News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಟಿ20 ವಿಶ್ವಕಪ್‌ ಜಯಿಸಿದ ಭಾರತೀಯ ತಂಡಕ್ಕೆ ಅದ್ಧೂರಿ ಸ್ವಾಗತ

ನವದೆಹಲಿ: ಟಿ20 ವಿಶ್ವಕಪ್‌ ಗೆದ್ದು ಬೀಗಿರುವ ಭಾರತೀಯ ಕ್ರಿಕೆಟ್‌ ತಂಡ ಇಂದು ಬೆಳಿಗ್ಗೆ ತವರಿಗೆ ವಾಪಾಸ್‌ ಆಗಿದ್ದು ಅದ್ಧೂರಿ ಸ್ವಾಗತವನ್ನು ಪಡೆದುಕೊಂಡಿದೆ. ತಂಡ ಆಗಮಿಸುತ್ತಿದ್ದಂತೆ ʼಇಂಡಿಯಾ ಇಂಡಿಯಾʼ ಘೋಷಣೆಗಳನ್ನು ಕೂಗಿ ಚಪ್ಪಾಳೆ ತಟ್ಟಿ ಜನರು ಅವರನ್ನು ಸ್ವಾಗತಿಸಿದರು. ಈ ವೇಳೆ ಆಟಗಾರರು...

Read More

ನಿಯಮಕ್ಕೆ ತಿದ್ದುಪಡಿ:‌ ಪ್ರಮಾಣವಚನದ ವೇಳೆ ಘೋಷಣೆ ಕೂಗಲು ನಿರ್ಬಂಧ ವಿಧಿಸಿದ ಸ್ಪೀಕರ್

ನವದೆಹಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಕೆಳಮನೆಯಲ್ಲಿ ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ತಿದ್ದುಪಡಿ ಮಾಡಿದ್ದಾರೆ. ಚುನಾಯಿತ ಸದಸ್ಯರು ಘೋಷಣೆಗಳನ್ನು ಒಳಗೊಂಡಂತೆ ಪ್ರಮಾಣವಚನಕ್ಕೆ ಯಾವುದೇ ಘೋಷವಾಕ್ಯ ಸೇರಿಸುವುದನ್ನು ನಿರ್ಬಂಧಿಸಿದ್ದಾರೆ. ಇತ್ತೀಚಿನ ತಿದ್ದುಪಡಿಗಳ ಪ್ರಕಾರ, ‘ಸಭಾಧ್ಯಕ್ಷರ...

Read More

ಅಗ್ನಿವೀರ್‌ ಬಗೆಗಿನ ಸುಳ್ಳುಗಳಿಗೆ ರಾಜನಾಥ್‌ ಸಿಂಗ್‌ ಪ್ರತ್ಯುತ್ತರ

ನವದೆಹಲಿ: ಭಾರತೀಯ ಸೇನೆ ಅಗ್ನಿವೀರರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ  ಸಿಂಗ್ ಅವರು, ಅಗ್ನಿವೀರ್ ಅಜಯ್ ಕುಮಾರ್ ಅವರಿಗೆ ಪರಿಹಾರದ ಕುರಿತು ಭಾರತೀಯ ಸೇನೆ ನೀಡಿರುವ ಸ್ಪಷ್ಟೀಕರಣವನ್ನು ಹಂಚಿಕೊಂಡಿದ್ದಾರೆ. ಈ ಮೂಲಕ...

Read More

ಮಂಗಳೂರು–ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮಾಡಲು ಗಡ್ಕರಿ ಅವರೊಂದಿಗೆ ಚರ್ಚಿಸಿದ ಸಂಸದ ಕ್ಯಾಪ್ಟನ್‌ ಚೌಟ

ನವದೆಹಲಿ: ಸಂಸತ್ತಿನ ಅಧಿವೇಶನದ ನಿಮಿತ್ತ ದೆಹಲಿಯಲ್ಲಿರುವ ದಕ್ಷಿಣ ಕನ್ನಡ ಲೋಕಸಭಾ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಹಲವು ಕೇಂದ್ರ ಸಚಿವರುಗಳನ್ನು ಭೇಟಿಯಾಗಿ ತಮ್ಮ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಚರ್ಚೆಗಳನ್ನು ನಡೆಸಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ  ನಿತಿನ್...

