Date : Friday, 28-08-2015
ಪಾಲ್ತಾಡಿ : ಸ್ವಾತಂತ್ರ್ಯ ದೊರೆತು ಆರು ದಶಕಗಳು ಸಂದರೂ ಗ್ರಾಮೀಣ ಭಾಗದ ಸಮಸ್ಯೆಗಳು ಈಗಲೂ ಉಳಿದುಕೊಂಡಿದೆ ಎಂಬುದಕ್ಕೆ ಸವಣೂರು ಗ್ರಾ.ಪಂ.ನ ಪಾಲ್ತಾಡಿ ಗ್ರಾಮದ ಅಂಗಡಿಹಿತ್ಲು ಎಂಬಲ್ಲಿರುವ ಅಡಿಕೆಪಾಲವೇ ಜೀವಂತ ದೃಷ್ಠಾಂತ. ಗ್ರಾಮೀಣ ಭಾಗದಲ್ಲಿ ಜನತೆ ಮೂಲ ಸೌಕರ್ಯಕ್ಕಾಗಿ ಸ್ಥಳಿಯಾಡಳಿತಕ್ಕೆ,ಜನಪ್ರತಿನಿಧಿಗಳಿಗೆ ತಮ್ಮ ನಿತ್ಯದ...
Date : Friday, 28-08-2015
ನವದೆಹಲಿ: ದೆಹಲಿಯ ಔರಂಗಜೇಬ್ ರಸ್ತೆಗೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಹೆಸರನ್ನಿಟ್ಟು ಮರು ನಾಮಕರಣ ಮಾಡಲಾಗಿದೆ. ನವದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಔರಂಗಜೇಬ್ ರಸ್ತೆಗೆ ಕಲಾಂ ಹೆಸರನ್ನು ಅಧಿಕೃತವಾಗಿ ಶುಕ್ರವಾರ ಮರುನಾಮಕರಣ ಮಾಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ...
Date : Friday, 28-08-2015
ಕಲ್ಲಡ್ಕ : ಪದವಿ ವಿಭಾಗದ ಪ್ರಾಂಶುಪಾಲರಾದ ಶ್ರೀ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ದೀಪ ಬೆಳಗಿಸುವುದರ ಮೂಲಕ ಶ್ರೀರಾಮ ಪದವಿ ಪೂರ್ವ ಓಣಂ ಕಾರ್ಯಕ್ರಮವನ್ನು ಶುಕ್ರವಾರದಂದು ಆಚರಿಸಲಾಯಿತು. ವಿದ್ಯಾಲಯದ ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದ, ವಿದ್ಯಾರ್ಥಿಗಳು...
Date : Friday, 28-08-2015
ಬೆಳ್ತಂಗಡಿ : ಕುತ್ಲೂರು ಗ್ರಾಮದ ಪುರುಷಗುಡ್ಡೆ ಶ್ರೀ ಶಾಂತಿನಾಥ ಸ್ವಾಮಿ ಜಿನ ಚೈತ್ಯಾಲಯ(ಬಸದಿ)ಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ವಿಗ್ರಹಗಳನ್ನು ಮತ್ತು ಆಭರಣಗಳನ್ನು ಕದ್ದೊಯ್ದ ಘಟನೆ ಗುರುವಾರ ರಾತ್ರಿ ನಡೆದಿದೆ. ಅಪೂರ್ವ ವೆನಿಸುವ ದೇವರ 8 ಸುಂದರ ಮೂರ್ತಿಗಳು ಕಳುವಾಗಿವೆ....
Date : Friday, 28-08-2015
ನವದೆಹಲಿ: ನೀರಿನ ಟ್ಯಾಂಕ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಸರ್ಕಾರದ ಕಾನೂನು ಸಚಿವ ಕಪಿಲ್ ಶರ್ಮಾ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ. ನೀರಿನ ಟ್ಯಾಂಕ್ ಖರೀದಿಸುವಲ್ಲಿ ಸುಮಾರು 400ಕೋಟಿ ರೂಪಾಯಿ...
