದರ ಭಾಗವಾಗಿ, ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ವಿವಿಧ...
Date : Friday, 07-03-2025
ನವದೆಹಲಿ: ಉದಯಪುರದ 1500 ವರ್ಷ ಹಳೆಯ ಮೇವಾರ್ ರಾಜಮನೆತನದ ವಂಶಸ್ಥ ಲಕ್ಷ್ಯರಾಜ್ ಸಿಂಗ್ ಅವರು 2,203 ಸೌರಶಕ್ತಿ ಚಾಲಿತ ದೀಪಗಳನ್ನು ಬಳಸುವ ಮೂಲಕ ವಿಶ್ವ ದಾಖಲೆಯನ್ನು ಸಾಧಿಸಿದ್ದಾರೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಹಂಚಿಕೊಂಡ ವೀಡಿಯೊದಲ್ಲಿ, ಅವರು ಮತ್ತು ಅವರ ತಂಡವು ಸೂರ್ಯನ...
Date : Friday, 07-03-2025
ಬೆಂಗಳೂರು: ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು...
Date : Friday, 07-03-2025
ನವದೆಹಲಿ: 2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 180 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಪ್ರಮುಖ ಆರೋಪಿ ತಹವ್ವೂರ್ ರಾಣಾನ ಹಸ್ತಾಂತರ ತಡೆ ಕೋರಿಕೆಯನ್ನು ಶುಕ್ರವಾರ ಯುನೈಟೆಡ್ ಸ್ಟೇಟ್ಸ್ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕಾ ನ್ಯಾಯಾಲಯ...
Date : Friday, 07-03-2025
ಬೆಂಗಳೂರು: ‘ಒಂದು ದೇಶ ಒಂದು ಚುನಾವಣೆ’ ಕುರಿತ ಸಂವಾದ ಕಾರ್ಯಕ್ರಮವು ಇಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ವಿಧಾನಸೌಧದ ಕಚೇರಿಯಲ್ಲಿ ನಡೆಯಿತು. ವಿಧಾನಪರಿಷತ್ತಿನ ಸದಸ್ಯ ಕೆ.ಎಸ್.ನವೀನ್ ಅವರು ಒಂದು ದೇಶ ಒಂದು ಚುನಾವಣೆ ಇಂದಿನ ಅನಿವಾರ್ಯತೆ ಎಂದು ತಿಳಿಸಿದರು....
Date : Friday, 07-03-2025
ಪಾಟ್ನಾ: ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎನ್ಡಿಎ ಹೊಸ ನಾಯಕನನ್ನು ಆಯ್ಕೆ ಮಾಡಬಹುದು ಎಂಬ ವದಂತಿಗಳನ್ನು ಬಿಜೆಪಿ ತಳ್ಳಿಹಾಕಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮತ್ತೊಂದು ಅವಧಿಗೆ ಬೆಂಬಲಿಸುವುದನ್ನು ಖಚಿತಪಡಿಸಿದೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ...
Date : Friday, 07-03-2025
ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು ಏಷ್ಯಾದ ಅತಿದೊಡ್ಡ ಸಾಹಿತ್ಯ ಉತ್ಸವವನ್ನು ಇಂದಿನಿಂದ ಮಾರ್ಚ್ 12 ರವರೆಗೆ ಆಯೋಜಿಸುತ್ತಿದೆ. ಆರು ದಿನಗಳ ಈ ಕಾರ್ಯಕ್ರಮವನ್ನು ಇಂದು ನವದೆಹಲಿಯ ರವೀಂದ್ರ ಭವನದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟಿಸಲಿದ್ದಾರೆ. 50 ಕ್ಕೂ...
Date : Friday, 07-03-2025
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ನಾಲ್ಕು ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಈ ವೇಳೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿ ಇರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ...
Date : Friday, 07-03-2025
ಬೆಂಗಳೂರು: ಮುಖ್ಯಮಂತ್ರಿಗಳೇ, ಗ್ಯಾರಂಟಿಗಳಿಗೆ ಹಣ ಕೊಟ್ಟಿದ್ದೇವೆ ಎಂಬ ಅಹಂಕಾರದ ಮಾತನ್ನು ಬಿಡಿ; ಈ ಬಾರಿಯಾದರೂ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಬಿಜೆಪಿ-ಜೆಡಿಎಸ್ ಪಕ್ಷಗಳ ಜನಪ್ರತಿನಿಧಿಗಳ ಪ್ರತಿಭಟನೆಯು ಇಂದು ವಿಧಾನಸೌಧದ...
Date : Friday, 07-03-2025
ನವದೆಹಲಿ: ಇಂದು ಜನೌಷಧಿ ದಿವಸ್. ಈ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜೆನೆರಿಕ್ ಔಷಧಿಗಳ ಬಳಕೆಯನ್ನು ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ (PMBJP) ಎಲ್ಲರಿಗೂ ಗುಣಮಟ್ಟದ ಜೆನೆರಿಕ್ ಔಷಧಿಗಳನ್ನು ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವಂತೆ...