Date : Wednesday, 03-07-2024
ನವದೆಹಲಿ: ಭಾರತೀಯ ಷೇರು ಮಾರುಕಟ್ಟೆಗಳು ಇಂದು ಆಶಾದಾಯಕ ಬೆಳವಣಿಗೆಯನ್ನು ತೋರಿಸಿವೆ. BSE ಸೆನ್ಸೆಕ್ಸ್ ಇತಿಹಾಸದಲ್ಲಿ ಮೊದಲ ಬಾರಿಗೆ 80,000 ಗಡಿಯನ್ನು ಮುಟ್ಟಿತು. 0929 IST ನಲ್ಲಿ, BSE ಸೆನ್ಸೆಕ್ಸ್ 79,837.7 ತಲುಪಿತು, 396.26 ಅಂಕಗಳನ್ನು ಅಥವಾ 0.50 ಶೇಕಡಾವನ್ನು ಗಳಿಸಿತು. ಏತನ್ಮಧ್ಯೆ,...
Date : Wednesday, 03-07-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ಪ್ರತಿಪಕ್ಷಗಳ ಅಡ್ಡಿಪಡಿಸುವಿಕೆಯನ್ನು ಖಂಡಿಸುವ ನಿರ್ಣಯವನ್ನು ಲೋಕಸಭೆ ಮಂಗಳವಾರ ಅಂಗೀಕರಿಸಿತು, ಕೇಂದ್ರ ಸಚಿವ ರಾಜನಾಥ್ ಸಿಂಗ್ ಈ ಕ್ರಮಗಳು ಸಂಸದೀಯ ಮಾನದಂಡಗಳನ್ನು ಗಾಳಿಗೆ ತೂರಿವೆ ಎಂದು ಹೇಳಿದ್ದಾರೆ. ಪ್ರಧಾನಿ ಭಾಷಣದ ನಂತರ ರಕ್ಷಣಾ...
Date : Wednesday, 03-07-2024
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಮಂಗಳವಾರ ಕಝಕಿಸ್ತಾನದ ಅಸ್ತಾನಾವನ್ನು ತಲುಪಿದ್ದು, ಗುರುವಾರ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಭಾಗಿಯಾಗಿ ಭಾರತೀಯ ನಿಯೋಗವನ್ನು ಮುನ್ನಡೆಸಲಿದ್ದಾರೆ. ಜೈಶಂಕರ್ ಆಗಮನದ ಸಂದರ್ಭದಲ್ಲಿ ಕಜಕಿಸ್ತಾನದ ಉಪ ವಿದೇಶಾಂಗ ಸಚಿವ...
Date : Tuesday, 02-07-2024
ಬೆಂಗಳೂರು: ನಗರದ ಅರಮನೆ ಮೈದಾನದ ಗೇಟ್ ನಂಬರ್ 3, ವೈಟ್ ಪೆಟಲ್ಸ್‍ನಲ್ಲಿ ಇದೇ 4ರಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ನಡೆಯಲಿದೆ. ಕಾರ್ಯಕಾರಿಣಿಗೆ 1,745 ಜನ ಅಪೇಕ್ಷಿತರಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ತಿಳಿಸಿದರು. ನಗರದ...
Date : Tuesday, 02-07-2024
ಬೆಂಗಳೂರು: ರಾಹುಲ್ ಗಾಂಧಿಯವರು ಕನ್ವರ್ಷನ್ ಮಾಫಿಯದ ಕೈಗೊಂಬೆಯಾಗಿ ಸದನದಲ್ಲಿ ಹಿಂದೂ ವಿರೋಧಿಯಾಗಿ ಹೇಳಿಕೆ ಕೊಟ್ಟಿರುವ ಸಾಧ್ಯತೆ ಇದೆ. ಅಥವಾ ಅವರ ಕುಟುಂಬದ ಡಿಎನ್‍ಎ ಕೂಡ ಕಾರಣ ಇರಬಹುದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ವಿಶ್ಲೇಷಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ...
Date : Tuesday, 02-07-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರತಿಕ್ರಿಯೆ ನೀಡಿದರು.” ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ವಿಕಸಿತ ಭಾರತದ ಸಂಕಲ್ಪವನ್ನು ವಿಸ್ತರಿಸಿದ್ದಾರೆ. ತಮ್ಮ, ಭಾಷಣದ ಮೂಲಕ ನಮಗೆ ಹಾಗೂ ದೇಶಕ್ಕೆ ಮಾರ್ಗದರ್ಶನ ನೀಡಿದ ರಾಷ್ಟ್ರಪತಿ ದ್ರೌಪದಿ...
Date : Tuesday, 02-07-2024
ಜಮ್ಮು: ಲೋಕಸಭೆಯಲ್ಲಿ ಹಿಂದೂ ಧರ್ಮದ ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿದ ಟೀಕೆಗಳನ್ನು ವಿರೋಧಿಸಿ ಶಿವಸೇನಾ ಡೋಗ್ರಾ ಫ್ರಂಟ್ (ಎಸ್‌ಎಸ್‌ಡಿಎಫ್) ಮಂಗಳವಾರ ಜಮ್ಮುವಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು. ದೇಶದ ಬಹುಸಂಖ್ಯಾತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಗಾಂಧಿ...
Date : Tuesday, 02-07-2024
ನವದೆಹಲಿ: ದೆಹಲಿಯನ್ನು ಹಸಿರುಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿ ದೆಹಲಿ ನಗರದಲ್ಲಿ ಎರಡು ಕೋಟಿ ಸಸಿಗಳನ್ನು ಯಶಸ್ವಿಯಾಗಿ ನೆಡಲಾಗಿದೆ ಎಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರಾಯ್ ಅವರು ಹೇಳಿದ್ದಾರೆ. ಐದು ವರ್ಷಗಳಲ್ಲಿ 2 ಕೋಟಿ...
Date : Tuesday, 02-07-2024
ಬೈಂದೂರು : ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಹೊಳೆಯಂತಾಗುವುದು ಸರ್ವೇ ಸಾಮಾನ್ಯ. ಬಹಳಷ್ಟು ಕಡೆಗಳಲ್ಲಿ ಹೊಳೆಯನ್ನು ದಾಟಲು ಸಮರ್ಪಕ ವ್ಯವಸ್ಥೆಯೇ ಇರುವುದಿಲ್ಲ. ಕೆಲವು ಜನಪ್ರತಿನಿಧಿಗಳು ತಮ್ಮ ಕ್ಷೇತ್ರದಲ್ಲಿ ಎಷ್ಟೇ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡರೂ ಕೆಲವು ಪ್ರದೇಶಗಳು ಗೊತ್ತಿಲ್ಲದಂತೆ ಬಾಕಿ ಉಳಿಯುವ ಪ್ರಮೇಯವೂ ಇರುತ್ತದೆ. ಇಂತಹದೇ...
Date : Tuesday, 02-07-2024
ಬೆಂಗಳೂರು: ರಾಹುಲ್ ಗಾಂಧಿಯವರು ಹಿಂದೂಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಮಾನ್ಯ ನರೇಂದ್ರ...