Date : Friday, 28-08-2015
ನವದೆಹಲಿ : ಕರ್ನಾಟಕದ ಪ್ರಸ್ತಾಪದಂತೆ ಮಹದಾಯಿ ನದಿ ನೀರು ಹಂಚಿಕೆ ವಿವಾದದ ಸಂಬಂಧ ಮೂರು ರಾಜ್ಯಗಳ ಸಭೆ ಕರೆದು ನ್ಯಾಯಾಧೀಕರಣದ ಹೊರಗೆ ಇತ್ಯರ್ಥಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆಯನ್ನು ಕರೆಯುದಾಗಿಯೂ ಮೋದಿ ತಿಳಿಸಿದ್ದಾರೆ...
Date : Friday, 28-08-2015
ನವದೆಹಲಿ: ಸಹೋದರತೆಯ ಸಂಕೇತವಾದ ರಕ್ಷಾಬಂಧನ ಹಬ್ಬವನ್ನು ಶನಿವಾರ ದೇಶದಾದ್ಯಂತ ಆಚರಿಸಲಾಗುತ್ತಿದೆ. ಈ ಹಬ್ಬದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಕ್ಷಾ ಬಂಧನದ ಅಂಗವಾಗಿ ದೆಹಲಿ ಸಾರಿಗೆ ಸಂಸ್ಥೆ ಮತ್ತು ಕ್ಲಸ್ಟರ್ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು...
Date : Friday, 28-08-2015
ನವದೆಹಲಿ: 1965ರ ಭಾರತ-ಪಾಕಿಸ್ಥಾನದ ೫೦ನೇ ವರ್ಷಾಚರಣೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ನಮಗಳನ್ನು ಸಲ್ಲಿಸಿದರು. ದೆಹಲಿಯ ಅಮರ್ ಜವಾನ್ ಜ್ಯೋತಿಗೆ ತೆರಳಿ ಗೌರವ ಸಮರ್ಪಣೆ ಮಾಡಿದರು. ಅಲ್ಲದೇ ದೇಶಕ್ಕಾಗಿ ಹೋರಾಡಿದ ವೀರ ಸೈನಿಕರಿಗೆ ನಮನಗಳು. ನಮ್ಮ ಯೋಧರ ದೈರ್ಯ...
Date : Friday, 28-08-2015
ನವದೆಹಲಿ: ಚೀನಾದಲ್ಲಿ ಇತ್ತೀಚಿಗೆ ಸಂಭವಿಸಿದ ಇಕ್ವಿಟಿ ಮತ್ತು ಕರೆನ್ಸಿ ಮಾರ್ಕೆಟ್ ಪತನದಿಂದಾಗಿ ಭಾರತ ಚೀನಾವನ್ನು ಓವರ್‌ಟೇಕ್ ಮಾಡಿ ವಿಶ್ವ ಆರ್ಥಿಕತೆಯ ಚಾಲಕನಾಗಿ ಹೊರಹೊಮ್ಮಬಹುದು ಎಂದು ವಿದೇಶಿ ಮಾಧ್ಯಮಗಳು ಅಭಿಪ್ರಾಯಿಸಿವೆ. ‘ಎಲ್ಲಾ ದೇಶಗಳಿಗಿಂತಲೂ ಭಾರತದಲ್ಲಿ ಬೇಡಿಕೆಯ ಪ್ರಮಾಣ ಹೆಚ್ಚಿದೆ, ಇದರಿಂದಾಗಿ ಕಂಪನಿಗಳು ಇಲ್ಲಿ...
Date : Friday, 28-08-2015
ಇಸ್ಲಾಮಾಬಾದ್: ಭಾರತಕ್ಕೆ ಹೆದರಿ ತನ್ನ ಪರಮಾಣು ಸಾಮರ್ಥ್ಯವನ್ನು ಪಾಕಿಸ್ಥಾನ ಹೆಚ್ಚಿಸಿದರು, ಭಾರತದ ಸೇನಾ ಸಾಮರ್ಥ್ಯವನ್ನು ಸರಿಗಟ್ಟಲು ಆ ದೇಶಕ್ಕೆ ಸಾಧ್ಯವಾಗುತ್ತಿಲ್ಲ. ಭಾರತ ಪಾಕಿಸ್ಥಾನದ ಏಕಮಾತ್ರ ಬಾಹ್ಯ ಬೆದರಿಕೆ ಎಂದು ಅಲ್ಲಿನ ಸೇನೆ ಸಂಸದೀಯ ಸಮಿತಿಗೆ ತಿಳಿಸಿರುವುದೇ ಇದಕ್ಕೆ ಸಾಕ್ಷಿ. ಭಾರತ ಕಳೆದ...