Read More

ಲೂಟಿಗಾಗಿ ಸುರಂಗ ಕೊರೆಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ-ಆರ್.ಅಶೋಕ್

ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು 13 ತಿಂಗಳಾಗಿದೆ. ಒಂದಾದ ಮೇಲೆ ಒಂದರಂತೆ ಬ್ರಹ್ಮಾಂಡ ಭ್ರಷ್ಟಾಚಾರಗಳು, ಲೂಟಿ ಮಾಡಲು ಹೆಬ್ಬಾಗಿಲು ತೆಗೆದು, ಲೂಟಿಗಾಗಿ ಸುರಂಗ ಕೊರೆಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು...

Read More

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಯ ಹಂತದಲ್ಲಿದೆ: ಮೋದಿ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟ ಕೊನೆಯ ಹಂತದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಪ್ರತಿಪಾದಿಸಿದ್ದು, ಉಳಿದಿರುವ ಭಯೋತ್ಪಾದಕ ಜಾಲವನ್ನು ನಾಶಪಡಿಸಲು ಬಹುಮುಖಿ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಲಾಗಿದೆ ಎಂದರು. ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ, ಕಳೆದ 10 ವರ್ಷಗಳಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕ...

Read More

ಮೂಡಾ ಹಗರಣ: ಸಿಬಿಐ ತನಿಖೆ ನಡೆಸಬೇಕು, ಸಿಎಂ ರಾಜೀನಾಮೆ ನೀಡಬೇಕೆಂದ ವಿಜಯೇಂದ್ರ

ಬೆಂಗಳೂರು: ಮೈಸೂರಿನ ‘ಮೂಡಾ’ ಹಗರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ಆಗಲೇಬೇಕು. ಇದು ಸಿಎಂ, ಸಚಿವರ ಬುಡಕ್ಕೆ ಬರಲಿದೆ. ಮುಖ್ಯಮಂತ್ರಿಗಳ ಮುಖವಾಡವೂ ಕಳಚಿಬಿದ್ದಿದ್ದು, ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ನಗರದಲ್ಲಿ ಇಂದು...

Read More

ಪ್ರತಿಪಕ್ಷಗಳ ಅಪಪ್ರಚಾರದ ಅಜೆಂಡಾ ವಿರುದ್ಧ ರಾಜ್ಯಸಭೆಯಲ್ಲಿ ಮೋದಿ ವಾಗ್ದಾಳಿ

ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ವಿರೋಧ ಪಕ್ಷಗಳ ಸೆಲೆಕ್ಟಿವ್ ಟೀಕೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಖಂಡಿಸಿದ್ದಾರೆ. ಬಂಗಾಳದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಿರುವ ಘಟನೆಯನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ, ಮಹಿಳೆಯರ ಹಕ್ಕುಗಳನ್ನು ರಕ್ಷಿಸುವಲ್ಲಿ ಪ್ರತಿಪಕ್ಷಗಳು ವಿಫಲವಾಗಿವೆ ಎಂದು ಹೇಳಿದರು. ಪ್ರಧಾನಿ...

Read More

ದೆಹಲಿ: ದಕ್ಷಿಣಕನ್ನಡದ ಅಭಿವೃದ್ಧಿಯ ನಿಟ್ಟಿನಲ್ಲಿ ಕೇಂದ್ರ ಸಚಿವರುಗಳೊಂದಿಗೆ ಬ್ರಿಜೇಶ್‌ ಚೌಟ ಚರ್ಚೆ

ನವದೆಹಲಿ: ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಇಂದು ದೆಹಲಿಯಲ್ಲಿ ಕೇಂದ್ರ ಬಂದರು, ಶಿಪ್ಪಿಂಗ್‌ ಮತ್ತು ಜಲಮಾರ್ಗಗಳ ಸಚಿವರಾದ  ಸರ್ಬಾನಂದ ಸೋನೋವಾಲ್‌ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಅವರು ಎನ್‌.ಎಮ್‌‌.ಪಿ‌.ಎ ಯ ಅಭಿವೃದ್ಧಿಯ ದೃಷ್ಟಿಯಿಂದ...

Read More

ಸಿಎಂ ಮನೆ ಮುತ್ತಿಗೆ ಹಾಕಲು ಬಿಜೆಪಿ ಯತ್ನ:  ವಿಜಯೇಂದ್ರ, ಆರ್. ಅಶೋಕ್ ಬಂಧನ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರವನ್ನು ಖಂಡಿಸಿ ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲೆಂದು ಕುಮಾರಕೃಪಾ ವಸತಿ ಗೃಹದಿಂದ ಹೊರಟ ಬಿಜೆಪಿ ಜನಪ್ರತಿನಿಧಿಗಳನ್ನು ಪೊಲೀಸರು ತಡೆದರಲ್ಲದೆ ಬಂಧಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ...

Read More

Recent News

Back To Top